ಪತ್ರಕರ್ತರ ಜಿಲ್ಲಾ ಸಮ್ಮೇಳನದ ಲಾಂಛನ ಡಾ.ವೀರೇಂದ್ರ ಹೆಗ್ಗಡೆ ಅವರಿಂದ ಬಿಡುಗಡೆ.
ಮಂಗಳೂರು : ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜ.3 ರಂದು ನಡೆಯಲಿರುವ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 3ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಧರ್ಮಸ್ಥಳದ ಧರ್ಮಾಧಿಕಾರಿ , ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೋಮವಾರ ಅನಾವರಣಗೊಳಿಸಿದರು.ಈ ಸಂದರ್ಭ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಕಾರ್ಯ…










