ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬೊಮ್ಮಾಯಿ.
ರಾಜ್ಯ

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬೊಮ್ಮಾಯಿ.

ಮಂಗಳೂರಿಗೆ ಭೇಟಿ ನೀಡಿರುವಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಎ. ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.ಈ ಸಂದರ್ಭ ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ,ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್ ಅಂಗಾರ ದಕ್ಷಿಣ…

ಡಿ.16 ರಿಂದ 18 ರ ವರೆಗೆ ಬ್ರಹತ್ ಕೃಷಿ ಮೇಳ ಸುಳ್ಯ ದಲ್ಲಿ ನಡೆಯುವ ಪ್ರಯುಕ್ತ ತಾಲೋಕು ಪಂಚಾಯತ್ ಸಭಾಭವದಲ್ಲಿ ಪೂರ್ವಾಭಾವಿ ಸಭೆ.
ರಾಜ್ಯ

ಡಿ.16 ರಿಂದ 18 ರ ವರೆಗೆ ಬ್ರಹತ್ ಕೃಷಿ ಮೇಳ ಸುಳ್ಯ ದಲ್ಲಿ ನಡೆಯುವ ಪ್ರಯುಕ್ತ ತಾಲೋಕು ಪಂಚಾಯತ್ ಸಭಾಭವದಲ್ಲಿ ಪೂರ್ವಾಭಾವಿ ಸಭೆ.

ಡಿ.16 ರಿಂದ18ರ ವರೆಗೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಮೈದಾನದಲ್ಲಿ ಪ್ರಣವ ಸೌಹಾರ್ದ ಸಹಕಾರಿ ಸಂಘ, ಸುಳ್ಯ ರೈತ ಉತ್ಪಾದಕರ ಕಂಪೆನಿ, ಮಂಗಳೂರು ವಿಶ್ವವಿದ್ಯಾನಿಲಯ, ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು ಮತ್ತು ಸಹಕಾರಿ ಯೂನಿಯನ್ ಇವುಗಳ ಜಂಟಿ ಆಶ್ರಯದಲ್ಲಿ ನಡೆಯವ ಬೃಹತ್ ಕೃಷಿ ಮೇಳದ ಪ್ರಯುಕ್ತ ಇದರ ಪೂರ್ವಭಾವಿ…

ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ: 132 ಕೆ.ಜಿ ಗಾಂಜಾ ಮತ್ತು ಕಾರು ಜಪ್ತಿ.
ರಾಜ್ಯ

ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ: 132 ಕೆ.ಜಿ ಗಾಂಜಾ ಮತ್ತು ಕಾರು ಜಪ್ತಿ.

ಮಂಗಳೂರು ಸೆನ್ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ132 ಕೆಜಿ ಗಾಂಜಾ ಸಾಗಾಟ ಮಾಡುತ್ತಿದ ಅರೋಪಿಗಳನ್ನು ಪತ್ತೆ ಹಚ್ಚಿದ ಪೊಲೀಸರು ಅವರು ಸಾಗಿಸುತ್ತಿದ್ದ ಗಾಂಜಾ ಹಾಗೂ ವಾಹನ ವಶಪಡಿಸಿಕೊಂಡ ಘಟನೆ ವರದಿಯಾಗಿದೆ.ಆಂಧ್ರದ ವಿಶಾಖಪಟ್ಟಣಂ ನಿಂದ ತರುತ್ತಿದ್ದ ಗಾಂಜಾ ಎಂದು ತಿಳಿದು ಬಂದಿದೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ರಮೀಜ್,ಅಬ್ದುಲ್ ಖಾದರ್ ಬಂಧಿತ…

ಸುಬ್ರಹ್ಮಣ್ಯದಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ನಾಪತ್ತೆ ಪ್ರಕರಣ:ಸದಸ್ಯರುಗಳಿಂದ ಪೋಲಿಸರಿಗೆ ಮನವಿ.
ರಾಜ್ಯ

ಸುಬ್ರಹ್ಮಣ್ಯದಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ನಾಪತ್ತೆ ಪ್ರಕರಣ:ಸದಸ್ಯರುಗಳಿಂದ ಪೋಲಿಸರಿಗೆ ಮನವಿ.

ಸುಬ್ರಹ್ಮಣ್ಯ :ಐನೆಕ್ಕಿದು ಗ್ರಾಮಪಂಚಾಯಿತ್ ಸದಸ್ಯೆ ಭಾರತಿ ಮೂಖಮಲೆ ನಾಪತ್ತೆ ಪ್ರಕರಣ ಹಿನ್ನಲೆಸುಬ್ರಹ್ಮಣ್ಯ ಗ್ರಾಮಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಸೇರಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮನವಿ, ಠಾಣಾಧಿಕಾರಿ ಯಿಂದ ಭರವಸೆ ಹಾಗೂ ಜನಸಂಪರ್ಕ ಸಭೆ.ಭಾರತಿ ಮೂಖಮಲೆ ಅವರು ಐನೆಕ್ಕಿದು ಗ್ರಾಮಪಂಚಾಯಿತ್ ಸದಸ್ಯೆಆಗಿದ್ದುಅ೨೨. ರಂದು ಸಂಜೆ ಮನೆಯಿಂದ ನಾಪತ್ತೆಯಾಗಿದ್ದು ಸುಬ್ರಹ್ಮಣ್ಯ ಪೊಲೀಸ್…

ಮೈಸೂರು 9ನೇ ಕ್ರಾಸ್ ಕಾಲುವೆಯಲ್ಲಿ ಆತಂಕ ಸೃಷ್ಟಿಸಿದ್ದ ಬೃಹತ್ ಮೊಸಳೆ ಸೆರೆ.
ರಾಜ್ಯ

ಮೈಸೂರು 9ನೇ ಕ್ರಾಸ್ ಕಾಲುವೆಯಲ್ಲಿ ಆತಂಕ ಸೃಷ್ಟಿಸಿದ್ದ ಬೃಹತ್ ಮೊಸಳೆ ಸೆರೆ.

ಮೈಸೂರು: ಕಳೆದೊಂದು ತಿಂಗಳಿನಿಂದ ಆತಂಕ ಸೃಷ್ಟಿಸಿದ್ದ ಮೊಸಳೆ ಕೊನೆಗೂ ಸಿಕ್ಕಿಬಿದ್ದಿದೆ.ಅರಣ್ಯ ಇಲಾಖೆ,ಮೈಸೂರು ಮೃಗಾಲಯ ಹಾಗೂ ಮೈಸೂರು ಮಹಾನಗರ ಪಾಲಿಕೆಯು ಸ್ಥಳೀಯರ ನೆರವಿನಿಂದ ಗುರುವಾರ ನಗರದ ಎಲೆತೋಟದಲ್ಲಿ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ.ರಾಮಾನುಜಾ ರಸ್ತೆಯ 9 ನೇ ಕ್ರಾಸ್ ಬಳಿಯ ರಾಜಕಾಲುವೆಯಲ್ಲಿ ಕಳೆದ ಒಂದು ತಿಂಗಳಿಂದ ಹತ್ತಾರು ಬಾರಿ ಕಾಣಿಸಿಕೊಂಡಿದ್ದ ಮೊಸಳೆ…

ಜುವೆಲ್ಲರಿ ಶಾಪ್ ನಲ್ಲಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದ ಅಂತರ್ ರಾಜ್ಯ ಕಳ್ಳರ ಬಂಧನ..
ರಾಜ್ಯ

ಜುವೆಲ್ಲರಿ ಶಾಪ್ ನಲ್ಲಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದ ಅಂತರ್ ರಾಜ್ಯ ಕಳ್ಳರ ಬಂಧನ..

ಉಡುಪಿ : ಗ್ರಾಹಕರ ಸೋಗಿನಲ್ಲಿ ಜುವೆಲ್ಲರಿ ಶಾಪ್ ಗೆ ತೆರಳಿ ಕಳ್ಳತನ ಮಾಡುತ್ತಿದ್ದ ನಾಲ್ವರು ಅಂತರ್ ರಾಜ್ಯ ಕಳ್ಳರನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ಶನಾಬೆಲ್ಲಾ ಬಿ.(45), ಮೊಹಮ್ಮದ್ ಆಲಿ (32), ಅಶುರ್ ಆಲಿ (32) ಮತ್ತು ಗಣೇಶ್ ಕುಮಾರ್ ಬಂಧಿತರು. ಬಂಧಿತರಿAದ ರೂ. 1,49,000…

ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಚುನಾವಣೆ: ಅದ್ಯಕ್ಷನಾಗಿ: ಮಂಜುನಾಥ್ ಆಯ್ಕೆ.

ಪುತ್ತೂರು: ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆಯು ನ.16ರಂದು ನಡೆಯಿತು. ಪ್ರಸ್ತುತ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಿ ತೃತೀಯ ಕಲಾ ವಿಭಾಗದ ಮಂಜುನಾಥ್ ಜೋಡುಕಲ್ಲು, ಕಾರ್ಯದರ್ಶಿಯಾಗಿ ತೃತೀಯ ಬಿಕಾಂ ವಿದ್ಯಾರ್ಥಿ ರಕ್ಷಿತ್ ಹಾಗೂ ಜತೆ ಕಾರ್ಯದರ್ಶಿಯಾಗಿ ತೃತೀಯ ಬಿಸಿಎ ವಿದ್ಯಾರ್ಥಿನಿ ವಿಖ್ಯಾ ಆಯ್ಕೆಯಾದರು.

ಸುಳ್ಯ ನಗರ ಸಮೀಪ ಭಸ್ಮಡ್ಕ ಭಾಗದಿಂದ‌ ಸುಳ್ಯ ಕಡೆಗೆ ಬರುತ್ತಿರುವ ಕಾಡಾನೆಗಳ ಹಿಂಡು..!ಸ್ಥಳೀಯರಲ್ಲಿ ಆತಂಕ.
ರಾಜ್ಯ

ಸುಳ್ಯ ನಗರ ಸಮೀಪ ಭಸ್ಮಡ್ಕ ಭಾಗದಿಂದ‌ ಸುಳ್ಯ ಕಡೆಗೆ ಬರುತ್ತಿರುವ ಕಾಡಾನೆಗಳ ಹಿಂಡು..!ಸ್ಥಳೀಯರಲ್ಲಿ ಆತಂಕ.

ಹಿಂಡು ಕಂಡು ಬಂದಿದೆ ಎಂದು ಪ್ರದೇಶದ ಜನರುತಿಳಿಸಿದ್ದಾರೆ. ಕಾಡಾನೆಗಳು ಬೀಡು ಬಿಟ್ಟಿರುವುದರಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಪ್ರದೇಶದಲ್ಲಿರುವ ದಾರಿ ದೀಪಗಳು ಕೂಡ ಉರಿಯುತ್ತಿಲ್ಲ ಎಂದು ಸ್ಥಳೀಯರುದೂರಿದ್ದಾರೆ. ಕೆಲವು ವರ್ಷಗಳ ಹಿಂದೆ ಆನೆಗಳ ಹಿಂಡು ಭಸ್ಮಡ್ಕ ಭಾಗದಲ್ಲಿ ಬಂದು ಬೀಡು ಬಿಟ್ಟು ವಾರಗಳ ಕಾಲ ನೆಲೆಸಿ ಈ ಪ್ರದೇಶದಲ್ಲಿ…

ಪುತ್ತೂರಿನ ಯುವಕ ಯೋಗಾಸನದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ.

ಪುತ್ತೂರು : ಪದವಿ ಪೂರ್ವ ಶಿಕ್ಷಣ ಇಲಾಖೆವತಿಯಿಂದ ಹಾವೇರಿಯಲ್ಲಿ ನಡೆದ ರಾಜ್ಯ ಮಟ್ಟದಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನವಿಭಾಗದ ನಿಶ್ಚಲ್ ಕೆ.ಜೆ ನಾಲ್ಕನೇ ಸ್ಥಾನ ಪಡೆದುಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾನಡೆಸುವ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆಆಯ್ಕೆ ಆಗಿದ್ದಾರೆ. ಈತನು ಪುತ್ತೂರಿನನೆಹರೂನಗರದ ಪಿಎಮ್‌ಜಿಎಸ್‌ವೈ ಇಂಜಿನಿಯರ್ಜನಾರ್ದನ…

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಅರ್ಜಿ ಸಲ್ಲಿಕೆ
Uncategorized ರಾಜ್ಯ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಅರ್ಜಿ ಸಲ್ಲಿಕೆ

ಪ್ರತಿಷ್ಠಿತ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಕೋರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಇಂದು ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದರು. ಧನಂಜಯರು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ,ದ ಕ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಪಿಸಿಸಿ ಸಂಯೋಜಕರಾಗಿ,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI