ಡಿ .16,17,18 ಸುಳ್ಯ ಚೆನ್ನಕೇಶವ ದೇವಸ್ಥಾನ ವಠಾರದಲ್ಲಿ ಬೃಹತ್ ಕೃಷಿ ಮೇಳ .               15000 ಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ‌.
ರಾಜ್ಯ

ಡಿ .16,17,18 ಸುಳ್ಯ ಚೆನ್ನಕೇಶವ ದೇವಸ್ಥಾನ ವಠಾರದಲ್ಲಿ ಬೃಹತ್ ಕೃಷಿ ಮೇಳ . 15000 ಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ‌.

ಸುಳ್ಯ ಚೆನ್ನಕೇಶವ ದೇವಸ್ಥಾನ ವಠಾರದಲ್ಲಿ ಡಿ 16.ರಿಂದ 18 ರ ವರೆಗೆ, ಮೂರು ದಿನಗಳ ಬೃಹತ್ ಕೃಷಿ ಮೇಳ ನಡೆಯಲಿದ್ದು ಒಟ್ಟು 15000 ಕ್ಕೂ ಅಧಿಕ ಮಂದಿ ಮೇಳದಲ್ಲಿ ಪಾಲ್ಗೊಂಡು ಕೃಷಿ ಮೇಳದ ಸದುಪಯೋಗ ಪಡೆಯಲಿದ್ದಾರೆ ಎಂದು ಕೃಷಿ ಮೇಳದ ವ್ಯವಸ್ಥಾಪನಾ ಸಮಿತಿ ಅದ್ಯಕ್ಷ ಜಿ ಆರ್ ಪ್ರಸಾದ್…

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇದರ ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರಾಗಿ ಕೆ ವಿಜಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಯಾಗಿ ಡಾ. ಉಜ್ವಲ್ ಯು.ಜೆ ನೇಮಕ.
ರಾಜ್ಯ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇದರ ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರಾಗಿ ಕೆ ವಿಜಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಯಾಗಿ ಡಾ. ಉಜ್ವಲ್ ಯು.ಜೆ ನೇಮಕ.

ಸುಳ್ಯ: ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಬೆಳಗಾವಿ ಇದರ ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರಾಗಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಮತ್ತು ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಉಜ್ವಲ್ ಊರುಬೈಲು ನೇಮಕಗೊಂಡಿರುತ್ತಾರೆ. ಕರ್ನಾಟಕ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳಾದ…

ಸುಳ್ಯದಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಸಭಾ ಕಾರ್ಯಕ್ರಮ ಮತ್ತು ಸವಲತ್ತುಗಳ ವಿತರಣೆ.
ರಾಜ್ಯ

ಸುಳ್ಯದಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಸಭಾ ಕಾರ್ಯಕ್ರಮ ಮತ್ತು ಸವಲತ್ತುಗಳ ವಿತರಣೆ.

ಸುಳ್ಯ ನಗರ ಪಂಚಾಯತ್ ಮುಖ್ಯ ಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಹಂತ - 4ರ ಯೋಜನೆಯಲ್ಲಿ ಸುಳ್ಯ ನಗರ ಪಂಚಾಯತ್‌ಗೆ ಮಂಜೂರಾಗಿರುವ ರೂ. 5 ಕೋಟಿ ಮೊತ್ತದಯೋಜನೆಯಲ್ಲಿ ರೂ. 2.80 ಕೋಟಿ ವೆಚ್ಚದ ರಸ್ತೆ ಮತ್ತು ಚರಂಡಿ ಕಾಮಗಾರಿಗಳ, ಸಣ್ಣ ನೀರಾವರಿ ಇಲಾಖೆಯಿಂದ ಕಲ್ಲುಮುಟ್ಟುವಿನಲ್ಲಿ ಮಂಜೂರಾದ ರೂ. 17.00…

ಸುಳ್ಯ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಅಂಗಾರಿಂದ ಚಾಲನೆ.ಸಚಿವರ ವಿಶೇಷ ಮುತುವರ್ಜಿಯಲ್ಲಿ ಬಿಡುಗಡೆಯಾಗಿದೆ 25 ಕೋಟಿ ರೂ ಅನುದಾನ.
ರಾಜ್ಯ

ಸುಳ್ಯ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಅಂಗಾರಿಂದ ಚಾಲನೆ.
ಸಚಿವರ ವಿಶೇಷ ಮುತುವರ್ಜಿಯಲ್ಲಿ ಬಿಡುಗಡೆಯಾಗಿದೆ 25 ಕೋಟಿ ರೂ ಅನುದಾನ.

ಸುಳ್ಯ ನಗರದಲ್ಲಿ ವಿವಿಧ ಕಾಮಗಾರಿಗಳಿಗೆ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಡಿ.9ರಂದು ಶಂಕುಸ್ಥಾಪನೆ ಮತ್ತು ಗುದ್ಧಲಿ ಪೂಜೆ ನೆರವೇರಿಸಿದರುಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಹಂತ 4. ರ ಯೋಜನೆಯಡಿ 2.80 ಕೋಟಿ ವೆಚ್ಚದಲ್ಲಿ ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ಮತ್ತು…

ಸುಳ್ಯ: ಕಾಂತಾರ ಸಿನಿಮಾ ವೀಕ್ಷಿಸಲು ಬಂದವರ ಮೇಲೆ ಹಲ್ಲೆ ಪ್ರಕರಣ| ಸುಳ್ಯ ಠಾಣೆಯಲ್ಲಿ ಐವರ ವಿರುದ್ದ ಎಫ್ ಐಆರ್ ದಾಖಲು.
ರಾಜ್ಯ

ಸುಳ್ಯ: ಕಾಂತಾರ ಸಿನಿಮಾ ವೀಕ್ಷಿಸಲು ಬಂದವರ ಮೇಲೆ ಹಲ್ಲೆ ಪ್ರಕರಣ| ಸುಳ್ಯ ಠಾಣೆಯಲ್ಲಿ ಐವರ ವಿರುದ್ದ ಎಫ್ ಐಆರ್ ದಾಖಲು.

ನಗರದ ಸಂತೋಷ್ ಥಿಯೇಟರ್ ನಲ್ಲಿ ಕಾಂತಾರ ಸಿನಿಮಾ ನೋಡಲು ಬಂದ ಯುವಕ ಯುವತಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಠಾಣೆಯಲ್ಲಿ ಐವರ ವಿರುದ್ದ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಹಲ್ಲೆಗೊಳಗಾದ ಬಂಟ್ವಾಳದ ಮೊಹಮ್ಮದ್ ಇಮ್ತಿಯಾಜ್ ದೂರು ನೀಡಿದ್ದು, ಪರಿಚಿತಳಾದ ತನ್ನದೇ ಕೋಮಿನ ಯುವತಿಯ ಭೇಟಿಗೆಂದು ಸುಳ್ಯಕ್ಕೆ ಬಂದಿದ್ದು, ಈ ವೇಳೆ…

ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಮಹಾಯೋಜನೆಗೆ ತಾತ್ಕಾಲಿಕ ಮಂಜೂರಾತಿ: ನಗರದಲ್ಲಿ ಸಾರ್ವಜನಿಕ ಸಭೆಗೆ ನಿರ್ಧಾರ.
ರಾಜ್ಯ

ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆ
ಮಹಾಯೋಜನೆಗೆ ತಾತ್ಕಾಲಿಕ ಮಂಜೂರಾತಿ: ನಗರದಲ್ಲಿ ಸಾರ್ವಜನಿಕ ಸಭೆಗೆ ನಿರ್ಧಾರ.

ಸುಳ್ಯ: ಸುಳ್ಯ ನಗರದ ಮಹಾಯೋಜನೆ ಸರಕಾರದಿಂದ ತಾತ್ಕಾಲಿಕ ಮಂಜೂರಾತಿಗೊಂಡಿದ್ದು, ಈ ಬಗ್ಗೆ ಸಾರ್ವಜನಿಕರ ಸಭೆ ಕರೆದು ಚರ್ಚೆ ನಡೆಸಲು ತೀರ್ಮಾನ ಕೈಗೊಂಡ ಘಟನೆ ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ನಡೆದಿದೆಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅಧ್ಯಕ್ಷತೆಯಲ್ಲಿ ಗುರುವಾರ ನಗರ…

ಕುರುಂಜಿ ವೆಂಕಟ್ರಮಣ ಗೌಡರ 94ನೇ ಜಯಂತ್ಯೋತ್ಸವ: ಡಿ. 25, 26 ರಂದು ಕೆವಿಜಿ ಸುಳ್ಯ ಹಬ್ಬ 2022 ಆಚರಣೆ: ಮನೆ ಹಸ್ತಾಂತರ.
ರಾಜ್ಯ

ಕುರುಂಜಿ ವೆಂಕಟ್ರಮಣ ಗೌಡರ 94ನೇ ಜಯಂತ್ಯೋತ್ಸವ: ಡಿ. 25, 26 ರಂದು ಕೆವಿಜಿ ಸುಳ್ಯ ಹಬ್ಬ 2022 ಆಚರಣೆ: ಮನೆ ಹಸ್ತಾಂತರ.

ಆಧುನಿಕ ಸುಳ್ಯದ ನಿರ್ಮಾತೃ ಡಾ. ಕುರುಂಜಿ ವೆಂಕಟ್ರಮಣ ಗೌಡರ 94ನೇ ಜಯಂತ್ಯೋತ್ಸವದ ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆ ಡಿ.25,26 ರಂದು ಸುಳ್ಯದ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ ಎಂದು ಕೆವಿಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ದೊಡ್ಡಣ್ಣ ಬರೆಮೇಲು ಮತ್ತು ಸುಳ್ಯ ಹಬ್ಬ ಸಮಿತಿಯ ವಿವಿಧ…

ಬೆಳ್ತಂಗಡಿ : ವಕೀಲನಿಗೆ ಹಲ್ಲೆ ಆರೋಪ: ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ವರ್ಗಾವಣೆ.
ರಾಜ್ಯ

ಬೆಳ್ತಂಗಡಿ : ವಕೀಲನಿಗೆ ಹಲ್ಲೆ ಆರೋಪ: ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ವರ್ಗಾವಣೆ.

ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದಆರೋಪ ಎದುರಿಸುತ್ತಿರುವ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸುತೇಶ್ ಅವರನ್ನು ಎಸ್.ಪಿ ಕಚೇರಿಗೆ ವರ್ಗಾವಣೆ ಮಾಡಿರುವುದಾಗಿ ತಿಳಿದು ಬಂದಿದೆ.ಜಾಗದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಕುಲದೀಪ್ ಶೆಟ್ಟಿ ಅವರ ಮನೆಗೆ ನುಗ್ಗಿದ ಪೂಂಜಾಲಕಟ್ಟೆ ಪೊಲೀಸರು ಅವರ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿ…

ಆದಿಚುಂಚನಗಿರಿ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ಜನುಮದಿನದ ಸಂಭ್ರಮ.
ರಾಜ್ಯ

ಆದಿಚುಂಚನಗಿರಿ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ಜನುಮದಿನದ ಸಂಭ್ರಮ.

ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲಾ ಶಾಖಾಮಠಗಳ ಸದ್ಗುರು ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರಿಗೆ ಜನುಮ ದಿನದ ಸಂಭ್ರಮ, ಭಕ್ತ ವೃಂದದಿಂದ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ ಸುಳ್ಯ ಸಮೀಪ ಚೆಂಬು ಗ್ರಾಮ ಸ್ವಾಮೀಜಿಯವರ ಹುಟ್ಟೂರು, ಬಾಲ್ಯದಲ್ಲಿಯೇ ಮನೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI