ಬೆಂಗಳೂರಿನಲ್ಲಿ ಕುವೆಂಪು ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ. ಭಾಗಿ
ರಾಜ್ಯ

ಬೆಂಗಳೂರಿನಲ್ಲಿ ಕುವೆಂಪು ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ. ಭಾಗಿ

ಬೆಂಗಳೂರು: ಕುವೆಂಪು ಲಲಿತ ಕಲಾ ಸಂಘ ಬೆಂಗಳೂರು, ಇದರ ವತಿಯಿಂದ ನಡೆದ ರಾಷ್ಟ್ರಕವಿ ಕುವೆಂಪು ಜನ್ಮ ದಿನೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಹಾಗೂ ಲಲಿತ ಕಲಾ ಸಂಘದ ೨೭ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್.ಕೆ.ವಿ ಅವರು ಭಾಗವಹಿಸಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ…

ಅಡಿಕೆಗೆ ಭವಿಷ್ಯವಿಲ್ಲ ಗೃಹ ಸಚಿವರ ಹೇಳಿಕೆಗೆ ಸುಳ್ಯ ಯೂತ್ ಕಾಂಗ್ರೇಸ್ ಖಂಡನೆ: ಪ್ರತಿಭಟನೆಗೆ ಚಿಂತನೆ: ಅಭಿಷೇಕ್
ರಾಜ್ಯ

ಅಡಿಕೆಗೆ ಭವಿಷ್ಯವಿಲ್ಲ ಗೃಹ ಸಚಿವರ ಹೇಳಿಕೆಗೆ ಸುಳ್ಯ ಯೂತ್ ಕಾಂಗ್ರೇಸ್ ಖಂಡನೆ: ಪ್ರತಿಭಟನೆಗೆ ಚಿಂತನೆ: ಅಭಿಷೇಕ್

ಸುಳ್ಯ: ಕರಾವಳಿ ಮತ್ತು ಮಲೆನಾಡು ಪ್ರದೇಶದ ಅಡಿಕೆ ಕೃಷಿಕರು ಈಗಾಗಲೇ ಹಳದಿ ಎಲೆ ರೋಗ ಮತ್ತು ಎಲೆಚುಕ್ಕಿ ರೋಗ ಕಂಗಾಲಾಗಿದ್ದಾರೆ ಇಂತಹ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರು ಅಡಿಕೆ ಬೆಳೆಗೆ ಭವಿಷ್ಯವಿಲ್ಲ ಎಂಬ ಹೇಳಿಕೆ ನೀಡಿದ್ದು ಅಡಿಕೆಯನ್ನೆ ಮುಖ್ಯ ವಾಣಿಜ್ಯ ಬೆಳೆಯಾಗಿ ನಂಬಿ ಬದುಕುತಿರುವ ರೈತರಿಗೆ ಇದರಿಂದ…

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಕೆಸಿಸಿ ಅಪಘಾತ ವಿಮೆ ಚೆಕ್ ವಿತರಣೆ.
ರಾಜ್ಯ

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಕೆಸಿಸಿ ಅಪಘಾತ ವಿಮೆ ಚೆಕ್ ವಿತರಣೆ.

ಇತ್ತೀಚೆಗೆ ಸಂಭವಿಸಿದ ಅವಘಡವೊಂದರಲ್ಲಿ ಮೃತಪಟ್ಟ ಸಂಸ್ಥೆಯ ಸದಸ್ಯ ನಾಗಪ್ಪ ನಾಯ್ಕ ನಿಡ್ಯಮಲೆ ಮರಣ ಹೊಂದಿದ ಹಿನ್ನೆಲೆಯಲ್ಲಿ ಮೃತರ ವಾರೀಸುದಾರರಾದ ದರ್ಶನ್ ಇವರಿಗೆ ರೂ 50,000ಗಳ ಕೆ ಸಿ ಸಿ ವಿಮಾ ಪರಿಹಾರ ಮೊತ್ತದ ಚೆಕ್ಕನ್ನು ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿ ಇವರು ವಿತರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಅಶೋಕ…

ಅಡಿಕೆಗೆ ಭವಿಷ್ಯವಿಲ್ಲ ಎಂದ ಗೃಹಸಚಿವರ ವಿರುದ್ಧ ಪ್ರತಿಭಟನೆಗೆ ಕಾಂಗ್ರೇಸ್ ಕಿಸಾನ್ ಘಟಕ ಸಿದ್ಧತೆ.
ರಾಜ್ಯ

ಅಡಿಕೆಗೆ ಭವಿಷ್ಯವಿಲ್ಲ ಎಂದ ಗೃಹಸಚಿವರ ವಿರುದ್ಧ ಪ್ರತಿಭಟನೆಗೆ ಕಾಂಗ್ರೇಸ್ ಕಿಸಾನ್ ಘಟಕ ಸಿದ್ಧತೆ.

ಪುತ್ತೂರು: ಅಡಿಕೆ ಬೆಳೆಗೆ ಭವಿಷ್ಯವಿಲ್ಲ ಎಂದ ರಾಜ್ಯ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿಕೆಯನ್ನು ಖಂಡಿಸಿ ಜ.2 ರಂದು ಅಡಿಕೆ ಬೆಳೆಗಾರರನ್ನು ಸೇರಿಸಿಕೊಂಡು ಪ್ರತಿಭಟನೆ ನಡೆಸಲಾಗುವುದು ಎಂದು ಪುತ್ತೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ್ ರೈ ಹೇಳಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಡಿಕೆ…

ಕರ್ನಾಟಕ ಗೃಹ ಮಂಡಳಿಯಲ್ಲಿ ಮನೆ ನಿವೇಶನಕ್ಕಾಗಿ ಅರ್ಜಿ ಹಾಕಿದ್ದೀರಾ..?ಹಾಗಿದ್ದರೆ ನೀವು ಈ ಸುದ್ದಿ ಓದಲೇ ಬೇಕು.
ರಾಜ್ಯ

ಕರ್ನಾಟಕ ಗೃಹ ಮಂಡಳಿಯಲ್ಲಿ ಮನೆ ನಿವೇಶನಕ್ಕಾಗಿ ಅರ್ಜಿ ಹಾಕಿದ್ದೀರಾ..?ಹಾಗಿದ್ದರೆ ನೀವು ಈ ಸುದ್ದಿ ಓದಲೇ ಬೇಕು.

ಕರ್ನಾಟಕ ಗೃಹ ಮಂಡಳಿಯಲ್ಲಿ ಮನೆ ನಿವೇಶನಕ್ಕಾಗಿ ಅರ್ಜಿ ಹಾಕಿದ್ದೀರಾ..?ಹಾಗಿದ್ದರೆ ನೀವು ಈ ಸುದ್ದಿ ಓದಲೇ ಬೇಕು…ಸರಿ ಸುಮಾರು 14 ವರ್ಷಗಳ ಹಿಂದೆ ಅಂದರೆ 2009 ರಲ್ಲಿ ಕರ್ನಾಟಕ‌ ಗೃಹ ಮಂಡಳಿ ಒಂದು ಪ್ರಕಟನೆ ಹೊರಡಿಸಿತ್ತು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯತಾಲೂಕಿನವರಿಗೆ ಸೈಟ್ ನೀಡುವ ಬಗ್ಗೆ ಮುಂಗಡವಾಗಿ, 1000/2000 ರೂ…

ಪ್ರಧಾನಿ ತಾಯಿ ನಿಧನಕ್ಕೆ ಆದಿಚುಂಚನಗಿರಿ ಮಠದ ಮಹಾ ಸ್ವಾಮೀಜಿ ಜಗದ್ಗುರು ಶ್ರೀ ನಿರ್ಮಲನಂದನಾಥರು ಸಂತಾಪ ಸೂಚನೆ.
ರಾಜ್ಯ

ಪ್ರಧಾನಿ ತಾಯಿ ನಿಧನಕ್ಕೆ ಆದಿಚುಂಚನಗಿರಿ ಮಠದ ಮಹಾ ಸ್ವಾಮೀಜಿ ಜಗದ್ಗುರು ಶ್ರೀ ನಿರ್ಮಲನಂದನಾಥರು ಸಂತಾಪ ಸೂಚನೆ.

ದೇಶದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿರವರತಾಯಿ ನಿಧನಕ್ಕೆ ಆದಿಚುಂಚನಗಿರಿ ಮಹಾಮಠದ ಸ್ವಾಮೀಜಿ ಶ್ರೀ ನಿರ್ಮಲನಂದನಾಥರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಹೀರಾಬೆನ್ ಜಿ ರವರು ಇನ್ನಿಲ್ಲವಾದುದು ಅತ್ಯಂತ ದುಃಖದ ಸಂಗತಿ. ಭವ್ಯ ಭಾರತಕ್ಕೆ ಸಮರ್ಥ ಪ್ರಧಾನಿಯನ್ನು ನೀಡಿದಂತಹ ಶ್ರೀಮತಿ ಹೀರಾ ಬೆನ್ ಜಿ ಅವರ ನಿಧನದಿಂದ ಭಾರತ ಹಿರಿಯ ಚೇತನವೊಂದನ್ನುಕಳೆದುಕೊಂಡಂತಾಗಿದೆ.…

ಉಳ್ಳಾಲ:ತಲೆನೋವು,ಜ್ವರದಿಂದ ಬಳಲುತ್ತಿದ್ದ
ವಿದ್ಯಾರ್ಥಿ ಮೃತ್ಯು.

ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇತರಗತಿ ವಿದ್ಯಾರ್ಥಿ ಅಶ್ವತ್ ಇಂದು ಸಾವನ್ನಪ್ಪಿದ್ದು,ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.ಕಳೆದ ಎರಡು ದಿನಗಳಿಂದ ಜ್ವರ, ತಲೆನೋವುಎನ್ನುತ್ತಿದ್ದ ಅಶ್ವಿತ್ ನಾಳೆ ನಡೆಯಲಿರುವ ಶಾಲಾ ವಾರ್ಷಿಕೋತ್ಸವದ ಸ್ಕಿಟ್ ನಲ್ಲೂ ಭಾಗವಹಿಸಲು ತಯಾರಿ ನಡೆಸಿದ್ದ.ವಿದ್ಯಾರ್ಥಿಯ ಅಕಾಲಿಕ…

ಭಜನೆ ಮತ್ತು ಭಜಕರ ವಿರುದ್ದ ಅವಹೇಳನಕಾರಿ ಸಂದೇಶ ಹರಿ ಬಿಟ್ಟ ಆರೋಪದಡಿ ಅಧಿಕಾರಿ ವಿರುದ್ದ ಬೆಳ್ಳಾರೆಯಲ್ಲಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರಿಂದ ಪ್ರತಿಭಟನೆ.
ರಾಜ್ಯ

ಭಜನೆ ಮತ್ತು ಭಜಕರ ವಿರುದ್ದ ಅವಹೇಳನಕಾರಿ ಸಂದೇಶ ಹರಿ ಬಿಟ್ಟ ಆರೋಪದಡಿ ಅಧಿಕಾರಿ ವಿರುದ್ದ ಬೆಳ್ಳಾರೆಯಲ್ಲಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರಿಂದ ಪ್ರತಿಭಟನೆ.

ಸಾಮಾಜಿಕ ಜಾಲತಾಣದಲ್ಲಿ ಭಜನೆ ಮತ್ತು ಭಜಕರ ಬಗ್ಗೆ ಅವಹೇಳನಕಾರಿ ಬರವಣಿಗೆಯನ್ನು ಬರೆದು ಹಿಂದೂ ಧರ್ಮದ ಕುರಿತು ಅಶ್ಲೀಲ ಪದಗಳನ್ನು ಬಳಸಿ ಸಂದೇಶ ಹರಿಯಬಿಟ್ಟ ಕಾಣಿಯೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರ ವಿರುದ್ಸ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು, ಬಂಧಿಸಿ ಸೇವೆಯಿಂದ ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಬೆಳ್ಳಾರೆ ಪೋಲಿಸ್ ಠಾಣೆಯ…

ಭೀಕರ ರಸ್ತೆ ಅಪಘಾತ: ಗಂಭೀರವಾಗಿ ಗಾಯಗೊಂಡ ಕ್ರಿಕೆಟರ್ ರಿಷಭ್ ಪಂತ್.
ರಾಷ್ಟ್ರೀಯ

ಭೀಕರ ರಸ್ತೆ ಅಪಘಾತ: ಗಂಭೀರವಾಗಿ ಗಾಯಗೊಂಡ ಕ್ರಿಕೆಟರ್ ರಿಷಭ್ ಪಂತ್.

ಹೊಸದಿಲ್ಲಿ: ಭೀಕರ ರಸ್ತೆ ಅಪಘಾತದಲ್ಲಿ ಭಾರತದ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಿಷಭ್ ಪಂತ್ ಶುಕ್ರವಾರ ಬೆಳಗ್ಗೆ ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದಾಗ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಗಿದೆ. ರಿಷಭ್…

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ನಿಧನ: ಕಂಬನಿ ಮಿಡಿದ ಗಣ್ಯರು.
ರಾಜ್ಯ

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ನಿಧನ: ಕಂಬನಿ ಮಿಡಿದ ಗಣ್ಯರು.

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟರು. ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಪ್ರಧಾನಿ ಮೋದಿ ಸರಣಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI