ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಪಿ ಮಹಾದೇವ್ ದಿಢೀರ್ ವರ್ಗಾವಣೆ.
ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಪಿ ಮಹಾದೇವ್ ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ.ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರಕಾರದ ಅಧೀನ ಕಾರ್ಯದರ್ಶಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಆಡಳಿತ) ಹೊರಡಿಸಿರುವ ಆದೇಶದ ಪ್ರತಿ ಲಭ್ಯವಾಗಿದೆ. ಸದ್ಯ ಅವರನ್ನು ಕೂಡಿಗೆಗೆ ವರ್ಗಾಯಿಸಲಾಗಿದೆ. "ಸಾರ್ವ ಜನಿಕ…








