ಮೆಸ್ಕಾಂ ಪ್ರಕಟಣೆ. ವಿದ್ಯುತ್ ವ್ಯತ್ಯಯ
ರಾಜ್ಯ

ಮೆಸ್ಕಾಂ ಪ್ರಕಟಣೆ. ವಿದ್ಯುತ್ ವ್ಯತ್ಯಯ

ದಿನಾಂಕ 03-01-2023 ಮಂಗಳವಾರ ದಂದುಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದಹೊರಡುವ ಎಲ್ಲಾ ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನುಹಮ್ಮಿಕೊಂಡಿರುವುದರಿಂದ . ಬೆಳ್ಳಾರೆ-1, ಬೆಳ್ಳಾರೆ -2 ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ,ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ರಿಂದ ಸಾಯಂಕಾಲ 6…

ಕಾರ್ಕಳದಲ್ಲಿ ಶಾಲಾ ಪ್ರವಾಸದ ಬಸ್ ಪಲ್ಟಿ: ಹಲವರಿಗೆ ಗಾಯ.
ರಾಜ್ಯ

ಕಾರ್ಕಳದಲ್ಲಿ ಶಾಲಾ ಪ್ರವಾಸದ ಬಸ್ ಪಲ್ಟಿ: ಹಲವರಿಗೆ ಗಾಯ.

ಕಾರ್ಕಳ ತಾಲೂಕಿನ ನಲ್ಲೂರಿನ ರಸ್ತೆ ತಿರುವಿನಲ್ಲಿ ಶಾಲಾ ಪ್ರವಾಸದ ಬಸ್‌ ಒಂದು ಉರುಳಿಬಿದ್ದು ಮೂವರು ಶಿಕ್ಷಕಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಘಟನೆಯಲ್ಲಿ ಒಟ್ಟು 15 ಜನಕ್ಕೆ ಸಣ್ಣಪುಟ್ಟ ತರಚಿದ ಗಾಯಗಳಾಗಿವೆ.ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢಶಾಲೆಯ ವಾರ್ಷಿಕ ಪ್ರವಾಸದ ಬಸ್‌ ಇದಾಗಿದೆ. ಉಡುಪಿಯಿಂದ ಕಾರ್ಕಳದ ಕಡೆಗೆ…

ನಿನಾದ ತಂಟೆಪ್ಪಾಡಿಯಲ್ಲಿ “ಬಾಬು ಮಾಸ್ಟರ್ನೆನಪು” ಕಾರ್ಯಕ್ರಮ ಹಾಗೂ ಯಕ್ಷಗಾನಬಯಲಾಟ .
ರಾಜ್ಯ

ನಿನಾದ ತಂಟೆಪ್ಪಾಡಿಯಲ್ಲಿ “ಬಾಬು ಮಾಸ್ಟರ್
ನೆನಪು” ಕಾರ್ಯಕ್ರಮ ಹಾಗೂ ಯಕ್ಷಗಾನ
ಬಯಲಾಟ .

ಕಳಂಜ ಗ್ರಾಮದ ನಿನಾದ ಸಾಂಸ್ಕೃತಿಕ ಕೇಂದ್ರತಂಟೆಪ್ಪಾಡಿಯಲ್ಲಿ ಜ.01ರಂದು ತಂಟೆಪ್ಪಾಡಿ ಶಾಲೆಯಲ್ಲಿ 12 ವರ್ಷ ಸೇವೆ ಸಲ್ಲಿಸಿರುವ ಪ್ರಸಿದ್ಧ ಚೆಂಡೆ ವಾದಕರಾಗಿದ್ದ ಬಾಬು ಮಾಸ್ಟರ್ ರವರನ್ನು ನೆನಪಿಸುವ ಸಲುವಾಗಿ “ಬಾಬು ಮಾಸ್ಟರ್ ನೆನಪು” ಕಾರ್ಯಕ್ರಮ ಹಾಗೂ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗದ್ವಜ ಕ್ಷೇತ್ರ ಪಾವಂಜೆ…

ಜಿತೇಶ್ ಪೆರುವಾಜೆ ರಚಿಸಿದ ಹೆಗ್ಗಡೆಯವರ ಪೆನ್ಸಿಲ್ ಆರ್ಟ್ ಹಸ್ತಾಂತರ.
ರಾಜ್ಯ

ಜಿತೇಶ್ ಪೆರುವಾಜೆ ರಚಿಸಿದ ಹೆಗ್ಗಡೆಯವರ ಪೆನ್ಸಿಲ್ ಆರ್ಟ್ ಹಸ್ತಾಂತರ.

ಚಿತ್ರ ಕಲಾವಿದ ಪೆರುವಾಜೆಯ ಜಿತೇಶ್ ರಚಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಪೆನ್ಸಿಲ್ ಆರ್ಟ್ ಚಿತ್ರವನ್ನು ಹೊಸ ವರ್ಷದ ದಿನ ಹೆಗ್ಗಡೆಯವರಿಗೆ ಹಸ್ತಾoತರಿಸಿದರು. ಪೆನ್ಸಿಲ್ ಆರ್ಟ್ ಚಿತ್ರವನ್ನು ವೀಕ್ಷಿಸಿ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿ ಜಿತೇಶ್ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು. ಜಿತೇಶ್ ರವರ ತಂದೆ ಸುರೇಶ್…

ಜ.21-22 ರಂದು‌ ಸುಳ್ಯದಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳ.ಕಾರ್ಯಕ್ರಮ ಯಶಸ್ಸಿಗಾಗಿ ಸಮಿತಿ ರಚನೆ.
Uncategorized

ಜ.21-22 ರಂದು‌ ಸುಳ್ಯದಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳ.ಕಾರ್ಯಕ್ರಮ ಯಶಸ್ಸಿಗಾಗಿ ಸಮಿತಿ ರಚನೆ.

ಕರ್ನಾಟಕ ಸರಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇವರ ಸಹಯೋಗದಲ್ಲಿ ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 2022-23ನೇ ಸಾಲಿನ ಯುವಜನ ಮೇಳದ ಪೂರ್ವಭಾವಿ ಸಭೆ ಯುವಜನ ಸಂಯುಕ್ತ ಮಂಡಳಿಯ ಸಭಾಭವನದಲ್ಲಿ ನಡೆಯಿತು.ಮಂಡಳಿಯ ಅಧ್ಯಕ್ಷರಾದ ತೇಜಸ್ವಿ ಕಡಪಳ ಸಭಾಧ್ಯಕ್ಷತೆ ವಹಿಸಿದ್ದರು.ಯುವ…

ಸುಬ್ರಹ್ಮಣ್ಯ: ಭಕ್ತಿ ಸಂಭ್ರಮದ ಶ್ರೀ ಅಯ್ಯಪ್ಪಸ್ವಾಮಿ ದೀಪೋತ್ಸವ.
ರಾಜ್ಯ

ಸುಬ್ರಹ್ಮಣ್ಯ: ಭಕ್ತಿ ಸಂಭ್ರಮದ ಶ್ರೀ ಅಯ್ಯಪ್ಪಸ್ವಾಮಿ ದೀಪೋತ್ಸವ.

ಸುಬ್ರಹ್ಮಣ್ಯ: ಅಖಿಲ ಭಾರತ ಶ್ರೀ ಅಯ್ಯಪ್ಪ ಸೇವಾ ಸಂಘ ಸುಬ್ರಹ್ಮಣ್ಯ ಮತ್ತು ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಮಿತಿ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಸುಬ್ರಹ್ಮಣ್ಯದ ಸವಾರಿ ಮಂಟಪದಲ್ಲಿ ಹದಿನಾಲ್ಕನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವವು ಭಕ್ತಿ ಸಂಭ್ರಮದಿಂದ ಉಮೇಶ್ ಗುರುಸ್ವಾಮಿಗಳ ನೇತೃತ್ವದಲ್ಲಿ ಜರುಗಿತು.ಈ ಪ್ರಯುಕ್ತ ಬೆಳಗ್ಗೆ…

ಬೆಳ್ತಂಗಡಿ : ಕಾರು ಹಾಗು ಬಸ್ ನಡುವೆ ಅಪಘಾತ :ಇಬ್ಬರು ಮೃತ್ಯು.
ರಾಜ್ಯ

ಬೆಳ್ತಂಗಡಿ : ಕಾರು ಹಾಗು ಬಸ್ ನಡುವೆ ಅಪಘಾತ :ಇಬ್ಬರು ಮೃತ್ಯು.

ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಸ್ಲಿಂ ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾಡಿ ಹಾಗೂ ಅವರ ಕಾರು ಚಾಲಕ ಮುಷರಫ್ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ನಡೆದಿದೆ. ಕಾರು ಹಾಗೂ ಬಸ್ ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು,…

ತೆಂಗಿನ ಕಾಯಿ ಕೀಳಲು ಮರ ಹತ್ತಿದ್ದ ವ್ಯಕ್ತಿ ಆಯತಪ್ಪಿ ಮರದಿಂದ ಬಿದ್ದು ಸಾವು.

ಬಂಟ್ವಾಳ: ನಾವೂರ ಎಂಬಲ್ಲಿ ತೆಂಗಿನಕಾಯಿ ಕೀಳುವವೇಳೆ ವ್ಯಕ್ತಿಯೋರ್ವ ಆಯತಪ್ಪಿ ಮರದಿಂದ ಬಿದ್ದುಸಾವನ್ನಪ್ಪಿದ ಘಟನೆ ನಡೆದಿದೆ.ನಾವೂರ ಸೂರ ನಿವಾಸಿ ಸುರೇಶ್ (40) ಮೃತಪಟ್ಟ ವ್ಯಕ್ತಿ.ಸುರೇಶ್ ಅವರು ಹಲವಾರು ವರ್ಷಗಳಿಂದತೆಂಗಿನಕಾಯಿ, ಅಡಿಕೆ ಮರದಿಂದ ಕಾಯಿ ಕೀಳುವಕೆಲಸ ಮಾಡುತ್ತಿದ್ದು, ಎಂದಿನಂತೆ ತೆಂಗಿನಕಾಯಿ ಕೀಳಲು ಅದೇ ಊರಿನ ಒಂದು ಮನೆಗೆ ಹೋಗಿದ್ದರು.ತೋಟದಲ್ಲಿ ತೆಂಗಿನಕಾಯಿ ಕೀಳುವ…

ಜ:8 ರಂದು ಸುಳ್ಯದಲ್ಲಿ ಆಮ್ ಆದ್ಮಿ ಪಕ್ಷದ ಸಭೆ:ಸುಮನಾ ಬೆಳ್ಳಾರ್ಕರ್ . ಭ್ರಷ್ಟಾಚಾರ ವಿರೋಧಿ ನೀತಿ , ಅಭಿವೃದ್ದಿ ಕ್ರಾಂತಿ ನಮ್ಮಗುರಿ:        ರಶೀದ್ ಜಟ್ಟಿಪಳ್ಳ.
ರಾಜ್ಯ

ಜ:8 ರಂದು ಸುಳ್ಯದಲ್ಲಿ ಆಮ್ ಆದ್ಮಿ ಪಕ್ಷದ ಸಭೆ:ಸುಮನಾ ಬೆಳ್ಳಾರ್ಕರ್ . ಭ್ರಷ್ಟಾಚಾರ ವಿರೋಧಿ ನೀತಿ , ಅಭಿವೃದ್ದಿ ಕ್ರಾಂತಿ ನಮ್ಮಗುರಿ: ರಶೀದ್ ಜಟ್ಟಿಪಳ್ಳ.

ಜ.8 ರಂದು ಆಮ್ ಆದ್ಮಿ ಪಕ್ಷದ ಸಭೆ ನಡೆಯಲಿದ್ದು, ಕೇವಲ ಹತ್ತು ವರುಷದಲ್ಲಿ ರಾಷ್ಟ್ರೀಯ ಪಕ್ಷವಾಗಿ ಹೊರ ಹೊಮ್ಮಿರುವ ಆಮ್ ಆದ್ಮಿಯ ಪಕ್ಷದ ಸಂಭ್ರಮಾಚರಣೆ , ಮತ್ತು ವಿವಿಧ ಪಕ್ಷದಲ್ಲಿ ಕಾರ್ಯಕರ್ತರಾಗಿದ್ದು ಆಮ್ ಆದ್ಮಿ‌ಪಕ್ಷದ ಕೆಲಸವನ್ನು ಮೆಚ್ಚಿ ಹಲವಾರು ಮಂದಿ ಆಮ್ ಆದ್ಮಿ‌ಪಕ್ಷವನ್ನು ಸೇರ್ಪಡೆಯಾಗುವ ಕಾರ್ಯಕ್ರಮ ನಡೆಯಲಿದೆ ಅಲ್ಲದೆ…

ಅಡಿಕೆ ಕಳವುಗೈದಾತನ ಬಂಧನ: ಆರೋಪಿಗೆ ನ್ಯಾಯಾಂಗ ಬಂಧನ.
ರಾಜ್ಯ

ಅಡಿಕೆ ಕಳವುಗೈದಾತನ ಬಂಧನ: ಆರೋಪಿಗೆ ನ್ಯಾಯಾಂಗ ಬಂಧನ.

ಬಂಟ್ವಾಳ: ಅಂಗಳದಲ್ಲಿ ಒಣಗಲು ಹಾಕಿದ್ದಅಡಿಕೆ ಕಳವುಗೈದ ಆರೋಪಿಯನ್ನುಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.ಬಂಟ್ವಾಳ ಬಾಳ್ತಿಲ ಗ್ರಾಮದ ಕಸೆಕೋಡಿಯಮಂಜುನಾಥ ನಾಗರಾಜ್ ಭೋವಿ ಬಂಧಿತಆರೋಪಿ. ಕಳವು ಮಾಡಿದ 105 ಕೆ.ಜಿ. ಅಡಿಕೆ,ಕಳವು ಕೃತ್ಯಕ್ಕೆ ಉಪಯೋಗಿಸಿದ ಸ್ಕೂಟರ್ಹಾಗೂ ನಗದನ್ನು ಆರೋಪಿಯಿಂದವಶಪಡಿಸಲಾಗಿದೆ.ಐವನ್ ತೋರಸ್ ಎಂಬುವವರು ತಮ್ಮ ಅಡಿಕೆ ತೋಟದ ಮಧ್ಯದಲ್ಲಿರುವ ಅಂಗಳದಲ್ಲಿ ಅಡಿಕೆಯನ್ನು ಒಣಗಲು ಹಾಕಿದ್ದರು.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI