ಪದವೀಧರ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ.

ರಾಜ್ಯದ ವಿವಿಧ ಶಾಲೆಗಳಲ್ಲಿ ಖಾಲಿ ಇದ್ದ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದೀಗ ಈ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದಂತ 15 ಸಾವಿರ ಪದವೀಧದ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು…

ಕೃಷ್ಣ ಮೃಗದ ಚರ್ಮ ಮಾರಾಟ ಯತ್ನ : ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದಿಂದ ಇಬ್ಬರು ಆರೋಪಿಗಳ ಬಂಧನ
ರಾಜ್ಯ

ಕೃಷ್ಣ ಮೃಗದ ಚರ್ಮ ಮಾರಾಟ ಯತ್ನ : ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದಿಂದ ಇಬ್ಬರು ಆರೋಪಿಗಳ ಬಂಧನ

ಮಡಿಕೇರಿ ನ.30 : ಕೃಷ್ಣ ಮೃಗದ ಚರ್ಮವನ್ನುಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ಚಿತ್ರದುರ್ಗದ ನಿವಾಸಿಗಳಾದ ನರಸಿಂಹ ಮೂರ್ತಿ ಹಾಗೂ ನಾಗರಾಜು ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ನ.30ರಂದು ಕುಶಾಲನಗರದ ಕಾರ್ಯಪ್ಪ ವೃತ್ತದಿಂದ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ತೆರಳುವ ರಸ್ತೆಯಲ್ಲಿ…

ಸುಳ್ಯದಲ್ಲಿ ಪತ್ರಕರ್ತರ ಸಮುದಾಯ ಭವನದ ಉದ್ಘಾಟನೆ .       ನಿಖರ ನೇರ ವರದಿಯ ಮೂಲಕ ಪತ್ರಕರ್ತ ವಿಶ್ವಾಸಗಳಿಸಬೇಕು – ಎಸ್. ಅಂಗಾರ
ರಾಜ್ಯ

ಸುಳ್ಯದಲ್ಲಿ ಪತ್ರಕರ್ತರ ಸಮುದಾಯ ಭವನದ ಉದ್ಘಾಟನೆ . ನಿಖರ ನೇರ ವರದಿಯ ಮೂಲಕ ಪತ್ರಕರ್ತ ವಿಶ್ವಾಸಗಳಿಸಬೇಕು – ಎಸ್. ಅಂಗಾರ

ಪತ್ರಕರ್ತರು ನಿಖರ, ನೇರ ವರದಿ ಮಾಡುವ ಮೂಲಕ ಜನರ ವಿಶ್ವಾಸ ಗಳಿಸುವ ಕೆಲಸವಾಗಬೇಕಿದೆ. ನಮ್ಮ ಸ್ಪಷ್ಟತೆ, ಉದ್ದೇಶದಲ್ಲಿ ಯಾವುದೇ ರಾಜಿಮಾಡಿಮಾಡದೇ ನಮ್ಮ ಕೆಲಸದ ಬಗ್ಗೆ ಪ್ರಯತ್ನಿಸಿದಾಗ ಯಶಸ್ಸು ಸಾಧ್ಯ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ಅವರು ಬುಧವಾರ ಸುಳ್ಯದ ಅಂಬಟಡ್ಕದಲ್ಲಿ ನೂತನವಾಗಿ…

ಅರಂತೋಡಿನಲ್ಲಿ 9 ವರ್ಷದ ಬಾಲಕಿ ಸಾವು.
ರಾಜ್ಯ

ಅರಂತೋಡಿನಲ್ಲಿ 9 ವರ್ಷದ ಬಾಲಕಿ ಸಾವು.

ಅರಂತೋಡು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿರುವ ಯೋಗೀಶ್ ಅವರ ಪುತ್ರಿ ಖುಷಿ ಇಂದು ನಿಧನರಾದರು.ಬಾಲಕಿಗೆ ಕಳೆದ ಆರು ತಿಂಗಳ ಹಿಂದೆ ಇವರಿಗೆ ಅನಾರೋಗ್ಯ ಕಾಡಿತ್ತು, ಕಳೆದ ಮೂರು ದಿನಗಳ ಹಿಂದೆ ಇವರ ಆರೋಗ್ಯ ಸಮಸ್ಯೆ ಉಲ್ಬಣಿಸಿ ಮಂಗಳೂರು ಫಾದರ್ ಮುಲ್ಲರ್ ಆಸ್ಪತೆಗೆ ದಾಖಲು ಮಾಡಲಾಗಿತ್ತು. ಇವರನ್ನು ಉಳಿಸಿಕೊಳ್ಳುವ ಸಲುವಾಗಿ ಚಿಕಿತ್ಸಾ…

ಬೆಳ್ತಂಗಡಿಯ ರಿಕ್ಷಾ ಚಾಲಕ ನಾಪತ್ತೆ: ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ:
ರಾಜ್ಯ

ಬೆಳ್ತಂಗಡಿಯ ರಿಕ್ಷಾ ಚಾಲಕ ನಾಪತ್ತೆ: ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ:

ಮಲಯ ಸ್ನೇಹಿತರಿಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದ ಆಟೊ ರಿಕ್ಷಾ ಚಾಲಕನಿಗಾಗಿ ಗುರುವಾಯನಕೆರೆಯ ಕೆರೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದೆ.ಬೆಳ್ತಂಗಡಿಯಲ್ಲಿ ರಿಕ್ಷಾ ಚಾಲಕನಾಗಿರುವ ಪ್ರವೀಣ್ ಪಿಂಟೊ ಎಂಬವರು ಇಂದು ಬೆಳಗ್ಗೆ ತನ್ನ ಸ್ನೇಹಿತರಿಗೆ ಕರೆ ಮಾಡಿ ತಾನು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾನೆ…

ಖ್ಯಾತ ಯಕ್ಷಗಾನ ಕಲಾವಿದ ಕುಂಬಳೆ ಸುಂದರ ರಾವ್ ನಿಧನ.
ರಾಜ್ಯ

ಖ್ಯಾತ ಯಕ್ಷಗಾನ ಕಲಾವಿದ ಕುಂಬಳೆ ಸುಂದರ ರಾವ್ ನಿಧನ.

ಯಕ್ಷರಂಗದಲ್ಲಿ ಮಾತಿನ ಮನೆ ಕಟ್ಟಿದ ಹಿರಿಯ ಕಲಾವಿದ, ಯಕ್ಷಗಾನ ಮತ್ತು ಬಯಲಾಟ ಅಕಾಡೆಮಿ ಮಾಜಿ ಅಧ್ಯಕ್ಷ ಕುಂಬಳೆ ಸುಂದರ್ ರಾವ್(88) ನ.30ರ ಮುಂಜಾನೆ ನಿಧನ ಹೊಂದಿದ್ದಾರೆ.ಯಾವುದೇ ಬಗೆಯ ಪಾತ್ರಗಳನ್ನು ಲೀಲಾಜಾಲವಾಗಿ ಮಾಡುತ್ತಿದ್ದ ಅವರಿಗೆ ಪಾದುಕಾ ಪಟ್ಟಾಭಿಷೇಕದ ಭರತ, ವಿರಾಟ ಪರ್ವದ ಉತ್ತರ ಕುಮಾರ, ಕೃಷ್ಣ ಸಂಧಾನದ ಕೃಷ್ಣ, ದಕ್ಷಯಜ್ಞದ…

ಉಪ್ಪಿನಂಗಡಿ: ರಸ್ತೆ ಅಪಘಾತ: ಆಟೋ ಚಾಲಕ ಸ್ಥಳದಲ್ಲೇ ಮೃತ್ಯು.ನ
ರಾಜ್ಯ

ಉಪ್ಪಿನಂಗಡಿ: ರಸ್ತೆ ಅಪಘಾತ: ಆಟೋ ಚಾಲಕ ಸ್ಥಳದಲ್ಲೇ ಮೃತ್ಯು.ನ

ಉಪ್ಪಿನಂಗಡಿ ಬಳಿಯ ನೆಕ್ಕಿಲಾಡಿಯ ಬೊಳ್ಳಾರು ಸಮೀಪ ಎಟಿಎಂನ ಹಣ ಸಾಗಿಸುವ ವಾಹನ ಹಾಗೂ ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಆಟೋ ಚಾಲಕಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಮೃತ ರಿಕ್ಷಾ ಚಾಲಕನನ್ನು ಉಪ್ಪಿನಂಗಡಿಯ ಸುಭಾಶ್ ನಗರ ನಿವಾಸಿ, ವಾಸು ಪೂಜಾರಿ (50 ವರ್ಷ) ಎಂದು ಗುರುತಿಸಲಾಗಿದೆ. ಎಟಿಎಂನ ಹಣ ಸಾಗಿಸುವ…

ವಿಟ್ಲ: ಕರೆಂಟ್ ಶಾಕ್ ಹೊಡೆದು ಯುವಕ ಮೃತ್ಯು: ಹಂದಿ ಹಿಡಿಯಲು ಗದ್ದೆಯಲ್ಲಿ ವಿದ್ಯುತ್ ಅಳವಡಿಕೆ ಆರೋಪ.
ರಾಜ್ಯ

ವಿಟ್ಲ: ಕರೆಂಟ್ ಶಾಕ್ ಹೊಡೆದು ಯುವಕ ಮೃತ್ಯು: ಹಂದಿ ಹಿಡಿಯಲು ಗದ್ದೆಯಲ್ಲಿ ವಿದ್ಯುತ್ ಅಳವಡಿಕೆ ಆರೋಪ.

ವಿಟ್ಲ: ಕರೆಂಟ್ ಶಾಕ್ ಹೊಡೆದು ಯುವಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಅಡ್ಯನಡ್ಕದ ಸಾಯ ಎಂಬಲ್ಲಿ ನಡೆದಿದೆ. ಎಣ್ಮಕಜೆ ಪಂಚಾಯತ್ ನ ಅಡ್ಯನಡ್ಕ ಸಮೀಪದ ಒಂದನೇ ವಾರ್ಡ್ ಸಾಯ ಎಂಬಲ್ಲಿ ನಿನ್ನೆ ರಾತ್ರಿ ನಡೆದ ವಿದ್ಯುತ್ ದುರ್ಘಟನೆಯಲ್ಲಿ ಸಾಯ ನಿವಾಸಿನಾರಾಯಣ ನಾಯ್ಕ ಎಂಬವರ ಪುತ್ರಜಿತೇಶ್ (17) ಎಂಬ ಬಾಲಕ ದಾರುಣಸಾವನ್ನಪ್ಪಿದ್ದಾನೆ…

ಅಡ್ಕಾರಿನಲ್ಲಿ ಒಂಟಿ ವೃದ್ಧೆಯ ಸರ ಎಳೆದು ಪರಾರಿಯಾದ ಆಗುಂತಕ: ಪ್ರಕರಣ ದಾಖಲು.
ರಾಜ್ಯ

ಅಡ್ಕಾರಿನಲ್ಲಿ ಒಂಟಿ ವೃದ್ಧೆಯ ಸರ ಎಳೆದು ಪರಾರಿಯಾದ ಆಗುಂತಕ: ಪ್ರಕರಣ ದಾಖಲು.

ಸುಳ್ಯ ಜಾಲ್ಸೂರು ಗ್ರಾಮದ ಅಡ್ಕಾರ್ ಬೈತಡ್ಕ ವೈಲ್ಡ್ ಕೆಫೆ ಬಳಿ ಒಬ್ಬಂಟಿ ವೃದ್ದ ಮಹಿಳೆ ಇರುವ ಮನೆಗೆ ಕಳ್ಳನೋರ್ವ ನುಗ್ಗಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತು ಪರಾರಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.ಚಿನ್ನ ಕಳೆದುಕೊಂಡ ಮಹಿಳೆ ಬೈತಡ್ಕ ನಿವಾಸಿ ದಿವಂಗತ ಶಿವರಾಯರವರ ಪತ್ನಿ ಕಮಲ (64 ವ…

ಸುಳ್ಯದ ಸಾಧಕನ ಮುಡಿಗೇರಿದ ಹಮ್ಮೆಯ ಗರಿ..
ರಾಜ್ಯ

ಸುಳ್ಯದ ಸಾಧಕನ ಮುಡಿಗೇರಿದ ಹಮ್ಮೆಯ ಗರಿ..

ಜೀವನ್ ರಾಂ ಸುಳ್ಯರಿಗೆ ಜನಪದ ವಿಶ್ವ ವಿದ್ಯಾನಿಲಯದ ಗೌರವ ಡಾಕ್ಟರೇಟ್.. ಕಠಿಣ ಪರಿಶ್ರಮವಿದ್ದರೆ, ಸಾಧನೆಯ ಛಲವಿದ್ದರೆ, ಗೌರವ ತಾನಾಗಿಯೇ ಒಲಿದು ಬರುವುದು ಎಂಬುದಕ್ಕೆ ಸುಳ್ಯದ ರಂಗಕರ್ಮಿ ಜೀವನ್ ರಾಂ ಸುಳ್ಯ ದೃಷ್ಟಾಂತವಾಗಿದ್ದಾರೆ. ಹೌದು ಹಿರಿಯ ರಂಗ ಕರ್ಮಿ ಸಾವಿರಾರು ವಿದ್ಯಾರ್ಥಿಗಳಿಗೆ ತನ್ನಲ್ಲಿರುವ ರಂಗ ನೈಪುಣ್ಯತೆಯನ್ನು ಧಾರೆ ಎರೆದು ಕಲೆಯಲ್ಲಿಯೂ…

error: Content is protected !!