
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ರೋಡ್ ರೈಲ್ವೇ
ನಿಲ್ದಾಣದಲ್ಲಿ ಅನಿಲ ಸೋರಿಕೆ ಆಗಿದೆ ಎಂಬ ಮಾಹಿತಿಯ ಮೇರೆಗೆ ಅಗ್ನಿಶಾಮಕ ದಳ
ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿ
ಸ್ಥಳಕ್ಕಾಗಮಿಸಿದ್ದಾರೆ.
ಈ ಪರಿಸರದಲ್ಲಿ ಗ್ಯಾಸ್ ವಾಸನೆ ಬಂದಿದ್ದು,
ಮಂಗಳೂರಿನಿಂದ ಬರುತ್ತಿದ್ದ ಗೂಡ್ಸ್ ರೈಲನ್ನು
ಪರಿಶೀಲನೆ ಮಾಡಲಾಯಿತು.
ಪುತ್ತೂರಿನಿಂದ ಹಾಗೂ ಸುಳ್ಯದಿಂದ
ಅಗ್ನಿಶಾಮಕ ದಳದ ಸಿಬ್ಬಂದಿಗಳು,
ಎಮರ್ಜೆನ್ಸಿ ರೆಸ್ಪಾನ್ಸ್ ತಂಡ ಆಗಮಿಸಿದ್ದಾರೆ

