ಇಂದು ಸುಳ್ಯದಲ್ಲಿ ಬೃಹತ್ ಉದ್ಯೋಗ ಮೇಳ:50 ಅಧಿಕ ಕಂಪೆನಿಗಳಲ್ಲಿ ಉದ್ಯೋಗಾವಕಾಶ.
ಸುಳ್ಯದ ಉದ್ಯೋಗಾಕಾಂಕ್ಷಿಗಳಿಗೆ ಇಂದು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅವಕಾಶ ಇಂದು ಸುಳ್ಯದ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ದೊರೆಯಲಿದೆ. ಉದ್ಯೋಗ ಮೇಳಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದೆ. 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಕೆವಿಜಿ ವಿದ್ಯಾಸಂಸ್ಥೆಗಳು ಹಾಗು ಸರಕಾರಿ ಇಲಾಖೆಗಳ ಸಹಕಾರದಲ್ಲಿ ಮಂಗಳೂರಿನ ಕೆರಿಯರ್ ಡೆಸ್ಟಿನಿ…










