
ಇತಿಹಾಸ ಪ್ರಸಿದ್ದ 30ನೇ ವರ್ಷದ ಪುತ್ತೂರು “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಫಲಿತಾoಶ ಹೊರ ಬಿದ್ದಿದೆ, ಲಕ್ಷಾಂತರ ಮಂದಿ ಕಂಬಳ ವೀಕ್ಷಣೆ ಮಾಡಿದ್ದರೂ ಪಲಿತಾಂಶದ ಬಗ್ಗೆ ಕುತೂಹಲ ವಿದ್ದು ಇದೀಗ ಪಲಿತಾಂಶ ಲಭ್ಯವಾಗಿದೆ.


ಕನಹಲಗೆ:
( ನೀರು ನೋಡಿ ಬಹುಮಾನ )
ಪ್ರಥಮ: ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ
ಓಡಿಸಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ದ್ವಿತೀಯ: ಬಾರ್ಕೂರು ಶಾಂತಾರಾಮ ಶೆಟ್ಟಿ
ಓಡಿಸಿದವರು: ಬೈಂದೂರು ರಾಘವೇಂದ್ರ ಪೂಜಾರಿ
ಅಡ್ಡ ಹಲಗೆ:
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ “ಬಿ”
ಓಡಿಸಿದವರು: ಬೈಂದೂರು ಮಹೇಶ್ ಪೂಜಾರಿ
ದ್ವಿತೀಯ: ನಾರಾವಿ ಯುವರಾಜ್ ಜೈನ್
ಓಡಿಸಿದವರು: ಭಟ್ಕಳ ಹರೀಶ್
ಹಗ್ಗ ಹಿರಿಯ:
ಪ್ರಥಮ: ಕೊಳಚೂರು ಕೊಂಡೊಟ್ಟು ಸುಕುಮಾರ್ ಶೆಟ್ಟಿ “ಬಿ”
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ದ್ವಿತೀಯ: ಎರ್ಮಾಳು ರೋಹಿತ್ ಹೆಗ್ಡೆ “ಎ”
ಓಡಿಸಿದವರು: ಬೈಂದೂರು ವಿಶ್ವನಾಥ್ ದೇವಾಡಿಗ
ಹಗ್ಗ ಕಿರಿಯ:
ಪ್ರಥಮ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್
ಓಡಿಸಿದವರು: ಮಿಜಾರ್ ಅಶ್ವಥಪುರ ಶ್ರೀನಿವಾಸ್ ಗೌಡ
ದ್ವಿತೀಯ: ನೂಜಿಪ್ಪಾಡಿ ಅಂಬ್ರ ನಿಲಯ ಪ್ರಣಮ್ ಕುಮಾರ್
ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ
ನೇಗಿಲು ಹಿರಿಯ:
ಪ್ರಥಮ: ಮೊಗರುಗುತ್ತು ರಿಷಿ ರಿಯಾನ್ಶ್ ಶೆಟ್ಟಿ “ಬಿ”
ಓಡಿಸಿದವರು: ನಕ್ರೆ ಪವನ್ ಮಡಿವಾಳ್
ದ್ವಿತೀಯ: ಪುತ್ತೂರು ಸರೋವರ ಹವೀಶ ಹರೀಶ್ ಶಾಂತಿ
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
ನೇಗಿಲು ಕಿರಿಯ:
ಪ್ರಥಮ: ಬೆಳ್ಳಾರೆ ಕುಂಟಿಪುನಿಗುತ್ತು ಪ್ರಮೋದ್ ಸುರೇಶ್ ಶೆಟ್ಟಿ “ಎ”
ಓಡಿಸಿದವರು: ಬಾರಾಡಿ ನತೇಶ್
ದ್ವಿತೀಯ: ಪುತ್ತೂರು ಸರ್ವೆ ಬೊಟ್ಯಾಡಿ ಕಿಶೋರ್ ಭಂಡಾರಿ
ಓಡಿಸಿದವರು: ಕಕ್ಯಪದವು ಪೆಂರ್ಗಾಲು ಕೃತಿಕ್
ಕನಹಲಗೆ: 06 ಜತೆ
ಅಡ್ಡಹಲಗೆ: 07 ಜತೆ
ಹಗ್ಗ ಹಿರಿಯ: 18 ಜತೆ
ನೇಗಿಲು ಹಿರಿಯ: 32 ಜತೆ
ಹಗ್ಗ ಕಿರಿಯ: 20 ಜತೆ
ನೇಗಿಲು ಕಿರಿಯ: 82 ಜತೆ
ಒಟ್ಟು : 165 ಜತೆ