ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಸ್ಥಾಪಕಾಧ್ಯಕ್ಷ ಡಾ. ಕುರುಂಜಿ ವೆಂಕಟ್ರಮಣ ಗೌಡರ 94ನೇ ಹುಟ್ಟು ಹಬ್ಬದ ಪ್ರಯುಕ್ತ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಸ್ಥಾಪಕರ ದಿನಾಚರಣೆ ಡಿ. 26ರಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಹಾಗೂ ಕೆ.ವಿ.ಜಿ. ಚಾರಿಟೇಬಲ್ ಟ್ರಸ್ಟ್‌ನ ಸಂಚಾಲಕ ಡಾ. ರೇಣುಕಾಪ್ರಸಾದ್…








