ಎಚ್ ಭೀಮರಾವ್ ವಾಷ್ಠರ್ ರವರ ಮ್ಯೂಸಿಕ್ ಆಲ್ಬಮ್ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆ.
ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಧಾರವಾಡ ಇದರ ವತಿಯಿಂದ ಆಯೋಜಿಸಿದ ಉತ್ತರ ಕರ್ನಾಟಕ ಅಂತಾರಾಷ್ಟ್ರೀಯ ಕಿರು ಚಿತ್ರೋತ್ಸವ -2022 ಕ್ಕೆ ಸುಳ್ಯದ ಸಾಹಿತಿ ಮತ್ತು ಜ್ಯೋತಿಷಿ ಎಚ್ .ಭೀಮರಾವ್ ವಾಷ್ಠರ್ ರವರು ಸಾಹಿತ್ಯ ಬರೆದು ಹಾಡಿರುವ ನಾಗರಹಾಳ ಗುರುಬಾಬಾ ಭಕ್ತಿಗೀತೆಯು ಮ್ಯೂಸಿಕ್ ಆಲ್ಬಮ್ ಸ್ಪರ್ಧೆಗೆ ಆಯ್ಕೆ ಆಗಿದೆ.…










