ಪುತ್ತೂರು: ಬಾವಿಗೆ ಇಳಿದ ಮಾನಸಿಕ ಅಸ್ವಸ್ಥೆ ಮಹಿಳೆ,ಅಗ್ನಿಶಾಮಕ ದಳದಿಂದ ರಕ್ಷಣೆ.
ರಾಜ್ಯ

ಪುತ್ತೂರು: ಬಾವಿಗೆ ಇಳಿದ ಮಾನಸಿಕ ಅಸ್ವಸ್ಥೆ ಮಹಿಳೆ,
ಅಗ್ನಿಶಾಮಕ ದಳದಿಂದ ರಕ್ಷಣೆ.

ಪುತ್ತೂರು: ಮಾನಸಿಕ ಅಸ್ವಸ್ಥೆಯೋರ್ವರು ಬಾವಿಗೆ ಇಳಿದು ಮೇಲೆ ಬರಲಾರದೆ ಬಳಿಕಅಗ್ನಿ ಶಾಮಕದಳವರು ಆಗಮಿಸಿ ಅಸ್ವಸ್ಥೆಯನ್ನು ಮೇಲಕ್ಕೆ ಎತ್ತಿದ ಘಟನೆ ಪುತ್ತೂರಿನ ಕೆಯ್ಯೂರು ಸಮೀಪದಲ್ಲಿ ನಡೆದಿದೆ.ಕೆಯ್ಯರು ಗ್ರಾಮದ ಮಾಡಾವು ಕಟ್ಟೆ ಬಳಿಯ ನಿವಾಸಿಡೇನಿಯಲ್ ಡಿಸೋಜ ಎಂಬವರ ಪತ್ನಿ ವಿನುತ ಮೆಗಸ್ ಎಂಬವರು ಮಾನಸಿಕ ಅಸ್ವಸ್ಥತೆಯಿಂದ ತಮ್ಮ ಮನೆಯ ಎದುರುಗಡೆ ಇರುವ…

ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯದ ಸ್ಥಾಪನೆಗೆರಾಜ್ಯ ಸಚಿವ ಸಂಪುಟದಿಂದ ಒಪ್ಪಿಗೆ.ಡಾ.ರೇಣುಕಾ ಪ್ರಸಾದ್ ಕೆ.ವಿ.ಯವರ ಅಧ್ಯಕ್ಷತೆಯತಂಡದ ಪ್ರಯತ್ನ ಯಶಸ್ವಿ.
ರಾಜ್ಯ

ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯದ ಸ್ಥಾಪನೆಗೆ
ರಾಜ್ಯ ಸಚಿವ ಸಂಪುಟದಿಂದ ಒಪ್ಪಿಗೆ.
ಡಾ.ರೇಣುಕಾ ಪ್ರಸಾದ್ ಕೆ.ವಿ.ಯವರ ಅಧ್ಯಕ್ಷತೆಯ
ತಂಡದ ಪ್ರಯತ್ನ ಯಶಸ್ವಿ.

ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯದ ಸ್ಥಾಪನೆಗೆರಾಜ್ಯ ಸಚಿವ ಸಂಪುಟದಿಂದ ಒಪ್ಪಿಗೆ ಡಾ.ರೇಣುಕಾಪ್ರಸಾದ್ ಕೆ.ವಿ.ಯವರ ಅಧ್ಯಕ್ಷತೆಯ ತಂಡದ ಪ್ರಯತ್ನಯಶಸ್ವಿಯಾಗಿರುವುದಾಗಿ ತಿಳಿದು ಬಂದಿದೆ. ರಾಜ್ಯ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯದ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟಒಪ್ಪಿಗೆ ನೀಡಿದೆ. ರಾಜ್ಯ ಒಕ್ಕಲಿಗರ ಸಂಘದಉಪಾಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್…

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಲಾರಿ: ಚಾಲಕ ಪಾರು.

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದು ಲಾರಿಯೊಂದು ರಸ್ತೆಗೆ ಉರುಳಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪ ನಡೆದಿದೆ.ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಬೆಂಗಳೂರಿಗೆ ಹೋಗುತ್ತಿದ್ದ ಲಾರಿ ಪಲ್ಟಿಯಾದ ಪರಿಣಾಮ ಚಾಲಕ ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ ಕಳೆದ ಕೆಲವು ಸಮಯಗಳಿಂದ ಹಲವು ಲಾರಿಗಳು ಇದೇ ರೀತಿ…

ಬಸ್‌ಗಳ ನಡುವೆ ಅಪಘಾತ- ಚಾಲಕ ಸಹಿತ ಹಲವರಿಗೆ ಗಂಭೀರ ಗಾಯ .
ರಾಜ್ಯ

ಬಸ್‌ಗಳ ನಡುವೆ ಅಪಘಾತ- ಚಾಲಕ ಸಹಿತ ಹಲವರಿಗೆ ಗಂಭೀರ ಗಾಯ .

ಬೆಳ್ತಂಗಡಿ: ನಿಡ್ಲೆ ಗ್ರಾಮದ ಬೂಡುಜಾಲು ಸಮೀಪಮಕ್ಕಳ ಪ್ರವಾಸದ ಬಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಟೂರಿಸ್ಟ್ ಬಸ್ ಚಾಲಕ ಅಭಿಷೇಕ್ ಹಾಗೂ ಬಸ್ ಪ್ರಯಾಣಿಕ ದುರ್ಗೇಶ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.ಸಿಂಧನೂರಿನ ಕಾಲೇಜು ವಿದ್ಯಾರ್ಥಿಗಳ ಪ್ರವಾಸದಟೂರಿಸ್ಟ್ ಬಸ್ ಧರ್ಮಸ್ಥಳ ಕಡೆಗೆ…

ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಆಧಾರ್ ಸೇವಾ ಕೇಂದ್ರ ಆರಂಭ.
ರಾಜ್ಯ

ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಆಧಾರ್ ಸೇವಾ ಕೇಂದ್ರ ಆರಂಭ.

ಸುಳ್ಯ ನಗರದಲ್ಲಿ ಈ ಹಿಂದೆ ಕಾರ್ಯಾಚರಿಸುತ್ತಿದ್ದ ಸೇವಾ ಕೇಂದ್ರಗಳಲ್ಲಿ ಆಧಾರ್ ಸೇವೆಗಳು ಕಾರಣಾಂತರಗಳಿಂದ ತಾತ್ಕಾಲಿಕ ನಿಲುಗಡೆಯಾಗಿದ್ದು ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ಪರಿಗಣಿಸಿ ತಾಲೂಕು ಪಂಚಾಯತ್ ಸುಳ್ಯದಲ್ಲಿ ಆಧಾರ್ ಸೇವಾ ಕೇಂದ್ರ ಆರಂಭಗೊಂಡಿದ್ದು, ವಿಳಾಸ ತಿದ್ದುಪಡಿ, ಹೆಸರು ತಿದ್ದುಪಡಿ, ಮೊಬೈಲ್ ನಂಬರ್ ಸೇರ್ಪಡೆ, ಹೊಸ ಆಧಾರ್ ಕಾರ್ಡ್ ಹಾಗೂ ಬಯೋಮೆಟ್ರಿಕ್…

ಮುಡಿಪು: ಓವರ್ ಟೇಕ್ ಭರದಲ್ಲಿ ಸ್ಕೂಟರ್, ರಿಕ್ಷಾಕ್ಕೆ ಢಿಕ್ಕಿಯಾಗಿ ಶಾಲಾ ಬಾಲಕನ ಮೇಲೆ ಹರಿದ ಕಾರು: ವಿದ್ಯಾರ್ಥಿ ಸ್ಥಳದಲ್ಲಿಯೇ ದುರ್ಮರಣ.
ರಾಜ್ಯ

ಮುಡಿಪು: ಓವರ್ ಟೇಕ್ ಭರದಲ್ಲಿ ಸ್ಕೂಟರ್, ರಿಕ್ಷಾಕ್ಕೆ ಢಿಕ್ಕಿಯಾಗಿ ಶಾಲಾ ಬಾಲಕನ ಮೇಲೆ ಹರಿದ ಕಾರು: ವಿದ್ಯಾರ್ಥಿ ಸ್ಥಳದಲ್ಲಿಯೇ ದುರ್ಮರಣ.

ಮಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿಅತೀವೇಗದಿಂದ ಬಂದಿರುವ ಕಾರೊಂದು ಸ್ಕೂಟರ್,ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲಿಯೇಮೃತಪಟ್ಟಿರುವ ದಾರುಣ ಘಟನೆಯೊಂದು ಮುಡಿಪುಜಂಕ್ಷನ್ ನಲ್ಲಿ ನಡೆದಿದೆ.ಬೋಳಿಯಾರು ಗ್ರಾಮದ ಬಟ್ರಬೈಲು ಹರಿಶ್ಚಂದ್ರ ಹಾಗೂ ಅರುಣಾಕ್ಷಿ ದಂಪತಿಯ ಪುತ್ರ ಮುಡಿಪು ಸರಕಾರಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ…

ಹಿಂದೂ ಭಜಕರ ವಿರುದ್ಧಅವಹೇಳನಕಾರಿ ಬರಹ.       ತಾರಕಕ್ಕೇರಿದ ಹಿಂದೂ ಸಂಘಟನೆಗಳ ಆಕ್ರೋಶ..
ರಾಜ್ಯ

ಹಿಂದೂ ಭಜಕರ ವಿರುದ್ಧಅವಹೇಳನಕಾರಿ ಬರಹ. ತಾರಕಕ್ಕೇರಿದ ಹಿಂದೂ ಸಂಘಟನೆಗಳ ಆಕ್ರೋಶ..

ಅರಣ್ಯ ಇಲಾಖೆ ಅಧಿಕಾರಿಯ ಅಮಾನತಿಗೆ ಹಿಂದೂ ಸಂಘಟನೆಗಳ ಪಟ್ಟುಹಿಡಿದಿದ್ದು ನಾಳೆ ತನಕ ಅಧಿಕಾರಿ ಹಾಗು ಜನಪ್ರತಿನಿಧಿಗಳಿಗೆ ಹಿಂದೂ ಸಂಘಟನೆಗಳು ಗಡುವು ನೀಡಿರುವ ವಿದ್ಯಾಮಾನ ನಡೆದಿದೆ.ಯಾವುದೇ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಐದು ಪೋಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದುಭಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ್ ಮುರಳೀಕೃಷ್ಣ ಹಸಂತಡ್ಕ…

ಸುಳ್ಯ ನಗರ ಪಂಚಾಯತ್ ಗೆ ಜಿಲ್ಲಾಧಿಕಾರಿ ಬೇಟಿ ನಗರ ಪಂಚಾಯತ್ ಆವರಣದಲ್ಲಿ ರಾಶಿ ಬಿದ್ದ ಕಸ ವೀಕ್ಷಿಸಿ ಜಿಲ್ಲಾಧಿಕಾರಿ ಗರಂ.
ರಾಜ್ಯ

ಸುಳ್ಯ ನಗರ ಪಂಚಾಯತ್ ಗೆ ಜಿಲ್ಲಾಧಿಕಾರಿ ಬೇಟಿ ನಗರ ಪಂಚಾಯತ್ ಆವರಣದಲ್ಲಿ ರಾಶಿ ಬಿದ್ದ ಕಸ ವೀಕ್ಷಿಸಿ ಜಿಲ್ಲಾಧಿಕಾರಿ ಗರಂ.

ಸುಳ್ಯ ನಗರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ನಗರ ಪಂಚಾಯತ್ ಆವರಣದಲ್ಲಿರುವ ಕಸದ ರಾಶಿ ಕಂಡು ಕ್ರೋಧಗೊಂಡ ಘಟನೆ ಇಂದು ನಡೆದಿದೆ ಅನಿರೀಕ್ಷಿತ ವಾಗಿ ಸುಳ್ಯ ಬೇಟಿ ಮಾಡಿದ್ದ ಜಿಲ್ಲಾಧಿಕಾರಿ ತಾಲೊಕು ಕಚೇರಿಗೆ ಅಲ್ಲಿಯ ಕೆಲಸಗಳನ್ನು ಪರಿಶೀಲಿಸಿ ನೇರ ನಗರ ಪಂಚಾಯತ್ ಬೇಟಿ ಮಾಡಿದರು, ನಗರ ಪಂಚಾಯತ್ ಎದುರು ಭಾಗದಲ್ಲಿ…

ಕೆ ವಿ ಜಿ ಆಯುರ್ವೇದ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ.
ರಾಜ್ಯ

ಕೆ ವಿ ಜಿ ಆಯುರ್ವೇದ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ.

ಡಾ.ಕುರುಂಜಿ ವೆಂಕಟ್ರಮಣ ಗೌಡರ 94ನೇ ಜಯಂತ್ಯೋತ್ಸವದ ಅಂಗವಾಗಿ ಸ್ಥಾಪಕರ ದಿನಾಚರಣೆ ಕಾರ್ಯಕ್ರಮವನ್ನು ಕೆ.ವಿ.ಜಿ.ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಯಲ್ಲಿ ಡಿ.26 ರಂದು ಆಚರಿಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಲೀಲಾಧರ ಡಿ.ವಿ. ಯವರು, ಡಾ.ಕುರುಂಜಿ ವೆಂಕಟರಮಣ ಗೌಡರವರ ಭಾವ ಚಿತ್ರಕ್ಕೆ ಪುಷ್ಪ ಗೌರವ ಸಲ್ಲಿಸಿ ಶ್ರೀ ಕುರುಂಜಿ ಯವರ…

ಬದಿಯಡ್ಕದಲ್ಲಿ CPIM ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಆರೋಪ: ಇಬ್ಬರು ಆಸ್ಪತ್ರಗೆ ದಾಖಲು.
ರಾಜ್ಯ

ಬದಿಯಡ್ಕದಲ್ಲಿ CPIM ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಆರೋಪ: ಇಬ್ಬರು ಆಸ್ಪತ್ರಗೆ ದಾಖಲು.

ಎಣ್ಮಕಜೆ ಪಂಚಾಯತ್‌ನ ಮಣಿಯಂಪಾರೆಯಲ್ಲಿ ನಿನ್ನೆರಾತ್ರಿ ವಸಂತ, ರಾಜು, ಬಾಲು, ಮನೋಜ್ ಸೇರಿದಂತೆ 6ಮಂದಿ ಸಿಪಿಐಎಂ ಕಾರ್ಯಕರ್ತರು ಮಾರಕಾಸ್ತ್ರಗಳನ್ನು ಬಿಜೆಪಿ ಕಾರ್ಯಕರ್ತರನ್ನು ಆಕ್ರಮಿಸಿ ಗಾಯಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಣಿಯಂಪಾರೆ ಜಯಂತ ನಾಯ್ಕರ ಮಗ ಸೂರ್ಯೋದಯ (19 ವಯಸ್ಸು), ಸಂಟನಡ್ಕ ಐತಪ್ಪ ನಾಯ್ಕರ ಮಗ ರೂಪೇಶ್ (26 ವಯಸ್ಸು) ಎಂಬವರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI