ಡಿ.9 ರಂದು ನಗರ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಸಚಿವರಿಂದ ಗುದ್ದಲಿ ಪೂಜೆ.
ಸುಳ್ಯ:ಸಚಿವ ಎಸ್.ಅಂಗಾರ ಅವರ ವಿಶೇಷ ಪ್ರಯತ್ನದಿಂದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ನಗರ ಪಚಾಯತ್ ವ್ಯಾಪ್ತಿಯಲ್ಲಿ ಅಭಿವೃದ್ಧಿಗಾಗಿ 5ಕೋಟಿ ಅನುದಾನ ಬಿಡುಗಡೆಯಾಗಿರುವುದಾಗಿ ನಗರ ಪಂಚಾಯತ್ ಅದ್ಯಕ್ಷ ವಿನಯಕುಮಾರ್ ಕಂದಡ್ಕ ಹೇಳಿದ್ದಾರೆ. ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ಮತ್ತು ಇನ್ನಿತರ ಅಭಿವೃದ್ಧಿ ಕೆಲಸಗಳು ನಡೆಯಲಿದ್ದು ಡಿ.9 ರಂದು…










