ಜೀವನ್ ರಾಂ ಸುಳ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ.
ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಕೊಡಮಾಡಿದ 2022ನೇ ಸಾಲಿನ ಗೌರವ ಡಾಕ್ಟರೇಟ್ ಪದವಿಯನ್ನು ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ರೂವಾರಿ, ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಮತ್ತು ಯಕ್ಷ ರಂಗಾಯಣ ಕಾರ್ಕಳ ಇದರ ನಿರ್ದೇಶಕರಾದ ಜೀವನ್ ರಾಂ ಸುಳ್ಯರವರಿಗೆ ಪ್ರದಾನ ಮಾಡಲಾಯಿತು.ಹಾವೇರಿ ಜಿಲ್ಲೆಯ ಶಿಗ್ಗಾಂವ್ ನಲ್ಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ…









