ಸೂತ್ರಬೆಟ್ಟು ಮನೆಯಿಂದ ಕಳ್ಳತನ ಪ್ರಕರಣ – ಇಬ್ಬರು ಕಳ್ಳರ ಬಂಧನ.
ರಾಜ್ಯ

ಸೂತ್ರಬೆಟ್ಟು ಮನೆಯಿಂದ ಕಳ್ಳತನ ಪ್ರಕರಣ – ಇಬ್ಬರು ಕಳ್ಳರ ಬಂಧನ.

ಪುತ್ತೂರು:ಪುತ್ತೂರು ಕಸಬಾ ಗ್ರಾಮದ ಬಾಡಿಗೆ ಮನೆಯೊಂದರಿಂದ ಸೂತ್ರಬೆಟ್ಟುವಿನಲ್ಲಿರುವನಗದು ಹಾಗೂ ಸೊತ್ತು ಕಳವು ಪ್ರಕರಣಕ್ಕೆ ಸಂಬಂಧಿಸಿಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.ಸವಣೂರು ಚಾಪಳ್ಳದ ಶಮೀರ್ ಮತ್ತು ಕೂರ್ನಡ್ಕದ ಮಹಮ್ಮದ್ ಮುಸ್ತಾಫ ಬಂಧಿತ ಆರೋಪಿಗಳಾಗಿದ್ದಾರೆ.ಇವರು ಜ.7ರಂದು ಹಾಡಹಗಲೇ ಸೂತ್ರಬೆಟ್ಟುವಿನಲ್ಲಿಬಟ್ಟೆ ವ್ಯಾಪಾರಿ ಗೋಪಿನಾಥ್ ಎಂಬವರ ಬಾಡಿಗೆಮನೆಯೊಳಗೆ ನುಗ್ಗಿ ರೂ.18 ಸಾವಿರ ನಗದು,…

ನದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ.
ರಾಜ್ಯ

ನದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ.

ಬೆಳ್ತಂಗಡಿ: ಯುವಕನೊಬ್ಬನ ಶವ ನದಿಯ ಕಿಂಡಿಅಣೆಕಟ್ಟಿನ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಜ.10 ರಂದುಸಂಜೆ ಪತ್ತೆಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸೋಮವತಿನದಿ ಸಂಗಾತಿನಗರ ರಸ್ತೆಯ ಬದಿಯಲ್ಲಿರುವ ಕಿಂಡಿಅಣೆಕಟ್ಟಿನಲ್ಲಿ ಲಾಯಿಲ ಗ್ರಾಮದ ಅಯೋಧ್ಯನಗರದನಿವಾಸಿ ಕಿರಣ್ (27) ಎಂಬವರ ಮೃತದೇಹಪತ್ತೆಯಾಗಿದೆ.ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆನಡೆಸಿದ್ದಾರೆ. ಮೃತದೇಹವನ್ನು…

ಕಾಂತಾರಕ್ಕೆ ಆಸ್ಕರ್ ಪ್ರಶಸ್ತಿ..!ಹೊಂಬಾಳೆ ಟ್ವಿಟ್..
ರಾಜ್ಯ

ಕಾಂತಾರಕ್ಕೆ ಆಸ್ಕರ್ ಪ್ರಶಸ್ತಿ..!
ಹೊಂಬಾಳೆ ಟ್ವಿಟ್..

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾದಾಖಲೆ ಬರೆದಿದೆ. ಬಹು ಜನರ ನೀರೀಕ್ಷಿತ ಸಿನಿಮಾಕ್ಕೆ ಇದೀಗ ಈ ಸಿನಿಮಾಕ್ಕೆ2 ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ. ಹೊಂಬಾಳೆ ಫಿಲಂ ಮಹತ್ವದ ವಿಚಾರ ಹಂಚಿಕೊಂಡಿದ್ದು, ಉತ್ತಮಚಿತ್ರ ಹಾಗೂ ಉತ್ತಮ ನಟ ವಿಭಾಗಕ್ಕೆ ಅರ್ಹತೆಪಡೆದಿದೆ ಎಂದು ಟ್ವಿಟ್ ಮಾಡಿದೆ. ನಮ್ಮನ್ನುಬೆಂಬಲಿಸಿದ ಎಲ್ಲರಿಗೂ ಹತ್ತೂರ್ವಕ ಧನ್ಯವಾದನಿಮ್ಮೆಲ್ಲರ ಬೆಂಬಲದೊಂದಿಗೆ…

ಹರೀಶ್ ಪೂಂಜಾರವರ ನೇತೃತ್ವದಲ್ಲಿತೋಟಗಾರಿಕಾ ಮಂತ್ರಿಗಳಾದ ಮುನಿರತ್ನರವರಿಗೆ ರಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಮನವಿ.
ರಾಜ್ಯ

ಹರೀಶ್ ಪೂಂಜಾರವರ ನೇತೃತ್ವದಲ್ಲಿ
ತೋಟಗಾರಿಕಾ ಮಂತ್ರಿಗಳಾದ ಮುನಿರತ್ನರವರಿಗೆ ರಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಮನವಿ.

ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದ ಹೆಚ್ಚಿನರೈತರು ತಮ್ಮ ಜೀವನಾಧಾರಕ್ಕೆ ಅಡಿಕೆಯೊಂದಿಗೆ ರಬ್ಬರ್ ಕೃಷಿಯನ್ನು ಅವಲಂಬಿಸಿದ್ದಾರೆ. ರಬ್ಬರಿನ ಪರ್ಯಾಯ ಕೃಷಿಯಿಂದ ರೈತರು ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗಿದೆ . ಇತ್ತೀಚಿನ ರಬ್ಬರ್ ಮಾರುಕಟ್ಟೆಯಲ್ಲಿ ಉಂಟಾದ ದರ ಕುಸಿತವು ಕೃಷಿಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಶಾಸಕರಾದ ಹರೀಶ್…

ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ವಿಧಿವಶ.
ರಾಜ್ಯ

ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ವಿಧಿವಶ.

ಸಮಗ್ರ ನ್ಯೂಸ್: ಕನ್ನಡದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್(86) ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಇಹಲೋಕ ತ್ಯಜಿಸಿದರು.ಗಡಿನಾಡು ಕಾಸರಗೋಡಿನಲ್ಲಿ 1936, ಜೂನ್ 30ರಂದು ಹುಟ್ಟಿದ ಸಾರಾ ಅವರು, ಮಹಿಳಾ ಸಮಾನತೆ, ಸಬಲೀಕರಣ ಸೇರಿದಂತೆ ವಿವಿಧ ಚಿಂತನೆಯ ಮೂಲಕ…

ಸುಳ್ಯದಲ್ಲಿ 110 ಕೆ.ವಿ. ವಿದ್ಯುತ್ ಸಬ್ ಸ್ಟೇಷನ್ ಹಾಗೂ ವಿದ್ಯುತ್ ಲೈನ್ ಕಾಮಗಾರಿಗೆ ಶಂಕುಸ್ಥಾಪನೆ.
ರಾಜ್ಯ

ಸುಳ್ಯದಲ್ಲಿ 110 ಕೆ.ವಿ. ವಿದ್ಯುತ್ ಸಬ್ ಸ್ಟೇಷನ್ ಹಾಗೂ ವಿದ್ಯುತ್ ಲೈನ್ ಕಾಮಗಾರಿಗೆ ಶಂಕುಸ್ಥಾಪನೆ.

ಈ ಸರಕಾರ ಪೂರ್ಣ ಅಗುವುದರೊಳಗೆ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಂಡು ಮಂಜೂರಾತಿ ಮಾಡಿ ಗುದ್ದಲಿ ಪೂಜೆ ನೆರವೇರಿಸಿದ್ದೇವೆ. ಒಂದು ವರ್ಷದೊಳಗೆ 110 ಕೆ ವಿ ವಿದ್ಯುತ್ ಸಬ್ ಸ್ಟೇಷನ್ ಕಾಮಗಾರಿ ಮುಕ್ತಾಯಗೊಳ್ಳಲಿದೆ ಎಂದು ಇಂಧನ ಸಚಿವ ಹಾಗೂ ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ ಅವರು…

ಸುಳ್ಯ ನಗರ ಪಂಚಾಯತ್‌ನ ಕಲ್ಚೆರ್ಪೆ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ     ಗ್ಯಾಸಿಫಿಕೇಶನ್ ಯಂತ್ರದ ಉದ್ಘಾಟನಾ ಕಾರ್ಯಕ್ರಮ.
ರಾಜ್ಯ

ಸುಳ್ಯ ನಗರ ಪಂಚಾಯತ್‌ನ ಕಲ್ಚೆರ್ಪೆ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಗ್ಯಾಸಿಫಿಕೇಶನ್ ಯಂತ್ರದ ಉದ್ಘಾಟನಾ ಕಾರ್ಯಕ್ರಮ.

ಸುಳ್ಯನಗರ ಪಂಚಾಯತ್ ನ ಈ ಪ್ರಯೋಗ ರಾಜ್ಯಕ್ಕೆ ಮಾದರಿ: ಸುನಿಲ್ ಕುಮಾರ್. ಸುಳ್ಯ ನಗರ ಪಂಚಾಯತ್‌ನ ಕಲ್ಚೆರ್ಪೆ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಪ್ರಾಯೋಗಿಕವಾಗಿ ಯಶಸ್ವಿಯಾಗಿರುವ ಗ್ಯಾಸಿಫಿಕೇಶನ್ ಯಂತ್ರದಉದ್ಘಾಟನಾ ಕಾರ್ಯಕ್ರಮ.ಮಂಗಳವಾರ ನಡೆಯಿತು. ಗ್ಯಾಸಿಫಿಕೇಶನ್ ಯಂತ್ರದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ…

ಜಟ್ಟಿಪಳ್ಳ ಶ್ರೀ ರಾಮ ಭಜನಾ ಸೇವಾ ಸಂಘದಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಚೆನ್ನಕೇಶವ ದೇವರ ಪಟ್ಟಣ ಸವಾರಿ.
ರಾಜ್ಯ

ಜಟ್ಟಿಪಳ್ಳ ಶ್ರೀ ರಾಮ ಭಜನಾ ಸೇವಾ ಸಂಘದಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಚೆನ್ನಕೇಶವ ದೇವರ ಪಟ್ಟಣ ಸವಾರಿ.

ಜಟ್ಟಿಪಳ್ಳ ಶ್ರೀ ರಾಮ ಭಜನಾ ಸೇವಾ ಸಂಘದ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಶ್ರೀ ಚೆನ್ನಕೇಶವ ದೇವರ ಪಟ್ಟಣ ಸವಾರಿ ಕಾರ್ಯಕ್ರಮ ಜ.9 ರಂದು ಜಟ್ಟಿಪಳ್ಳ ಚೆನ್ನಕೇಶವ ದೇವರ ವಸಂತ ಕಟ್ಟೆ ವಠಾರದಲ್ಲಿ ನಡೆಯಿತು. ಬೆಳಿಗ್ಗೆ ೮ ಕ್ಕೆ ಗಣಪತಿ ಹವನದೊಂದಿಗೆ ಆರಂಭಗೊಂಡು,ಬೆಳಿಗ್ಗೆ ೯ ರಿಂದ ಸತ್ಯನಾರಾಯಣ…

ಜ.10 ರಾಜ್ಯ ಇಂಧನ ಸಚಿವ ಸುನಿಲ್ ಕುಮಾರ್ ರಿಂದ ಸುಳ್ಯದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ.
ರಾಜ್ಯ

ಜ.10 ರಾಜ್ಯ ಇಂಧನ ಸಚಿವ ಸುನಿಲ್ ಕುಮಾರ್ ರಿಂದ ಸುಳ್ಯದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ.

ಇಂಧನ ಸಚಿವ ಮತ್ತು ಕನ್ನಡ ಸಂಸ್ಕೃತಿ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಸುಳ್ಯದ ವಿವಿಧ ಭಾಗದಲ್ಲಿ ಹಲವು ಯೋಜನೆಗಳನ್ನು ಉದ್ಘಾಟನೆ ಮತ್ತು ಶಂಖುಸ್ಥಾಪನೆ ನೆರವೇರಿಸಲಿದ್ದಾರೆ ಅವರು ಮಂಗಳವಾರ ಜಿಲ್ಲೆಯಲ್ಲಿ ಪ್ರವಾಸಕೈಗೊಂಡು. ಅವರು 9 ಗಂಟೆಗೆ ಸುಳ್ಯದ ಕಲ್ಬರ್ಪೆಗೆ ಆಗಮಿಸಿ ಸುಳ್ಯ ನಗರ ಪಂಚಾಯತ್‌ನ…

ಸಾಮಾಜಿಕ ಜಾಲತಾಣದಲ್ಲಿ ಸಚಿವ ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿ ಬರಹ ಬರೆದ ಇಬ್ಬರಿಗೆ ದಂಡ.
ರಾಜ್ಯ

ಸಾಮಾಜಿಕ ಜಾಲತಾಣದಲ್ಲಿ ಸಚಿವ ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿ ಬರಹ ಬರೆದ ಇಬ್ಬರಿಗೆ ದಂಡ.

ಮಂಗಳೂರು ಜನವರಿ 09: ಸಾಮಾಜಿಕ ಜಾಲತಾಣದಲ್ಲಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿಯಾದ ಬರಹ ಬರೆದ ಇಬ್ಬರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ನ್ಯಾಯಾಲಯ ದಂಡ ವಿಧಿಸುವ ಜತೆಗೆ ಕ್ಷಮೆಯಾಚನೆಗೆ ಸೂಚಿಸಿದೆ.ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಕಾರ್ಕಳದ ಯೋಗೇಶ್ ನಯನಾ ಇನ್ನಾ ಹಾಗೂ ರಾಧಾಕೃಷ್ಣ ನಾಯಕ್ ಎಂಬುವರು ಸಚಿವ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI