
ಸುಳ್ಯದ ನಾವೂರಿನ ಕಾರಣಿಕ ಕ್ಷೇತ್ರ ಶ್ರೀ ಕಲ್ಕುಡ
ದೈವಸ್ಥಾನದಲ್ಲಿ ವರ್ಷಂಪ್ರತಿ ಜರುಗುವ ಶ್ರೀ ದೈವಗಳ
ನೇಮೋತ್ಸವ ಇಂದು ಪ್ರಾತಕಾಲದಿಂದ ಆರಂಭಗೊಂಡಿತು,ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ಕೋಲದ ವೀಕ್ಷಣೆಗೆ ಸ್ಥಳೀಯರು ಮತ್ತುದೂರ ದೂರ ಗಳಿಂದ . ಸಾವಿರಾರು ಸಂಖ್ಯೆಯಲ್ಲಿ ಭಕ್ತರು
ಆಗಮಿಸಿ ನೇಮೋತ್ಸವದಲ್ಲಿ ಕಿಕ್ಕಿರಿದ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.ಸಾರ್ವಜನಿಕ ಅನ್ನಸಂತರ್ಪಣೆ ನಡೆಸಲಾಯಿತು.

