ಚೊಕ್ಕಾಡಿಯಲ್ಲಿ ಶೌಚಾಲಯ ಕಟ್ಟಡ ಉದ್ಘಾಟನೆ: ಸುಳ್ಯದ ಸಮರ ಕೆದಂಬಾಡಿ ರಾಮಯ್ಯಗೌಡ ನಾಟಕ ಪ್ರದರ್ಶನ.
ರಾಜ್ಯ

ಚೊಕ್ಕಾಡಿಯಲ್ಲಿ ಶೌಚಾಲಯ ಕಟ್ಟಡ ಉದ್ಘಾಟನೆ: ಸುಳ್ಯದ ಸಮರ ಕೆದಂಬಾಡಿ ರಾಮಯ್ಯಗೌಡ ನಾಟಕ ಪ್ರದರ್ಶನ.

ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕ ಮತ್ತು ಅಮರತರಂಗ ಸುಳ್ಯ ಇದರ ಸಹಯೋಗದೊಂದಿಗೆ ಜಿಂದಾಲ್ ಅಲ್ಯುಮಿನಿಯಂ ಕಂಪನಿಯ ಉದಾರ ಕೊಡುಗೆಯಾದ ನೂತನ ಶೌಚಾಲಯ ಕಟ್ಟಡ ಉದ್ಘಾಟನೆ, ಸಾಧಕರಿಗೆ ಸನ್ಮಾನ, ಅಮರ ಸುಳ್ಯದ ಸಮರ ನಾಯಕ ಕೆದಂಬಾಡಿ ರಾಮಯ್ಯ ಗೌಡ ನಾಟಕ ಪ್ರದರ್ಶನವು ನ. ೩೦ರಂದು ಕುಕ್ಕುಜಡ್ಕ ಸುವರ್ಣ ರಂಗ ಚೊಕ್ಕಾಡಿ ವಿದ್ಯಾ…

ಪುತ್ತೂರು: ಕುಡಿದ ಮತ್ತಿನಲ್ಲಿ ತಮ್ಮನನ್ನೇ ಕೊಲೆಗೈದ ಅಣ್ಣ ಆರೋಪಿ ಪರಾರಿ.

ಪುತ್ತೂರು: ಕುಡಿದ ಮತ್ತಿನಲ್ಲಿ ಅಣ್ಣನೇ ತಮ್ಮನನ್ನುಕೊಲೆಗೈದ ಘಟನೆ ಪುತ್ತೂರಿನ ಕೆಮ್ಮಿಂಜೆ ಗ್ರಾಮದಕಟ್ಟಡವೊಂದರಲ್ಲಿ ನಡೆದಿದೆ.ಕಾರ್ಮಿಕರಾಗಿರುವ ಹಾವೇರಿ ಜಿಲ್ಲೆಯ ಹೊಸೂರುನವರಾದ ನಿಂಗನ ಗೌಡ, ಒಡಹುಟ್ಟಿದ ತಮ್ಮನಾದಮಾದೇವಪ್ಪನನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.ಪುತ್ತೂರಿನ ಕೆಮ್ಮಿಂಜೆಯಲ್ಲಿ ಕಾರ್ಮಿಕ ಕೆಲಸ ಮಾಡುತ್ತಿದ್ದ ಸಹೋದರರಿಬ್ಬರು ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಜಗಳ ನಡೆಸಿದ್ದು, ಈ ವೇಳೆ ನಿಂಗನ…

ಪೆರಾಜೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಪಾಜೆ ಹೋಬಳಿ ಘಟಕ ಉದ್ಘಾಟನೆ
ರಾಜ್ಯ

ಪೆರಾಜೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಪಾಜೆ ಹೋಬಳಿ ಘಟಕ ಉದ್ಘಾಟನೆ

ತಳಮಟ್ಟದ ಸಾಹಿತ್ಯ ಕಾರ್ಯಕ್ರಮವನ್ನು ಹೆಚ್ಚೆಚ್ಚು ನಡೆಸುವುದು ಮಾತ್ರವಲ್ಲದೆ ಸಾಮಾಜಿಕ ಸೇವೆಯಲ್ಲಿತೊಡಗಿದ್ದವರ ನೆನಪಿಗೆ ದತ್ತಿ ನಿಧಿಯನ್ನು ಸ್ಥಾಪಿಸಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ನುಡಿದರು.ಮಡಿಕೇರಿ ಡಿ.2 ರಂದು ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲೆ, ತಾಲ್ಲೂಕು ಸಾ.ಪ.ಮಡಿಕೇರಿ ಇದರಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ…

ಮಂಗಳೂರು: ಮಕ್ಕಳನ್ನು ಕದಿಯುತ್ತಿದ್ದ ಆರೋಪ: ವ್ಯಕ್ತಿಯೋರ್ವನಿಗೆ ಸಾರ್ವಜನಿಕರಿಂದ ಗೂಸಾ.
ರಾಜ್ಯ

ಮಂಗಳೂರು: ಮಕ್ಕಳನ್ನು ಕದಿಯುತ್ತಿದ್ದ ಆರೋಪ: ವ್ಯಕ್ತಿಯೋರ್ವನಿಗೆ ಸಾರ್ವಜನಿಕರಿಂದ ಗೂಸಾ.

ಮಂಗಳೂರಿನಲ್ಲಿ ಮಕ್ಕಳನ್ನು ಕದಿಯುವ ಆರೋಪದ ಮೇಲೆ ವ್ಯಕ್ತಿ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿರುವ ಘಟನೆ ಇಂದು ವರದಿಯಾಗಿದೆ ಮಂಗಳೂರು ವೆನ್ಲಾಕ್ ಆಸ್ಪತ್ರೆ ಸಮೀಪದಲ್ಲಿ ಮಹಿಳೆಯೊಬ್ಬಳು ಮತ್ತು ಮಗುವಿನ ಜೊತೆ ನಡೆದು ಹೋಗುತ್ತಿದ್ದ ವೇಳೆ ಆರೋಪಿತ ವ್ಯಕ್ತಿ ಮಗುವನ್ನು ಎಳೆದು ಕದ್ದೊಯ್ಯಲು ಯತ್ನಿಸಿದ್ದಾನೆ ಎಂದು ಹೇಳಲಾಗಿದೆ ಈ ವೇಳೆ ಮಹಿಳೆ…

ಸುಬ್ರಹ್ಮಣ್ಯದಲ್ಲಿ  ಎಚ್ಚೆತ್ತುಕೊಳ್ಳದ ಪಂಚಾಯತ್ ಆಡಳಿತ ಮತ್ತು ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರ ಆಕ್ರೋಶ.
ರಾಜ್ಯ

ಸುಬ್ರಹ್ಮಣ್ಯದಲ್ಲಿ ಎಚ್ಚೆತ್ತುಕೊಳ್ಳದ ಪಂಚಾಯತ್ ಆಡಳಿತ ಮತ್ತು ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರ ಆಕ್ರೋಶ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರು ದೇವರ ದರ್ಶನ ಪಡೆಯಲೆಂದೋ.. ತಮ್ಮ ಇಷ್ಠಾರ್ಥ ಈಡೇರಲೆಂದೊ....ಆರೋಗ್ಯ ನೀಡಲೆಂದೋ... ಊರ ಹಾಗು ಪರವೂರ ಭಕ್ತರು ದೇವರಲ್ಲಿ ಪ್ರಾರ್ಥಿಸಲು ಕುಕ್ಕೆ ಕ್ಷೇತ್ರಕ್ಕೆ ಬರುತ್ತಾರೆ.ಆದರೆ ಇಲ್ಲಿಯ ಬೀದಿನಾಯಿಗಳ ಹಾವಳಿಯಿಂದ ಜನರ ಜೀವಕ್ಕೆ ಕುತ್ತು ತರುವಂತಹ ಘಟನೆಯೊಂದು ಇಂದು ಮುಂಜಾನೆ ನಡೆದಿದ್ದು. ದೇವಸ್ಥಾನದ ಒಳಗಡೆ ಧರ್ಮಸಮ್ಮೇಳನ ಮಂಟಪದಲ್ಲಿ ಹಾಸನಮೂಲದ…

ಯಕ್ಷ ಲೋಕದ ಮಿನುಗುತಾರೆ ಶ್ರೀ ಕುಂಬ್ಳೆ ಸುಂದರ್ ರಾವ್ : ಎ ಎಸ್ ಭಟ್
ರಾಜ್ಯ

ಯಕ್ಷ ಲೋಕದ ಮಿನುಗುತಾರೆ ಶ್ರೀ ಕುಂಬ್ಳೆ ಸುಂದರ್ ರಾವ್ : ಎ ಎಸ್ ಭಟ್

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ವತಿಯಿಂದ ದಿನಾಂಕ 30-11-2022ನೇ ಬುಧವಾರದಂದು ಇಹಲೋಕ ತ್ಯಜಿಸಿದ ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ ಶ್ರೀ ಕುಂಬ್ಳೆ ಸುಂದರ್ ರಾವ್ ಅವರಿಗೆ ಮಂಗಳೂರು ಕನ್ನಡ ಸಾಹಿತ್ಯ ಪರಿಷತ್ ಘಟಕದ ವತಿಯಿಂದ ಶ್ರದ್ದಾಂಜಲಿ ಸಭೆ ನಡೆಸಲಾಯಿತು. ಕುಂಬ್ಳೆ ಸುಂದರ್ ರಾವ್ ಅವರು ಯಕ್ಷಗಾನ ರಂಗದಲ್ಲಿ…

ಮಡಪ್ಪಾಡಿ ಸುತ್ತ ಮುತ್ತ ಮತ್ತೆ ಕಂಪಿಸಿದ ಭೂಮಿ.

ಮಡಪ್ಪಾಡಿಯಲ್ಲಿ ಭೂಕಂಪನವಾಗಿರುವ ಬಗ್ಗೆವರದಿಯಾಗಿದ್ದು, ಗ್ರಾಮದ ಕಡ್ಯ, ಹಾಡಿಕಲ್ಲು ಪ್ರದೇಶದಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿರುವುದಾಗಿ ತಿಳಿದುಬಂದಿದೆ. ಹಲವರಿಗೆ ಶಬ್ದ ಕೇಳಿರುವ ಬಗ್ಗೆ ಕಂಪನದ ಅನುಭವವಾಗಿರುವ ಬಗ್ಗೆ ಮಾತನಾಡಿಕೊಳ್ಳುತ್ತಿದ್ದಾರೆ. 7.30 ರ ಸಮಯದಲ್ಲಿ ದೊಡ್ಡ ಸದ್ದು ದೇವಚಳ್ಳ ಭಾಗದಲ್ಲೂ ಕೇಳಿಸಿದೆ ಎಂದು ತಿಳಿದುಬಂದಿದೆ.ಗುತ್ತಿಗಾರು ಭಾಗದ ಕೆಲವು ಕಡೆಗಳಲ್ಲಿ ಶಬ್ಧ ಕೇಳಿ…

ಸುಳ್ಯ ಅಂಬಟಡ್ಕದಲ್ಲಿ ಜೀಪು ಚಾಲಕನ ಅವಾಂತರ: ನಾಲ್ಕು ಬೈಕ್ ಮತ್ತು ಒಂದು ಕಾರು ಜಖಂ..
ರಾಜ್ಯ

ಸುಳ್ಯ ಅಂಬಟಡ್ಕದಲ್ಲಿ ಜೀಪು ಚಾಲಕನ ಅವಾಂತರ: ನಾಲ್ಕು ಬೈಕ್ ಮತ್ತು ಒಂದು ಕಾರು ಜಖಂ..

ಸುಳ್ಯದ ಅಂಬಟಡ್ಕದಲ್ಲಿ ಜೀಪು ಚಾಲಕನ ಅವಾಂತರಕ್ಕೆ ನಾಲ್ಕು ಬೈಕ್ ಮತ್ತು ಒಂದು ಕಾರು ಹಾನಿಯಾದ ಘಟನೆ.ಇದೀಗ ವರದಿಯಾಗಿದೆ. ಡಿ.೧.7 ಗಂಟೆ ಸುಮಾರಿಗೆ ಸುಳ್ಯದ ಮುಖ್ಯರಸ್ತೆಯಿಂದ ರಥಬೀದಿಯಾಗಿ ಬಂದ ಜೀಪು ಚೆನ್ನಕೇಶವ ದೇವಸ್ಥಾನದ ಬಳಿ ಹಾಕಲಾಗಿರುವ ಬ್ಯಾರಿ ಕೇಡ್ ಗೆ ಗುದ್ದಿ ಅಲ್ಲಿಂದ ವೇಗವಾಗಿ ಬಂದು ಅಂಬಟಡ್ಕ ನವರತ್ನ ಹೋಟೇಲ್…

ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದ ಬಸ್: 15 ಕ್ಕೂ ಹೆಚ್ಚು ಮಂದಿಗೆ ಗಾಯ.
ರಾಷ್ಟ್ರೀಯ

ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದ ಬಸ್: 15 ಕ್ಕೂ ಹೆಚ್ಚು ಮಂದಿಗೆ ಗಾಯ.

ಕಾಸರಗೋಡು: ಮಂಜೇಶ್ವರ ಸಮೀಪದಪೊಸೆಟ್ ನಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿಬಿದ್ದ ಘಟನೆ ಇಂದು ಸಂಜೆ ನಡೆದಿದ್ದು,ಘಟನೆಯಲ್ಲಿ 15 ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ.ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದಕೇರಳ ಮಲಬಾರ್ ಬಸ್ಸು ಪೊಸೋಟ್ಪೆಟ್ರೋಲ್ ಪಂಪ್ ಬಳಿ ಪಲ್ಟಿ ಹೊಡೆದಿದೆ.ಇನ್ನು ಅಪಘಾತವಾದ ಬಸ್ಸಿನಲ್ಲಿ 40ಕ್ಕೂಅಧಿಕ ಪ್ರಯಾಣಿಕರಿದ್ದು, ಬಸ್ಸಿನಲ್ಲಿಸಿಲುಕಿದ್ದ ಪ್ರಯಾಣಿಕರನ್ನು ನಾಗರಿಕರು,ಪೊಲೀಸರು…

ಡಿ.11ರಂದು ಕಾರ್ಮಿಕ ಸಂಘದ ಹಿರಿಯ ನೇತಾರ ಗೋಪಾಲಕೃಷ್ಣ ಭಟ್ ರವರಿಗೆ ಸರಳಿಕುಂಜದ ಧರ್ಮಾರಣ್ಯದಲ್ಲಿ ಸಾರ್ವಜನಿಕ ಅಭಿನಂದನೆ ಮತ್ತು ಸನ್ಮಾನ ಸಮಾರಂಭ.
ರಾಜ್ಯ

ಡಿ.11ರಂದು ಕಾರ್ಮಿಕ ಸಂಘದ ಹಿರಿಯ ನೇತಾರ ಗೋಪಾಲಕೃಷ್ಣ ಭಟ್ ರವರಿಗೆ ಸರಳಿಕುಂಜದ ಧರ್ಮಾರಣ್ಯದಲ್ಲಿ ಸಾರ್ವಜನಿಕ ಅಭಿನಂದನೆ ಮತ್ತು ಸನ್ಮಾನ ಸಮಾರಂಭ.

ಸುಳ್ಯದಲ್ಲಿ ರಿಕ್ಷಾ ಚಾಲಕರಾಗಿದ್ದು, ಸಂಘದ ನಾಯಕನಾಗಿ, ಕಾರ್ಮಿಕ ಸಂಘದ ನೇತಾರನಾಗಿ , ಧಾರ್ಮಿಕ ಉಪನ್ಯಾಸಕನಾಗಿ, ಸಂಘಟಕನಾಗಿ ಸುಮಾರು ನಾಲ್ಕು ದಶಕಗಳಿಂದಲೂ ಅಧಿಕ ಸಮಯ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡ ಗೋಪಾಲ ಕೃಷ್ಣ ಭಟ್ ಸಾರ್ವಜನಿಕ ಅಭಿನಂದನೆ ಹಾಗೂ ಸನ್ಮಾನ ಸಮಾರಂಭ ಡಿ 11.ರಂದು ಸರಳಿಕುಂಜ ಧರ್ಮಾರಣ್ಯದ ಗುರುಗಣಪತಿ ಸಭಾಭವನದಲ್ಲಿ ನಡೆಯಲಿರುವುದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI