ಭಾರತ್ ಜೋಡೊ ಯಾತ್ರೆ ಸೋಮವಾರ ಅಂತ್ಯ:
ಸಮಾರಂಭದಲ್ಲಿ ಭಾಗವಹಿಸಲಿರುವ ವಿಪಕ್ಷಗಳು ಯಾವುವು ಗೊತ್ತೇ..?
ಹೊಸದಿಲ್ಲಿ: ಜಮ್ಮು-ಕಾಶ್ಮೀರದಲ್ಲಿ ಸೋಮವಾರನಡೆಯಲಿರುವ ಭಾರತ್ ಜೋಡೊ ಯಾತ್ರೆಯಸಮಾರೋಪ ಸಮಾರಂಭದಲ್ಲಿ ಸಮಾನ ಮನಸ್ಕ 12ವಿರೋಧ ಪಕ್ಷಗಳು ಭಾಗವಹಿಸಲಿವೆ ಎಂದು ಮೂಲಗಳು ಇಂದು ತಿಳಿಸಿವೆ.ಸಮಾರಂಭಕ್ಕೆ 21 ಪಕ್ಷಗಳನ್ನು ಆಹ್ವಾನಿಸಲಾಗಿತ್ತು ಆದರೆ ಕೆಲವು ಪಕ್ಷಗಳು ಭದ್ರತೆಯ ಕಾರಣದಿಂದಹಾಜರಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಹಾಗೂಟಿಡಿಪಿ ಸಮಾರಂಭದಿಂದ ದೂರ ಉಳಿಯಲುನಿರ್ಧರಿಸಿವೆ.ಎಂ.ಕೆ.ಸ್ಟಾಲಿನ್ ನೇತೃತ್ವದ…










