
ಕಾಡಾನೆ ಹಿಡಿದು ತೆರಳುತ್ತಿದ್ದ ಅರಣ್ಯ ಅಧಿಕಾರಿಗಳ, ಪೋಲೀಸರ ಮೇಲೆ ಹಲ್ಲೆ


ಇಲಾಖಾ ವಾಹನಗಳಿಗೆ ಕಲ್ಲು ತೂರಾಟ
ಡಿವೈಎಸ್ಪಿ, ಅರಣ್ಯ ಸಿಬ್ಬಂದಿಗಳ ಮೇಲೆ ಹಲ್ಲೆ
ಒಂದು ಆನೆ ಹಿಡಿದಿದ್ದೀರೀ ಎಂದು ಹೇಳಿಕೊಂಡು ಹಲ್ಲೆ
ಕಾರ್ಯಾಚರಣೆ ನಿಲ್ಲಿಸಿಲ್ಲ ನಾಳೆ ಬರುತ್ತೇವೆ ಎಂದರೂ ಕೇಳದೇ ಕಲ್ಲು ತೂರಾಟ.

ಎರಡು ಪೋಲಿಸ್ ಜೀಪ್,ಅರಣ್ಯ ಇಲಾಖೆಯ ಒಂದು ಜೀಪ್, ರೇಂಜರ್ ಒಬ್ಬರ ಬ್ರೀಝಾ ಗಾಡಿಗಳು ಜಖಂ