ಹದಿನಾರರ ಹರೆಯದ ಮೂಕ ಬಾಲಕಿಯನ್ನು ಕಟ್ಟಿ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ.
ರಾಜ್ಯ

ಹದಿನಾರರ ಹರೆಯದ ಮೂಕ ಬಾಲಕಿಯನ್ನು ಕಟ್ಟಿ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ.

ಹದಿನಾರರ ಹರೆಯದ ಮೂಕ ಬಾಲಕಿಯನ್ನು ಕಟ್ಟಿ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿಗೆ ಕಠಿಣ ಜೀವಾವಧಿ ಸಜೆ ವಿಧಿಸಿ ಕಾಸರಗೋಡು ಜಿಲ್ಲಾ ಹೆಚ್ಚುವರಿ ಪೋಕ್ಸೋ ನ್ಯಾಯಾಲಯ ಬುಧವಾರ ತೀರ್ಫು ನೀಡಿದೆ.ಈ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ 2015 ರ ಸೆಪ್ಟಂಬರ್ 22 ರಂದು ಕೃತ್ಯ…

ಹಿರಿಯ ಕಾದಂಬರಿಗಾರ್ತಿ ಜಯಮ್ಮ ಚೆಟ್ಟಿಮಾಡರಿಗೆ ತೌಳವ ಸಿರಿ ಪ್ರಶಸ್ತಿ.
ರಾಜ್ಯ

ಹಿರಿಯ ಕಾದಂಬರಿಗಾರ್ತಿ ಜಯಮ್ಮ ಚೆಟ್ಟಿಮಾಡರಿಗೆ ತೌಳವ ಸಿರಿ ಪ್ರಶಸ್ತಿ.

ಕರಾವಳಿ ಲೇಖಕಿಯರ ವಾಚಕಿಯರ ಸಂಘ(ರಿ.) ಮಂಗಳೂರು ಇದರ ವತಿಯಿಂದ ಡಿ.4 ರಂದು ಮಂಗಳೂರಿನ ಸುಧೀಂದ್ರ ಆಡಿಟೋರಿಯಂನಲ್ಲಿ ನಡೆಯುವ ಮಹಿಳಾ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಸುನೀತಾ ಶೆಟ್ಟಿ ಮುಂಬೈ ಪ್ರಾಯೋಜಿತ ದತ್ತಿನಿಧಿ "ತೌಳವ ಸಿರಿ" ಪ್ರಶಸ್ತಿಗೆ ಸುಳ್ಯದ ಹಿರಿಯ ಕಾದಂಬರಿಗಾರ್ತಿ, ಸಾಹಿತಿ ಜಯಮ್ಮ ಚೆಟ್ಟಿಮಾಡರವರು ಆಯ್ಕೆಯಾಗಿದ್ದಾರೆ. ದ.ಕ. ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ…

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ತನಿಖೆ ಅಧಿಕೃತವಾಗಿ ಎನ್‌ಐಎಗೆ ಹಸ್ತಾಂತರ.

ಮಂಗಳೂರು, ಡಿ01: ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದತನಿಖೆಯನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಎನ್‌ಐಎ ತನಿಖೆಗೆ ಹಸ್ತಾಂತರಿಸಿದೆ.ಮಂಗಳೂರು, ಡಿ01: ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಎನ್‌ಐಎ ತನಿಖೆಗೆ ಹಸ್ತಾಂತರಿಸಿದೆ.ಈಗಾಗಲೇ ಪೊಲೀಸರು ತನಿಖೆ ಮುಂದುವರಿಸಿದ್ದು,ಆರೋಪಿ ಶಾರಿಕ್‌ನ…

ತಾಲೂಕು ಸಾಹಿತ್ಯ ಸಮ್ಮೇಳನಾದ್ಯಕ್ಷ ಶ್ರೀ ಕೆ ಆರ್ ಗಂಗಾಧರ್ ಅವರಿಗೆ ಚಂದನ ಸಾಹಿತ್ಯ ವೇದಿಕೆಯಿಂದ ಸನ್ಮಾನ.
ರಾಜ್ಯ

ತಾಲೂಕು ಸಾಹಿತ್ಯ ಸಮ್ಮೇಳನಾದ್ಯಕ್ಷ ಶ್ರೀ ಕೆ ಆರ್ ಗಂಗಾಧರ್ ಅವರಿಗೆ ಚಂದನ ಸಾಹಿತ್ಯ ವೇದಿಕೆಯಿಂದ ಸನ್ಮಾನ.

ಸುಳ್ಯ ತಾಲೂಕು ಕಸಾಪ ವತಿಯಿಂದ ಇದೇ ಬರುವ ಡಿಸೇಂಬರ್ 10 ರಂದು ಗೂನಡ್ಕದ ಸಜ್ಜನ ಸಭಾ ಭವನದಲ್ಲಿ ನಡೆಯುವ 26 ನೇ ವರ್ಷದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವ ಹಿರಿಯ ಸಾಹಿತಿಗಳು , ಜೇಸಿ ತರಬೇತುದಾರರು ಮತ್ತು ರಾಷ್ಟ್ರಪ್ರಶಸ್ತಿ ಪುರಸ್ಕೃತರಾದ ಶ್ರೀ ಕೆ ಆರ್ ಗಂಗಾಧರ್…

ಸುಬ್ರಹ್ಮಣ್ಯ ದೇವಾಲಯ ವಠಾರದಲ್ಲಿ ಯಾತ್ರಿಕನ ಮೇಳೆ ದಾಳಿ ಮಾಡಿದ ಬೀದಿ ನಾಯಿ..
ರಾಜ್ಯ

ಸುಬ್ರಹ್ಮಣ್ಯ ದೇವಾಲಯ ವಠಾರದಲ್ಲಿ ಯಾತ್ರಿಕನ ಮೇಳೆ ದಾಳಿ ಮಾಡಿದ ಬೀದಿ ನಾಯಿ..

ಸದಾ ಭಕ್ತರಿಂದ ತುಂಬಿ ತುಳುಕುವ ಕುಕ್ಕೆಯಲ್ಲಿ ಭಕ್ತಾದಿಯೋರ್ವರಿಗೆ ನಾಯಿ ಕಚ್ಚಿದ ಘಟನೆ ವರದಿಯಾಗಿದೆ.ಗಾಯಾಳುವನ್ನು ಚಿಕಿತ್ಸೆಗಾಗಿ ಸಾಮಾಜಿಕ ಕಾರ್ಯಕರ್ತರು ಕಡಬ ಸಮುದಾಯ ಅಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.ಬೀದಿ ನಾಯಿಗಳ ತೊಂದರೆ ಬಗ್ಗೆ ಹಲವು ಭಾರಿ ಸುಬ್ರಹ್ಮಣ್ಯ ಗ್ರಾ.ಪಂ ಸಭೆಯಲ್ಲಿ ಹಾಗೂ ದೇವಸ್ಥಾನಕ್ಕೆ ಸಂಬಂಧಿಸಿದ ಸಭೆಯಲ್ಲಿ ಚರ್ಚೆಗೆ ಬಂದಿತ್ತಾದರೂ ಇದರ ಬಗ್ಗೆ…

ಅಧಿಕಾರಿಗಳ ಕಾರ್ಯಾಚರಣೆ-ಭಿಕ್ಷಾಟನೆ ನಿರತ ಬಾಲಕನ ರಕ್ಷಣೆ
ರಾಜ್ಯ

ಅಧಿಕಾರಿಗಳ ಕಾರ್ಯಾಚರಣೆ-
ಭಿಕ್ಷಾಟನೆ ನಿರತ ಬಾಲಕನ ರಕ್ಷಣೆ

ಉಡುಪಿ: ಜಿಲ್ಲೆಯಲ್ಲಿ ಭಿಕ್ಷಾಟನೆ ನಿರತ ಮಕ್ಕಳರಕ್ಷಣೆಗಾಗಿ ಸಂತೆ ಮಾರ್ಕೆಟ್, ಉಡುಪಿ ಬಸ್ನಿಲ್ದಾಣ ಹಾಗೂ ಸುತ್ತಮುತ್ತಲಿನ ದೇವಸ್ಥಾನಗಳಲ್ಲಿಇಂದು ವಿವಿಧ ಇಲಾಖೆಗಳ ಅಧಿಕಾರಿಗಳ ತಂಡವಿಶೇಷ ಕಾರ್ಯಚರಣೆ ನಡೆಸಿತು.ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಜಿಲ್ಲಾಬಾಲಕಾರ್ಮಿಕ ಯೋಜನಾ ಸಂಘ, ಸಮಾಜ ಕಲ್ಯಾಣಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ಇಲಾಖೆ, ಪುರಸಭೆ, ನಗರಸಭೆ, ಹಿರಿಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI