ಮೇಕೇರಿ ಲಾರಿ ಪಲ್ಟಿ: ರಸ್ತೆಯಿಡೀ ಹರಡಿದ ಗೊಬ್ಬರ ಚೀಲಗಳು.
ಮಡಿಕೇರಿ ಫೆ.28 : ಚಾಲಕನ ನಿಯಂತ್ರಣ ತಪ್ಪಿದ ಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮೇಕೇರಿ ಬಳಿ ನಡೆದಿದೆ..ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಕಡೆಯಿಂದ ಪೊನ್ನಂಪೇಟೆ ತಾಲೂಕಿನ ಹುದಿಕೇರಿಗೆ ಲಾರಿಯಲ್ಲಿ ಗೊಬ್ಬರ ಸಾಗಿಸಲಾಗುತ್ತಿತ್ತು. ಲಾರಿ ಚಾಲಕ ತಾಳತ್ತಮನೆ-ಮೇಕೇರಿ ಬೈಪಾಸ್ ರಸ್ತೆಯ ಮಾಹಿತಿ…