ಸುಳ್ಯ ಶಾಖಾ ಗ್ರಂಥಾಲಯ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರದ ಉದ್ಘಾಟನೆ ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಅಗತ್ಯ-ಎಸ್.ಅಂಗಾರ
ಸ್ಪರ್ಧಾತ್ಮಕವಾದ ಯುಗದಲ್ಲಿ ವಿದ್ಯಾರ್ಥಿಗಳು ಸ್ಫರ್ಧೆ ನೀಡಬೇಕಾದರೆ ತರಬೇತಿ ಅಗತ್ಯ. ಕಲಿತ ವಿದ್ಯೆ ವಿದ್ಯಾರ್ಥಿಗಳಲ್ಲಿ ಫಲಪ್ರಧ ವಾಗಬೇಕಾದರೆ ಶಿಕ್ಷಣದ ಜೊತೆಗೆ ಸ್ಫರ್ಧಾತ್ಮಕ ಪರೀಕ್ಷೆಗಳ ತಯಾರಿ ಅತೀ ಅಗತ್ಯ ಎಂದು ಬಂದರು, ಮೀನುಗಾರಿಕೆ, ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.ಅವರು ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಗ್ರಂಥಾಲಯ ಮಂಗಳೂರು, ಸುಳ್ಯ ಶಾಖಾ…










