ಸುಬ್ರಹ್ಮಣ್ಯ ಹಲ್ಲೆ ಪ್ರಕರಣ: ಇಬ್ಬರ ಬಂಧನ.
ರಾಜ್ಯ

ಸುಬ್ರಹ್ಮಣ್ಯ ಹಲ್ಲೆ ಪ್ರಕರಣ: ಇಬ್ಬರ ಬಂಧನ.

ಹಿಂದೂ ಬಾಲಕಿಯೊಂದಿಗೆ ಸುಬ್ರಹ್ಮಣ್ಯದಲ್ಲಿ ಇದ್ದ ಕಲ್ಲುಗುಂಡಿಯ ಆಫಿದ್ ಎನ್ನುವ ಮುಸ್ಲಿಂ ಯುವಕನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ರಾಧಾಕೃಷ್ಣ (45), ವಿಶ್ವಾಸ್ ಎನ್. (19) ಎಂದು ಗುರುತಿಸಲಾಗಿದೆ.ಆಫಿದ್ ಎನ್ನುವ ಕಲ್ಲುಗುಂಡಿಯ ಯುವಕ ಇನ್ಸ್ಟಾಗ್ರಾಂ ಮೂಲಕ ಪರಿಚಿತವಾದ ಹಿಂದೂ ಅಪ್ರಾಪ್ತ ಬಾಲಕಿಯನ್ನು…

ಶೀಘ್ರ ಕಾಮಗಾರಿ ಆರಂಭಿಸುವ ಭರವಸೆ ನೀಡಿ ಅರಂತೋಡು – ಎಲಿಮಲೆ ರಸ್ಥೆಗೆ ಗುದ್ದಲಿಪೂಜೆ .
ರಾಜ್ಯ

ಶೀಘ್ರ ಕಾಮಗಾರಿ ಆರಂಭಿಸುವ ಭರವಸೆ ನೀಡಿ ಅರಂತೋಡು – ಎಲಿಮಲೆ ರಸ್ಥೆಗೆ ಗುದ್ದಲಿಪೂಜೆ .

ತೀವ್ರ ಹೋರಾಟದ ಬಳಿಕ ಅರಂತೋಡು - ಅಡ್ತಲೆ– ಎಲಿಮಲೆ ರಸ್ತೆ ಕಾಮಗಾರಿಗೆ ಜ.೮ರಂದು ಸಚಿವ ಎಸ್.ಅಂಗಾರ ಗುದ್ದಲಿಪೂಜೆ ನೆರವೇರಿಸಿದ್ದಾರೆ.ಸುಮಾರು ಮೂರು ಕೋಟಿ ರೂ.ವೆಚ್ಚದಲ್ಲಿ ಕಾಮಗಾರಿನಡೆಯಲಿದ್ದು ಅಡ್ತಲೆಯಲ್ಲಿ ಕಾಮಗಾರಿಗೆ ಗುದ್ದಲಿಪೂಜೆ ಮಾಡಲಾಯಿತು.ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಸಚಿವಎಸ್.ಅಂಗಾರರು ಈ ರಸ್ತೆ ಅಭಿವೃದ್ಧಿಗೆ ಮೂರು ಕೋಟಿ ರೂ ಅನುದಾನ ಇರಿಸಲಾಗಿದೆ. ಗುದ್ದಲಿಪೂಜೆ ನಡೆದ…

ಕೊಡಗು – ಹೃದಯಾಘಾತದಿಂದ 6ನೇ ತರಗತಿ ಬಾಲಕ ಸಾವು…!!
ರಾಜ್ಯ

ಕೊಡಗು – ಹೃದಯಾಘಾತದಿಂದ 6ನೇ ತರಗತಿ ಬಾಲಕ ಸಾವು…!!

ಕೊಡಗು ಜನವರಿ 08: 6ನೇ ತರಗತಿ ಬಾಲಕನೊಬ್ಬ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡು ಮಂಗಳೂರು ಗ್ರಾಮದಲ್ಲಿ ನಡೆದಿದೆ.ಮೃತ ಬಾಲಕನನ್ನು ಕೀರ್ತನ್ (12) ಎಂದು ಗುರುತಿಸಲಾಗಿದ್ದು. ಕೀರ್ತನ್ ಕುಶಾಲನಗರ ಸಮೀಪದ ಕೊಪ್ಪಭಾರತ ಮಾತಾ ಶಾಲಾ ವಿದ್ಯಾರ್ಥಿಯಾಗಿದ್ದ. ಕೀರ್ತನ್‌ ಓದುತ್ತಿದ್ದ ಅದೇ ಶಾಲೆಯಲ್ಲೇ ಬಸ್ ಚಾಲಕನಾಗಿ…

ವಿಟ್ಲ: ನೇಣು ಬಿಗಿದು 8ನೇ ತರಗತಿ ವಿದ್ಯಾರ್ಥಿಆತ್ಮಹತ್ಯೆಗೆ ಶರಣು.
ರಾಜ್ಯ

ವಿಟ್ಲ: ನೇಣು ಬಿಗಿದು 8ನೇ ತರಗತಿ ವಿದ್ಯಾರ್ಥಿ
ಆತ್ಮಹತ್ಯೆಗೆ ಶರಣು.

ವಿಟ್ಲ: ಪುಣಚ ಗ್ರಾಮದ ಮಣಿಲ ರವೀಂದ್ರಗೌಡರ ಪುತ್ರ ಹೇಮಂತ್(14) ಭಾನುವಾರಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ನಡೆದಿದೆ.ಪುಣಚ ದೇವಿನಗರ ಶ್ರೀ ದೇವಿ ವಿದ್ಯಾಕೇಂದ್ರದಪ್ರೌಢಶಾಲೆಯಲ್ಲಿ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಈತ ಮನೆ ಮಂದಿಯೆಲ್ಲಾಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿಅಯ್ಯಪ್ಪ ವ್ರತಧಾರಿಗಳು ಇರುಮುಡಿ ಕಟ್ಟುವಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ ಹಳೆಯಬಟ್ಟೆಯನ್ನು ನೇಣು ಹಗ್ಗದಂತೆ ತಯಾರಿಸಿಕೊಂಡು…

ವಿಧಾನಸಭಾ ಚುನಾವಣೆ – 2023 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಾರ್ಟಿಯಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ.
ರಾಜ್ಯ

ವಿಧಾನಸಭಾ ಚುನಾವಣೆ – 2023 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಾರ್ಟಿಯಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ.

ಎಸ್ ಡಿ ಪಿ ಐ ಪಕ್ಷದ ಚುನಾವಣಾ ತಯಾರಿ ಬಿರುಸಿನಿಂದ ಆರಂಭ ಮಾಡಿದ್ದು ರಾಜ್ಯದ 54 ಕ್ಷೇತ್ರಗಳಿಗೆ ಅಭ್ಯರ್ಥಿಆಯ್ಕೆ ಪ್ರಕ್ರಿಯೆ ನಡೆದು ಅಂತಿಮಗೊಂಡಿದೆ,ಇದರಲ್ಲಿ ಮೊದಲ ಹಂತವಾಗಿ 10 ಅಭ್ಯರ್ಥಿಗಳ ಪಟ್ಟಿಯನ್ನು ಮೊದಲ ಹಂತವಾಗಿ ಬಿಡುಗಡೆ ಮಾಡಿದೆ ದಕ್ಷಿಣ ಕನ್ನಡ, ಉಡುಪಿ ಕೊಡಗು, ಮೈಸೂರು ,ಬೆಂಗಳೂರು, ದಾವಣಗೆರೆ ಮೊದಲಾದ ಕಡೆ…

ಜ.9 ರಂದು ಜಟ್ಟಿಪಳ್ಳ ಶ್ರೀ ರಾಮ ಭಜನಾ ಸೇವಾ ಸಂಘದಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಚೆನ್ನಕೇಶವ ದೇವರ ಪಟ್ಟಣ ಸವಾರಿ.
ರಾಜ್ಯ

ಜ.9 ರಂದು ಜಟ್ಟಿಪಳ್ಳ ಶ್ರೀ ರಾಮ ಭಜನಾ ಸೇವಾ ಸಂಘದಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಚೆನ್ನಕೇಶವ ದೇವರ ಪಟ್ಟಣ ಸವಾರಿ.

ಜಟ್ಟಿಪಳ್ಳ ಶ್ರೀ ರಾಮ ಭಜನಾ ಸೇವಾ ಸಂಘದ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಶ್ರೀ ಚೆನ್ನಕೇಶವ ದೇವರ ಪಟ್ಟಣ ಸವಾರಿ ಕಾರ್ಯಕ್ರಮ ಜ.9 ರಂದು ಜಟ್ಟಿಪಳ್ಳ ಚೆನ್ನಕೇಶವ ದೇವರ ವಸಂತ ಕಟ್ಟೆ ವಠಾರದಲ್ಲಿ ನಡೆಯಲಿದೆ. ಬೆಳಿಗ್ಗೆ 8 ಕ್ಕೆ ಗಣಪತಿ ಹವನದೊಂದಿಗೆ ಆರಂಭಗೊಂಡು,ಬೆಳಿಗ್ಗೆ 9 ರಿಂದ ಸತ್ಯನಾರಾಯಣ…

ಮಂಗಳೂರು: 3.2 ಕೋಟಿ ಮೌಲ್ಯದಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ:ಇಬ್ಬರು ಪೊಲೀಸ್ ವಶಕ್ಕೆ.
ರಾಜ್ಯ

ಮಂಗಳೂರು: 3.2 ಕೋಟಿ ಮೌಲ್ಯದ
ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ:
ಇಬ್ಬರು ಪೊಲೀಸ್ ವಶಕ್ಕೆ.

ಮಂಗಳೂರು: ಕೋಟ್ಯಾಂತರ ಮೌಲ್ಯದ ಅಂಬರ್ ಗ್ರೀಸ್ ನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಯತ್ನಿಸಿದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿಮಿತ್(26), ಪುಂಜಾಲಕಟ್ಟೆಯ ಯೋಗೀಶ್ (41) ಬಂಧಿತ ಆರೋಪಿಗಳುಮಂಗಳೂರು ನಗರದ ಲಾಲ್ ಭಾಗ್ ಕರಾವಳಿ ಮೈದಾನ ಪರಿಸರದಲ್ಲಿ ಕೋಟ್ಯಾಂತರ ಬೆಲೆಬಾಳುವ ಅಪರೂಪದ ವನ್ಯ ಜೀವಿ ಉತ್ಪನ್ನವಾದ…

ಸುಬ್ರಹ್ಮಣ್ಯ:ಠಾಣೆಯ ಮುಂದೆ ನಡೆಯದ ಪ್ರತಿಭಟನೆ, ಕಾದು ನೋಡಲು ಹಿಂದೂ ಸಂಘಟನೆಗಳ ನಿರ್ಧಾರ
ರಾಜ್ಯ

ಸುಬ್ರಹ್ಮಣ್ಯ:ಠಾಣೆಯ ಮುಂದೆ ನಡೆಯದ ಪ್ರತಿಭಟನೆ, ಕಾದು ನೋಡಲು ಹಿಂದೂ ಸಂಘಟನೆಗಳ ನಿರ್ಧಾರ

ಸುಬ್ರಹ್ಮಣ್ಯ ದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳು ನಿನ್ನೆ ನಡೆಯಲು ಉದ್ದೇಶಿಸಿದ್ದ ಪ್ರತಿಭಟನೆ ನಡೆದಿರುವುದಿಲ್ಲ. ಮುಂದಿನ ದಿನಗಳಲ್ಲಿ ಕಾದು ನೋಡಿ ಮುಂದಿ ನಿರ್ಧಾರಕ್ಕೆ ಕೈಗೊಳ್ಳುವ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿದು ಬಂದಿದೆ. ಪೊಲೀಸರು ಅಮಾಯಕ ರ ಮೇಲೆ ಕೇಸು ಹಾಕುತಿದ್ದಾರೆ ಎಂಬ ಆರೋಪ ಹೊರಿಸಿ ಪ್ರತಿಭಟನೆ ನಡೆಸುವುದಾಗಿ…

ಮಾದಕ ವಸ್ತು ಸೇವಿಸಿ ನಶೆಯಲ್ಲಿದ್ದ ಇಬ್ಬರ ಬಂಧನ.

ಮಾದಕ ವಸ್ತು ಸೇವಿಸಿದ ಆರೋಪದಡಿ ವಿಟ್ಲದ ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ಇಬ್ಬರನ್ನು ಜ 7 ರಂದು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಸಾಲೆತ್ತೂರು ಮೆದು ನಿವಾಸಿ ಅಬೂಬಕ್ಕರ್ ಸಿದ್ದೀಕ್ (30), ಕೊಳ್ನಾಡು ಕಾನಭಜನ ನಿವಾಸಿ ಕಬೀರ್ (30) ಬಂಧಿತ ಆರೋಪಿಗಳು.ವಿಟ್ಲಪೇಟೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರಿಗೆ ದೊರೆತ…

ಬಾಲಗಂಗಾಧರನಾಥ ಸ್ವಾಮೀಜಿ 78ನೇ ಜಯಂತ್ಯೋತ್ಸವ:ಧರ್ಮಪಾಲನಾಥ ಸ್ವಾಮೀಜಿಗಳಿಂದ ಗ್ರಾಮವಾರು ಭೇಟಿ
ರಾಜ್ಯ

ಬಾಲಗಂಗಾಧರನಾಥ ಸ್ವಾಮೀಜಿ 78ನೇ ಜಯಂತ್ಯೋತ್ಸವ:ಧರ್ಮಪಾಲನಾಥ ಸ್ವಾಮೀಜಿಗಳಿಂದ ಗ್ರಾಮವಾರು ಭೇಟಿ

ಆದಿಚುಂಚನಗಿರಿ ಜಗದ್ಗುರು ಡಾ ಬಾಲಗಂಗಾಧರನಾಥ ಮಹಾ ಸ್ವಾಮೀಜಿ ಅವರು ಜಗತ್ತಿಗೆ ನೀಡಿದ ಕೊಡುಗೆಗಳನ್ನು ಜ್ಞಾಪಿಸುವ ಮತ್ತು ಸೇವಾ ಕಾರ್ಯಗಳನ್ನು ಸಮಾಜಕ್ಕೆ ತಿಳಿಸುವ ನಿಟ್ಟಿನಲ್ಲಿ ಅವರ 78ನೇ ಜಯಂತ್ಯೋತ್ಸವ ಕಾರ್ಯಕ್ರಮ ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆಯಲಿದ್ದು.ಇದರ ಪೂರ್ವಭಾವಿ ಸಭೆ ಜ.7 ರಂದು 9.00 ಗಂಟೆಗೆ ತ್ರಿಶೂಲಿನಿ ದೇವಸ್ಥಾನ ಬೀದಿಗುಡ್ಡೆ ಬಳ್ಪ ಗ್ರಾಮದಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI