ಸುರತ್ಕಲ್ :ವ್ಯಕ್ತಿಯೊಬ್ಬರಿಗೆ ಚೂರಿ ಇರಿದು ಕೊಲೆ.
ಸುರತ್ಕಲ್ ಡಿಸೆಂಬರ್ 24: ದುಷ್ಕರ್ಮಿಗಳು ವ್ಯಕ್ತಿಯೊಬ್ಬರಿಗೆ ಚೂರಿ ಇರಿದು ಪರಾರಿಯಾದ ಘಟನೆ ಸುರತ್ಕಲ್ ನ ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ನಡೆದಿದ್ದು, ಗಂಭೀರವಾಗಿದ್ದ ಅವರನ್ನು ಆಸ್ಪತ್ರೆಗೆ ಕರೆದುಕೊಂಡುವ ಹೋಗುವ ವೇಳೆ ಸಾವನಪ್ಪಿದ್ದಾರೆ.ಇರಿತಕ್ಕೊಳಗಾದವರನ್ನು ಕೃಷ್ಣಾಪುರ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದ್ದು, ನೈತಂಗಡಿಯಲ್ಲಿ ದಿನಸಿ ಅಂಗಡಿ ಹೊಂದಿದ್ದ ಜಲೀಲ್ ಅವರು…









