ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತೋತ್ಸವದ ಅಂಗವಾಗಿ ರೈತ ಸಮಾವೇಶ.

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತೋತ್ಸವದ ಅಂಗವಾಗಿ ರೈತ ಸಮಾವೇಶ.

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಪುರಸ್ಕೃತ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತೋತ್ಸವ ಹಾಗೂ 10ನೇ ವರ್ಷದ ಸಂಸ್ಮರಣಾ ಮಹೋತ್ಸವ ಪ್ರಯುಕ್ತ ಆಯೋಜಿಸಲಾಗಿದ್ದ ರೈತರ ಸಮಾವೇಶ ಕಾರ್ಯಕ್ರಮ ದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಈ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು,ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಉಮಾಪತಿಗೌಡ ಅವರು,ಕೃಷಿ ವಿಶ್ವವಿದ್ಯಾಲಯ ಬೆಂಗಳೂರು, ಕುಲಪತಿಗಳಾದ ಡಾ.ಸುರೇಶ್ ಎಸ್ ವಿ ಅವರು,ಜಂಟಿ ಕೃಷಿ ನಿರ್ದೇಶಕರಾದ ಅಶೋಕ್ ವಿ.ಎಸ್ ಅವರು, ಉಪ ಕೃಷಿ ನಿರ್ದೇಶಕರಾದ ಶ್ರೀಮತಿ ಮಾಲತಿ ಅವರು ಮತ್ತು ಮಮತಾ ಎಚ್ ಎನ್ ಅವರು,ಹಾಗೂ ರೈತರು ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.

ರಾಜ್ಯ