ಮೀನು ಹಿಡಿಯಲು ಹೋಗಿ ನೀರುಪಾಲಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ..! ಎಣ್ಣೆ ಏಟಿಗೆ ಬಯಲಾಯ್ತು ಸಾವಿನ ಸತ್ಯ..!?
ಉಪ್ಪಿನಂಗಡಿ: ಮೀನು ಹಿಡಿಯಲೆಂದುಹೋದ ವ್ಯಕ್ತಿಯೋರ್ವರು ನೇತ್ರಾವತಿ ನದಿಯಲ್ಲಿ ನೀರು ಪಾಲಾದ ಘಟನೆ ಮುಗೇರಡ್ಕದಲ್ಲಿ ಡಿ.26ರಂದು ಸಂಜೆ ನಡೆದಿದ್ದು, ಇಂದು ಅವರ ಮೃತದೇಹ ಪತ್ತೆಯಾಗಿದೆ ಘಟನೆ ತಡವಾಗಿ ಬೆಳಕಿಗೆ ಬಂದ ಕಾರಣ ರಾತ್ರಿ ನೀರು ಪಾಲಾದವರ ಹುಡುಕಾಟವನ್ನು ಸ್ಥಳೀಯರು ನಡೆಸಿದ್ದರು.ಮೊಗ್ರು ಗ್ರಾಮದ ದಂಡುಗ ನಿವಾಸಿ ಜನಾರ್ದನ (40ವ.) ನೀರುಪಾಲಾದ ವ್ಯಕ್ತಿ.…






