ಸುಬ್ರಹ್ಮಣ್ಯ: ನೇಣು ಬಿಗಿದ ಸ್ಥಿತಿಯಲ್ಲಿ ಗಂಡಸಿನ ಶವ ಪತ್ತೆ, ಆತ್ಮಹತ್ಯೆ ಮಾಡಿರುವ ಶಂಕೆ.

ಸುಬ್ರಹ್ಮಣ್ಯ: ನೇಣು ಬಿಗಿದ ಸ್ಥಿತಿಯಲ್ಲಿ ಗಂಡಸಿನ ಶವ ಪತ್ತೆ, ಆತ್ಮಹತ್ಯೆ ಮಾಡಿರುವ ಶಂಕೆ.

ಕುಮಾರಧಾರ ನದಿ ಬಳಿಯಲ್ಲಿ ಅರಣ್ಯ ಇಲಾಖೆ ಸ್ಥಳದಲ್ಲಿ ನೇಣು ಬಿಗಿದು ,ಕೊಳೆತ ಸ್ಥಿತಿಯಲ್ಲಿ ಗಂಡಸಿನ ಶವ ಪತ್ತೆಯಾಗಿದೆ. ಮೇಲ್ನೋಟಕ್ಕೆ. ಆತ್ಮಹತ್ಯೆ ಮಾಡಿ ಕೊಂಡಿರುವ ಶಂಕೆ ವ್ಯಕ್ತವಾಗಿದೆ
ಸ್ಥಳಕ್ಕೆ ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ರವೀಂದ್ರ ಸಿ. ಎಂ.ಆಗಮಿಸಿದ್ದಾರೆ.
ಸುಬ್ರಮಣ್ಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಸರ್ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ವ್ಯಕ್ತಿ ಯಾರು ಎಂಬುದು ಇನ್ನಷ್ಟೇ ತನಿಖೆಯಿಂದ ತಿಳಿಯಬೇಕಿದೆ.

ವರದಿ: ಶಿವ ಭಟ್ ಸುಬ್ರಹ್ಮಣ್ಯ

ರಾಜ್ಯ