ರಾಜ್ಯ ಸರಕಾರದಿಂದ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಗೌರವ ಧನ ಹೆಚ್ಚಳ.
ರಾಜ್ಯ ಸರ್ಕಾರದಿಂದ ಎಲ್ಲಾ ಗ್ರಾಮ ಪಂಚಾಯತ್ ಗಳ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನವನ್ನು ರಾಜ್ಯ ಸರಕಾರ ಹೆಚ್ಚಳ ಮಾಡಿದೆಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.…










