ಮೇಕೇರಿ ಲಾರಿ ಪಲ್ಟಿ: ರಸ್ತೆಯಿಡೀ ಹರಡಿದ ಗೊಬ್ಬರ ಚೀಲಗಳು.
ರಾಜ್ಯ

ಮೇಕೇರಿ ಲಾರಿ ಪಲ್ಟಿ: ರಸ್ತೆಯಿಡೀ ಹರಡಿದ ಗೊಬ್ಬರ ಚೀಲಗಳು.

ಮಡಿಕೇರಿ ಫೆ.28 : ಚಾಲಕನ ನಿಯಂತ್ರಣ ತಪ್ಪಿದ ಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮೇಕೇರಿ ಬಳಿ ನಡೆದಿದೆ..ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಕಡೆಯಿಂದ ಪೊನ್ನಂಪೇಟೆ ತಾಲೂಕಿನ ಹುದಿಕೇರಿಗೆ ಲಾರಿಯಲ್ಲಿ ಗೊಬ್ಬರ ಸಾಗಿಸಲಾಗುತ್ತಿತ್ತು. ಲಾರಿ ಚಾಲಕ ತಾಳತ್ತಮನೆ-ಮೇಕೇರಿ ಬೈಪಾಸ್ ರಸ್ತೆಯ ಮಾಹಿತಿ…

ಆಸ್ಪತ್ರೆ ಸೇರಿದಂತೆ ನಾಳೆಯಿಂದ ಎಲ್ಲ ಸೇವೆ ಬಂದ್‌.
ರಾಜ್ಯ

ಆಸ್ಪತ್ರೆ ಸೇರಿದಂತೆ ನಾಳೆಯಿಂದ ಎಲ್ಲ ಸೇವೆ ಬಂದ್‌.

ಬೆಂಗಳೂರು: 7ನೇ ವೇತನ ಆಯೋಗ ಜಾರಿಗೆ ನಾಳೆಯಿಂದ ಹಮ್ಮಿಕೊಂಡಿರುವ ಮುಷ್ಕರ ಹಿನ್ನೆಲೆ ರಾಜ್ಯದಲ್ಲಿ ಎಲ್ಲ ಸರ್ಕಾರಿ ಸೇವೆ ಬಂದ್‌ ಆಗಲಿವೆ ಎಂದು ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಳೆ ಯಾವ ಇಲಾಖೆ ನೌಕರರೂ ಕೆಲಸಕ್ಕೆ ಹಾಜರಾಗುವುದಿಲ್ಲ. ಯಾವುದೇ ಸಂಧಾನಕ್ಕೆ ಮಣಿಯುವುದಿಲ್ಲ. ಏನೇ ಕ್ರಮ…

ಕಲ್ಲುಗುಂಡಿ:ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಸ್ಕೂಟಿ: ಸ್ಕೂಟಿ ಜಖಂ-ಇಬ್ಬರಿಗೆ ಗಾಯ.
ರಾಜ್ಯ

ಕಲ್ಲುಗುಂಡಿ:ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಸ್ಕೂಟಿ: ಸ್ಕೂಟಿ ಜಖಂ-ಇಬ್ಬರಿಗೆ ಗಾಯ.

: ಬಸ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಸಂಪಾಜೆ ಗ್ರಾಮದ ಕಡೆಪಾಲ ಸಮೀಪದಲ್ಲಿ ವರದಿಯಾಗಿದೆ..ಸುಳ್ಯ ಕಡೆಯಿಂದ ಕಲ್ಲುಗುಂಡಿಗೆ ಕಡೆಗೆ ಸಂಚರಿಸುತ್ತಿದ್ದ ಸ್ಕೂಟಿ ಚಲಿಸುತ್ತಿದ್ದ ಬಸ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದೆ.ಘಟನೆಯಿಂದ ಸ್ಕೂಟಿ ಸವಾರನಿಗೆ ತಲೆಗೆ ಗಾಯವಾಗಿದೆ. ಅವರನ್ನು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ…

ಮಲಗಿದಲ್ಲೇ ವ್ಯಕ್ತಿ ಸಾವು ಪ್ರಕರಣಕ್ಕೆ ಟ್ವಿಸ್ಟ್‌ ; ಪತಿಯನ್ನೇ ಕತ್ತು ಹಿಸುಕಿ ಕೊಲೆಮಾಡಿದ ಕಿರಾತಕಿ.
ರಾಜ್ಯ

ಮಲಗಿದಲ್ಲೇ ವ್ಯಕ್ತಿ ಸಾವು ಪ್ರಕರಣಕ್ಕೆ ಟ್ವಿಸ್ಟ್‌ ; ಪತಿಯನ್ನೇ ಕತ್ತು ಹಿಸುಕಿ ಕೊಲೆಮಾಡಿದ ಕಿರಾತಕಿ.

ವಿಟ್ಲ: ಕೋಣೆಯಲ್ಲಿ ಮಲಗಿದಲ್ಲಿಯೇ ವ್ಯಕ್ತಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪತ್ನಿ ಹಾಗೂ ಪತ್ನಿಯ ಪರಿಚಯಸ್ಥ ಸೇರಿಕೊಂಡು ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದಾಗಿ ಪೊಲೀಸ್ ತನಿಖೆಯಿಂದ ದೃಢಪಟ್ಟಿದೆ. ಇಡ್ಕಿದು ಕುಮೇರು ನಿವಾಸಿ ಅರವಿಂದ ಭಾಸ್ಕರ ಮೃತಪಟ್ಟ ವ್ಯಕ್ತಿಯಾಗಿದ್ದು, ಅರವಿಂದ ಅವರ ಪತ್ನಿ ಆಶಾ ಹಾಗೂ ಮನೆಯ ಸೆಂಟ್ರಿಂಗ್‌ ಕೆಲಸ…

ಮೊಗರ್ಪಣೆ ಮಖಾಂ ಉರೂಸ್ ಸಮಾರಂಭ.ಪ್ರೀತಿ ಸ್ನೇಹಗಳ ಸಹಬಾಳ್ವೆಯ ಜೀವನವೇ ಶ್ರೇಷ್ಠ :ಹಾಫಿಲ್ ಮಶ್‌ಹೂದ್ ಸಖಾಫಿ ಗೂಡಲ್ಲೂರು.
Uncategorized

ಮೊಗರ್ಪಣೆ ಮಖಾಂ ಉರೂಸ್ ಸಮಾರಂಭ.ಪ್ರೀತಿ ಸ್ನೇಹಗಳ ಸಹಬಾಳ್ವೆಯ ಜೀವನವೇ ಶ್ರೇಷ್ಠ :ಹಾಫಿಲ್ ಮಶ್‌ಹೂದ್ ಸಖಾಫಿ ಗೂಡಲ್ಲೂರು.

ಸುಳ್ಯ ಮೊಗರ್ಪಣೆ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮ ಮತ್ತು ಮೂರುದಿನಗಳ ಧಾರ್ಮಿಕ ಮತಪ್ರಭಾಷಣ ಕಾರ್ಯಕ್ರಮಫೆ 24ಕ್ಕೆ ಆರಂಭಗೊಂಡು ಫೆ 26ರಂದು ಸಮಾಪನಗೊಂಡಿತು.ಫೆಬ್ರವರಿ 24ರಂದು ಮೊಗರ್ಪಣೆ ಎಚ್ ಐ ಜೆ ಕಮಿಟಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸಿ ಫುಡ್ ರವರು ಧ್ವಜಾರೋಹಣ ಮಾಡುವ ಮೂಲಕ ಉರೂಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.…

ಇಂದಿನಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಆರಂಭ.
ರಾಜ್ಯ

ಇಂದಿನಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಆರಂಭ.

ರಾಮನಗರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ರಾಷ್ಟ್ರೀಯ ಹೆದ್ದಾರಿ-275 ಭಾಗದ ಕಿ.ಮೀ 18,000 ರಿಂದ 74,200 ಕಣಿಮೀಣಿಕೆ ಮತ್ತು ಶೇಷಗಿರಿಹಳ್ಳಿ ಟೋಲ್ ಬೆಂಗಳೂರು-ನಿಡಘಟ್ಟ ವಿಭಾಗದ 6 ಲೇನ್ ಬಳಕೆಗಾಗಿ ಟೋಲ್ ಶುಲ್ಕಗಳು ಇಂದಿನಿಂದ (ಫೆ.27)ಜಾರಿಯಾಗಲಿದೆ.ಬೆಳಗ್ಗೆ 8 ಗಂಟೆಯಿಂದ ಟೋಲ್ ಸಂಗ್ರಹ ಅನ್ವಯವಾಗಲಿದೆ.ಕಾರು/ಜೀಪು ವ್ಯಾನ್‌ಗಳ ಏಕಮುಖ ಸಂಚಾರಕ್ಕೆ ರೂ.155/-ಅದೇ ದಿನ ಮರು…

ಕಾರ್ಕಳ: ವಾಲಿಬಾಲ್ ಆಡುತ್ತಿದ್ದ ಯುವಕ ಕುಸಿದು ಬಿದ್ದು ಮೃತ್ಯು : ಆತಂಕಕ್ಕೆ ಕಾರಣವಾದ ಯುವ ಸಮುದಾಯದವರ ಹೃದಯಾಘಾತ
ರಾಜ್ಯ

ಕಾರ್ಕಳ: ವಾಲಿಬಾಲ್ ಆಡುತ್ತಿದ್ದ ಯುವಕ ಕುಸಿದು ಬಿದ್ದು ಮೃತ್ಯು : ಆತಂಕಕ್ಕೆ ಕಾರಣವಾದ ಯುವ ಸಮುದಾಯದವರ ಹೃದಯಾಘಾತ

ಕಾರ್ಕಳ: ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಶ್ರೀದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದಿರುವುದಾಗಿ ವರದಿಯಾಗಿದೆ.ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನ ಬಳಿ ನಿವಾಸಿ ಸಂತೋಷ್ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ.ಫೆ.25ರ…

ಬಾಲಕನಿಗೆ ಥಳಿತದ ಹಳೆಯ ವಿಡಿಯೋ ವೈರಲ್ – ಕಠಿಣ ಕ್ರಮದ ಎಚ್ಚರಿಕೆ ನೀಡಿದ ಎಸ್ಪಿ ಡಾ. ಅಮಟೆ ವಿಕ್ರಂ.
ರಾಜ್ಯ

ಬಾಲಕನಿಗೆ ಥಳಿತದ ಹಳೆಯ ವಿಡಿಯೋ ವೈರಲ್ – ಕಠಿಣ ಕ್ರಮದ ಎಚ್ಚರಿಕೆ ನೀಡಿದ ಎಸ್ಪಿ ಡಾ. ಅಮಟೆ ವಿಕ್ರಂ.

ಮಂಗಳೂರು ಫೆಬ್ರವರಿ 26:ಸಾಮಾಜಿಕ ಜಾಲತಾಣದಲ್ಲಿ ಬಾಲಕನೊಬ್ಬನಿಗೆ ಥಳಿಸುತ್ತಿರುವ ಹಳೆಯ ವಿಡಿಯೋ ಒಂದು ವೈರಲ್ ಆಗಿದ್ದು, ಈ ಕುರಿತಂತೆ ಇದೀಗ ದಕ್ಷಿಣ ಕನ್ನಡ ಎಸ್ಪಿ ಡಾ. ಅಮಟೆ ವಿಕ್ರಂ ಸ್ಪಷ್ಟನೆ ನೀಡಿದ್ದು, ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು…

ಬಂಟ್ವಾಳ – ಒಣ ಹುಲ್ಲು ಸಾಗಾಟ ಲಾರಿ ಬೆಂಕಿಗಾಹುತಿ.
ರಾಜ್ಯ

ಬಂಟ್ವಾಳ – ಒಣ ಹುಲ್ಲು ಸಾಗಾಟ ಲಾರಿ ಬೆಂಕಿಗಾಹುತಿ.

ಬಂಟ್ವಾಳ ಫೆಬ್ರವರಿ 26 : ಒಣ ಹುಲ್ಲು ಸಾಗಾಟದ ಲಾರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶನಿವಾರ ಕಲ್ಲಡ್ಕ ಸಮೀಪದ ದಾಸಕೋಡಿಯಲ್ಲಿ ನಡೆದಿದೆ.ಹಾಸನದಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದ ಲಾರಿಯು ಹೆದ್ದಾರಿಯಲ್ಲಿ ಆಗಮಿಸುತ್ತಿರುವ ವೇಳೆ ಹೊತ್ತಿ ಉರಿದಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಉರಿದಿದೆ ಎನ್ನಲಾಗಿದ್ದು, ಬಂಟ್ವಾಳ ಅಗ್ನಿಶಾಮಕ…

ಚಿರತೆ ಹಿಡಿಯಲು ಇಟ್ಟಿದ್ದ ಕೋಳಿ ಕದಿಯಲು ಹೋಗಿ ಸಿಕ್ಕಿ ಬಿದ್ದ ಆಸಾಮಿ…!!
ರಾಜ್ಯ

ಚಿರತೆ ಹಿಡಿಯಲು ಇಟ್ಟಿದ್ದ ಕೋಳಿ ಕದಿಯಲು ಹೋಗಿ ಸಿಕ್ಕಿ ಬಿದ್ದ ಆಸಾಮಿ…!!

ಲಕ್ನೋ ಫೆಬ್ರವರಿ 25: ಚಿರತೆ ಹಿಡಿಯಲು ಇಟ್ಟಿದ್ದ ಕೋಳಿ ಕದಿಯಲು ಹೋಗಿ ವ್ಯಕ್ತಿಯೊಬ್ಬ ಚಿರತೆ ಬೋನಿನಲ್ಲಿ ಸಿಕ್ಕಿ ಬಿದ್ದ ಘಟನೆ ಉತ್ತರ ಪ್ರದೇಶದ ಬುಲಂದ್‍ಶಹರ್‌ನಲ್ಲಿ ನಡೆದಿದೆ.ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಹಿಡಿಲು ಬೋನಿನೊಳಗೆ ಕೋಳಿಯೊಂದನ್ನು ಇಟ್ಟಿದ್ದರು, ಇದನ್ನು ನೋಡಿದ ವ್ಯಕ್ತಿಯೊಬ್ಬ ಸೀದಾ ಬೋನಿನೊಳಗೆ ಹೋಗಿ ಕೋಳಿ ಕದಿಯಲು ಪ್ರಯತ್ನಿಸಿದ್ದಾನೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI