ಜ.10 ರಾಜ್ಯ ಇಂಧನ ಸಚಿವ ಸುನಿಲ್ ಕುಮಾರ್ ರಿಂದ ಸುಳ್ಯದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ.

ಜ.10 ರಾಜ್ಯ ಇಂಧನ ಸಚಿವ ಸುನಿಲ್ ಕುಮಾರ್ ರಿಂದ ಸುಳ್ಯದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ.


ಇಂಧನ ಸಚಿವ ಮತ್ತು ಕನ್ನಡ ಸಂಸ್ಕೃತಿ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಸುಳ್ಯದ ವಿವಿಧ ಭಾಗದಲ್ಲಿ ಹಲವು ಯೋಜನೆಗಳನ್ನು ಉದ್ಘಾಟನೆ ಮತ್ತು ಶಂಖುಸ್ಥಾಪನೆ ನೆರವೇರಿಸಲಿದ್ದಾರೆ ಅವರು ಮಂಗಳವಾರ ಜಿಲ್ಲೆಯಲ್ಲಿ ಪ್ರವಾಸಕೈಗೊಂಡು. ಅವರು 9 ಗಂಟೆಗೆ ಸುಳ್ಯದ ಕಲ್ಬರ್ಪೆಗೆ ಆಗಮಿಸಿ ಸುಳ್ಯ ನಗರ ಪಂಚಾಯತ್‌ನ ಘನತ್ಯಾಜ್ಯ ಘಟಕದ ಗ್ಯಾಸಿಫಿಕೇಷನ್ ಯಂತ್ರದ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ 10.30ಕ್ಕೆ ಸುಳ್ಯದ ಅಂಬಟಡ್ಕದಲ್ಲಿ 110/33/11 ಕೆವಿ ವಿದ್ಯುತ್ ಉಪ ಕೇಂದ್ರ ಸುಳ್ಯ ಮತ್ತು 110 ಕೆವಿ ಮಾಡಾವು- ಸುಳ್ಯ ವಿದ್ಯುತ್ ಪ್ರಸರಣ ಮಾರ್ಗದ ಕಾಮಗಾರಿ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಲುದ್ದಾರೆ ಮಧ್ಯಾಹ್ನ 12 ಗಂಟೆಗೆ ಸುಳ್ಯದ ಬೆಳ್ಳಾರೆಯಲ್ಲಿ ಡಾ. ಕೆ. ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯ ಕಟ್ಟಡ ಉದ್ಘಾಟಿಸಲಿದ್ದಾರೆ .
.

ರಾಜ್ಯ