
ಚೂರಿ ಇರಿತದಿಂದ ಗಾಯಗೊಂಡಿರುವ ಸಿಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ.
ಅಂಗಡಿಯಲ್ಲಿ ಒಬ್ಬರೇ ಇದ್ದ ವೇಳೆ ಈ ಘಟನೆ ನಡೆದಿದೆ
ಎನ್ನಲಾಗಿದ್ದು, ದರೋಡೆಯೆ ಅಥವಾ ಬೇರೆ ಕಾರಣವೇ
ತಿಳಿದು ಬಂದಿಲ್ಲ.ಇನ್ನು ಅಂಗಡಿ ಮಾಲಕರು ಊಟ ಮಾಡಿ ವಾಪಸ್ ಆದಾಗ ಘಟನೆ ಗಮನಕ್ಕೆ ಬಂದಿದೆ ಎನ್ನಲಾಗಿದೆ.

