ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –
ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ
ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 08.11.2024 ರಂದು ಪ್ರಥಮ ವರ್ಷದ ಬಿಎಎಂಎಸ್ ವಿದ್ಯಾರ್ಥಿಗಳ ಒರಿಯೇಂಟೆಶನ್ ಕಾರ್ಯಕ್ರಮ ಮತ್ತು ಏಪ್ರನ್ ವಿತರಣಾ ಕಾರ್ಯಕ್ರಮ ನೆರವೇರಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ಸಮಾರಂಭವನ್ನು ಉದ್ಘಾಟಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದದ ಜನಪ್ರಿಯತೆ,…