ರಿಕ್ಷಾ ಪಲ್ಟಿಯಾಗಿ ಗಂಭೀರ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು.
ರಿಕ್ಷಾ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡುಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಕ್ಷಾ ಚಾಲಕಮಂಡೆಕೋಲಿನ ಕನ್ಯಾನದ ರಾಜೇಶ್ ಎಂಬವರು ಮೃತಪಟ್ಟ ಘಟನೆ ವರದಿಯಾಗಿದೆ.ಜ.21 ರಂದು ಸಂಜೆ ರಾಜೇಶರು ಮನೆ ಸಮೀಪ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಇಳಿಜಾರು ಪ್ರದೇಶದಲ್ಲಿನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಯಿತು. ಪರಿಣಾಮರಾಜೇಶರ ತಲೆಗೆ ಗಂಭೀರ ಗಾಯವಾಗಿತ್ತು. ಮನೆಯವರು ಅವರನ್ನು ಸುಳ್ಯ…










