ಕೊಡಗಿನಲ್ಲಿ ಅಪರಿಚಿತ ವ್ಯಕ್ತಿಯಿಂದ ಯುವತಿಯ ಕೊಲೆ.
ಕೊಡಗು: ಯುವತಿಯೊಬ್ಬಳನ್ನು ಕತ್ತಿಯಿಂದ ಕೊಚ್ಚಿ ಬರ್ಬರ ಕೊಲೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದಲ್ಲಿ ನಡೆದಿದೆ. ಈಕೆಯ ಹತ್ಯೆ ಯಾರು ಮಾಡಿದ್ದಾರೆ,ಯಾಕೆ ಮಾಡಿದ್ದಾರೆ ಅನ್ನುವ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ.ನಾಂಗಲ ಗ್ರಾಮದ ಬುಟ್ಟಿಯಂಡ ಮಾದಪ್ಪ, ಸುನಂದ ಅವರ ಪುತ್ರಿ ಆರತಿ (24) ಕೊಲೆಯಾದ…









