ಬೆಳ್ತಂಗಡಿ: ಅಪರಿಚಿ ವ್ಯಕ್ತಿಯಿಂದ ಬ್ಲ್ಯಾಕ್ ಮೆಲ್|ಭಯಗೊಂಡ ವಿದ್ಯಾರ್ಥಿ ಆತ್ಮಹತ್ಯೆ.
ರಾಜ್ಯ

ಬೆಳ್ತಂಗಡಿ: ಅಪರಿಚಿ ವ್ಯಕ್ತಿಯಿಂದ ಬ್ಲ್ಯಾಕ್ ಮೆಲ್|ಭಯಗೊಂಡ ವಿದ್ಯಾರ್ಥಿ ಆತ್ಮಹತ್ಯೆ.

ಅಪರಿಚಿತ ವ್ಯಕ್ತಿಯೊಬ್ಬ ವಿದ್ಯಾರ್ಥಿಗೆ ವೀಡಿಯೋ ವೈರಲ್ ಮಾಡೋದಾಗಿ ಬ್ಲ್ಯಾಕ್ ಮೆಲ್ ಮಾಡಿದ್ದರಿಂದ ಭಯಗೊಂಡ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.ಬೆಳ್ತಂಗಡಿಯ ಖಾಸಗಿ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಹರ್ಷಿತ್ ಮೃತ ವ್ಯಕ್ತಿ. ಈತನಿಗೆ ಇನ್ ಸ್ಟಾಗ್ರಾಂ ನಲ್ಲಿ ಅಪರಿಚಿತ ವ್ಯಕ್ತಿ ಪರಿಚಯವಾಗಿದ್ದು, ಇವರು ಚಾಟ್ ಮಾಡುತ್ತಿದ್ದಲ್ಲದೆ ವೀಡಿಯೋಕಾಲ್…

ಮಂಗಳೂರು: ಸುರತ್ಕಲ್ ಫಾಝಿಲ್ ಹತ್ಯೆ ಸಮರ್ಥಿಸಿದ ಶರಣ್ ಪಂಪ್ ವೆಲ್ ಬಂಧನಕ್ಕೆ ಆಗ್ರಹಿಸಿ ಪೊಲೀಸ್ಕಮಿಷನರ್ ಗೆ ದೂರು.
ರಾಜ್ಯ

ಮಂಗಳೂರು: ಸುರತ್ಕಲ್ ಫಾಝಿಲ್ ಹತ್ಯೆ ಸಮರ್ಥಿಸಿದ ಶರಣ್ ಪಂಪ್ ವೆಲ್ ಬಂಧನಕ್ಕೆ ಆಗ್ರಹಿಸಿ ಪೊಲೀಸ್
ಕಮಿಷನರ್ ಗೆ ದೂರು.

ಮಂಗಳೂರು: ತುಮಕೂರು ಹಾಗೂ ಉಳ್ಳಾಲದಲ್ಲಿಬಜರಂಗದಳದ ನೇತೃತ್ವದಲ್ಲಿ ನಡೆದಿರುವ ಶೌರ್ಯಯಾತ್ರೆಯಲ್ಲಿ ಸುರತ್ಕಲ್ ಫಾಝಿಲ್ ಹತ್ಯೆಯನ್ನುಸಮರ್ಥನೆ ಮಾಡಿ ಬಹಿರಂಗ ಹೇಳಿಕೆ ನೀಡಿರುವವಿಎಚ್ ಪಿ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ರನ್ನು ತಕ್ಷಣ ಬಂಧಿಸಿ ಎಂದು ಮೃತ ಫಾಝಿಲ್ತಂದೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆದೂರು ನೀಡಿದ್ದಾರೆ.ದೂರು ಸ್ವೀಕರಿಸಿದ ಮಂಗಳೂರು ನಗರ ಪೊಲೀಸ್ಆಯುಕ್ತ ಎನ್.ಶಶಿಕುಮಾರ್…

ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ರಸ್ತೆಯ ಮಧ್ಯೆ ಹೊಡೆದಾಟ: ವೀಡಿಯೋ ವೈರಲ್.
ರಾಜ್ಯ

ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ರಸ್ತೆಯ ಮಧ್ಯೆ ಹೊಡೆದಾಟ: ವೀಡಿಯೋ ವೈರಲ್.

ಕಾರ್ಕಳ: ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ರಸ್ತೆಯ ಮಧ್ಯೆ ಗಲಾಟೆ ನಡೆದಿರುವ ಘಟನೆ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದಿದೆ.ಉಡುಪಿ ಕಾರ್ಕಳ ಸರಕಾರಿ ಬಸ್ ಚಾಲಕ ಮೊಹಮ್ಮದ್ ಸೈಯದ್ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ಬಸ್ ಗೆ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ…

ದುಗ್ಗಲಡ್ಕದಲ್ಲಿ ಮಿತ್ರ ಕುರಲ್ ಸಾಂಸ್ಕೃತಿಕ ಉತ್ಸವ ಉದ್ಘಾಟನೆ.
ರಾಜ್ಯ

ದುಗ್ಗಲಡ್ಕದಲ್ಲಿ ಮಿತ್ರ ಕುರಲ್ ಸಾಂಸ್ಕೃತಿಕ ಉತ್ಸವ ಉದ್ಘಾಟನೆ.

ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ಮಿತ್ರ ಕುರಲ್ ಸಾಂಸ್ಕೃತಿಕ ಉತ್ಸವ -2023 ಜ.29ರಂದು ದುಗ್ಗಲಡ್ಕದ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ನಡೆಯಿತು.ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ಅಧ್ಯಕ್ಷರಾದ ಡಾl ಉಮ್ಮರ್ ಬೀಜದಕಟ್ಟೆ ನೆರವೇರಿಸಿದರು.ಸಭಾಧ್ಯಕ್ಷತೆಯನ್ನು ಕುರಲ್ ತುಳುಕೂಟದ ಅಧ್ಯಕ್ಷೆ…

ಕಡಬ:40 ವರ್ಷಗಳ ಹಿಂದೆ ಗಂಧ ಕಳ್ಳ ಸಾಗಾಣೆ ಆರೋಪಿ ಸೋಮವಾರಪೇಟೆಯಲ್ಲಿ ಪತ್ತೆ: ನ್ಯಾಯಾಂಗ ಬಂಧನ.
ರಾಜ್ಯ

ಕಡಬ:40 ವರ್ಷಗಳ ಹಿಂದೆ ಗಂಧ ಕಳ್ಳ ಸಾಗಾಣೆ ಆರೋಪಿ ಸೋಮವಾರಪೇಟೆಯಲ್ಲಿ ಪತ್ತೆ: ನ್ಯಾಯಾಂಗ ಬಂಧನ.

ಕಡಬ: ಗಂಧ ಕಳ್ಳ ಸಾಗಾಣೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಸೋಮವಾರಪೇಟೆಯಲ್ಲಿ ಬಂಧಿಸಿದ್ದಾರೆ.ಕಡಬದ ಉಮಾರಬ್ಬ ಬಂಧಿತ ಆರೋಪಿಯಾಗಿದ್ದು ಈ ಕಳೆದ 40 ವರ್ಷಗಳಿಂದ ಪೊಲೀಸರ ಕೈಗೆ ಸಿಗದೆತಲೆ ಮರೆಸಿಕೊಂಡಿದ್ದ. ಈತನ ವಿರುದ್ಧ ಕಡಬ ಪೊಲೀಸ್ ಠಾಣಾ ಅಕ್ರ 53/1984 ಕಲಂ. 62, 71(a), 80,86,87 KE Act ಜೊತೆಗೆ…

ಸುಳ್ಯ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಶವ ಕೆರೆಯಲ್ಲಿ ಪತ್ತೆ.

ಮೇನಾಲದಲ್ಲಿ ವ್ಯಕ್ತಿಯೊಬ್ಬರ ಶವ ಕೆರೆಗೆ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಸುಳ್ಯ ಮೇನಾಲ ಸಮೀಪ ಸ್ಥಳೀಯ ನಿವಾಸಿ ಅಬ್ದುಲ್ಲ(ಅಂದ) (51.ವ)ಎಂಬವರು ಜ.29ರಂದು ಸಂಜೆ ಅವರತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಆಕಸ್ಮಿಕ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ತೋಟದಲ್ಲಿ ಕೆಲಸ ಮಾಡಿಕೊಂಡಿದ್ದವರು ಕಾಣದೆ ಇದ್ದಾಗ ಮನೆಯವರು ಅವರನ್ನು ತೋಟದ…

ಇತಿಹಾಸ ಪ್ರಸಿದ್ದ 30ನೇ ವರ್ಷದ ಪುತ್ತೂರು “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಫಲಿತಾoಶ ಪ್ರಕಟ.
ರಾಜ್ಯ

ಇತಿಹಾಸ ಪ್ರಸಿದ್ದ 30ನೇ ವರ್ಷದ ಪುತ್ತೂರು “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಫಲಿತಾoಶ ಪ್ರಕಟ.

ಇತಿಹಾಸ ಪ್ರಸಿದ್ದ 30ನೇ ವರ್ಷದ ಪುತ್ತೂರು "ಕೋಟಿ - ಚೆನ್ನಯ" ಜೋಡುಕರೆ ಕಂಬಳ ಫಲಿತಾoಶ ಹೊರ ಬಿದ್ದಿದೆ, ಲಕ್ಷಾಂತರ ಮಂದಿ ಕಂಬಳ ವೀಕ್ಷಣೆ ಮಾಡಿದ್ದರೂ ಪಲಿತಾಂಶದ ಬಗ್ಗೆ ಕುತೂಹಲ ವಿದ್ದು ಇದೀಗ ಪಲಿತಾಂಶ ಲಭ್ಯವಾಗಿದೆ. ಕನಹಲಗೆ:( ನೀರು ನೋಡಿ ಬಹುಮಾನ )ಪ್ರಥಮ: ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿಓಡಿಸಿದವರು:…

ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ದ್ವಿತೀಯ T20 ಪಂದ್ಯ ದಲ್ಲಿ ಭಾರತಕ್ಕೆ ಜಯ ಸರಣಿ ಜೀವಂತ.
ಕ್ರೀಡೆ

ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ದ್ವಿತೀಯ T20 ಪಂದ್ಯ ದಲ್ಲಿ ಭಾರತಕ್ಕೆ ಜಯ ಸರಣಿ ಜೀವಂತ.

ಉತ್ತರಪ್ರದೇಶದ ಎಕಾನಾ ಸ್ಪೋರ್ಟ್ಸ್ ಸಿಟಿಯಲ್ಲಿ ಇಂದು ನಡೆದ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ದ್ವಿತೀಯ T20 ಪಂದ್ಯ ದಲ್ಲಿ ಭಾರತ ಜಯ ಸಾಧಿಸುವ ಮೂಲಕ ಸರಣಿಯನ್ನು ಜೀವಂತ ಇರಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿದ ನ್ಯೂಜಿಲ್ಯಾಂಡ್ ತಂಡ ನಿಗದಿತ 20 ಓವರಿಗೆ 8 ವಿಕೇಟ್ ನಷ್ಟಕ್ಕೆ ಕೇವಲ 99…

ಭಾರತಕ್ಕೆ ಒಲಿದ ಮಹಿಳಾ ಅಂಡರ್ 19 ವಿಶ್ವಕಪ್
ಕ್ರೀಡೆ

ಭಾರತಕ್ಕೆ ಒಲಿದ ಮಹಿಳಾ ಅಂಡರ್ 19 ವಿಶ್ವಕಪ್

ಶಫಾಲಿ ವರ್ಮಾ ನಾಯಕತ್ವದ ಭಾರತ ಅಂಡರ್ 19 ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ದ ಅಮೋಘ ಜಯ ಸಾಧಿಸಿದೆ. ಇಂದು ಸೌತ್ ಆಫ್ರಿಕಾದ ಸೆನ್ವೆಸ್ ಪಾರ್ಕ್, ಪೊಟ್ಚೆಫ್ಸ್ಟ್ರೂಮ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ 17.1 ಓವರ್ ನಲ್ಲಿ ಕೇವಲ 68 ರನ್ ಗಳಿಸಿ ಅಲ್ಪ ಮೊತ್ತಕ್ಕೆ…

ಜ.29.ರಿಂದ ಜ.31 ರ ವರೆಗೆ ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹ ಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ.
ರಾಜ್ಯ

ಜ.29.ರಿಂದ ಜ.31 ರ ವರೆಗೆ ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹ ಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ.

ಜ.29.ರಿಂದ ಜ.31 ರ ವರೆಗೆ ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ವಾರ್ಷಿಕ ಉತ್ಸವನಡೆಯಲಿದೆ ಎಂದು ಕಾಂತಮಂಗಲ ಕುರುಂಜಿ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದ ಧರ್ಮದರ್ಶಿಗಳಾದ ಡಾ. ರೇಣುಕಾ ಪ್ರಸಾದ್ ಕೆ ವಿ ತಿಳಿಸಿದ್ದಾರೆ. ಜ.29 ರವಿವಾರ ಸಂಜೆ ಗೂದೂಳಿ ಲಗ್ನದಲ್ಲಿ ಶ್ರೀ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI