ಸಂಪಾಜೆ ಕಾಂಗ್ರೇಸ್ ನಲ್ಲಿ ಸರಣಿ ರಾಜಿನಾಮೆ :ಪಕ್ಷಕ್ಕೆ ಭಾರೀ ಮುಜುಗರ.
ಲಿಸ್ಸಿ ಮೊನಾಲಿಸಾ ಸಂಪಾಜೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಸೋಮಶೇಖರ್ ಕೊಯಿಂಗಾಜೆ ರಾಜಿನಾಮೆ ನೀಡಿದ ಬೆನ್ನಲ್ಲೆ, ಹಲವರು ರಾಜೀನಾಮೆ ನೀಡುತ್ತಿದ್ದಾರೆ. ಗ್ರಾಮ ಪಂಚಾಯತ್ ಉಪಾದ್ಯಕ್ಷೆ ಲಿಸ್ಸಿ ಮೊನಾಲಿಸ, ಪಂಚಾಯತ್ ಸದಸ್ಯ ಶವಾದ್ ಗೂನಡ್ಕ ಮತ್ತೊಬ್ಬರು ಸದಸ್ಯೆ ವಿಮಲಾ ಪ್ರಸಾದ್ ಪಂಚಾಯತ್ ಸದಸ್ಯತನಕ್ಕೆ ರಾಜಿನಾಮೆ ನೀಡಿದ್ದಾರೆ. ಅಲ್ಲದೆ ಬ್ಲಾಕ್ ಕಾಂಗ್ರೇಸ್ ಉಪಾದ್ಯಕ್ಷ…










