ಜ.21-22ರಂದು ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ: ಆಮಂತ್ರಣ ಬಿಡುಗಡೆ
ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಸಂಘದ ಅಧ್ಯಕ್ಷರಾದ ಸೋಮಶೇಖರ್ ಕೊಇಂಗಾಜೆ ಯವರ ನೇತೃತ್ವದಲ್ಲಿ ಸಂಘದ ಕಛೇಯಲ್ಲಿ ಗಣ್ಯರ ಸಮ್ಮುಖದಲ್ಲಿ ಆಮಂತ್ರಣ ಬಿಡುಗಡೆ ನಡೆಯಿತು. ಸಭೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತೆ, ಬಗ್ಗೆ ಚರ್ಚಿಸಲಾಯಿತು. ಪ್ರತಿಯೊಂದು ಮನೆಗೆ ಆಮಂತ್ರಣ ತಲುಪುವಂತೆ ಜವಾಬ್ದಾರಿ ನೀಡಲಾಯಿತು. ವಿವಿಧ…










