ಕರಾವಳಿಯಾದ್ಯಂತ ಪ್ರಜಾಧ್ವನಿ ಯಾತ್ರೆ ಪೆ.5 ರಂದು ಸುಳ್ಯದಲ್ಲಿ ಸಾರ್ವಜನಿಕ ಸಭೆ.
ರಾಜ್ಯ ಮತ್ತು ಕೇಂದ್ರ ಸರಕಾರದ ವೈಪಲ್ಯಗಳನ್ನು ಸಾರ್ವಜನಿಕರಿಗೆ ಮುಟ್ಟುವಂತೆ ಮಾಡುವ ದೃಷ್ಟಿಯಿಂದ, ತಳ ಮಟ್ಟದ ಕಾರ್ಯಕರ್ತರನ್ನು ಹುರಿದುಂಭಿಸಿ ಭೂತ್ ಮಟ್ಟದ ಕಾರ್ಯಕರ್ತರ ಮೂಲಕ ಡಬ್ಬಲ್ ಇಂಜಿನ ಸರಕಾರದ ವೈಪಲ್ಯಗಳನ್ನು ಮನೆ ಮನೆಗಳಿಗೆ ಮುಟ್ಟಿಸುವ ಅಭಿಯಾನವಾಗಿ ಕರಾವಳಿಯಾದ್ಯಂತ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಂಡಿದ್ದು ಫೆ. 5.ರಂದು ಸುಳ್ಯ ನಗರದಲ್ಲಿ ಸಾರ್ವನಿಕ ಸಭೆ…









