ಬೆಂಗಳೂರಿನ ಯುವಕನ ಮೃತದೇಹ ಚಾರ್ಮಾಡಿ ಘಾಟ್ ನ ಪ್ರಪಾತದಲ್ಲಿ ಪತ್ತೆ.
ಬೆಂಗಳೂರು ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ನಲ್ಲಿ ಶವವನ್ನು ಪತ್ತೆಹಚ್ಚಿದ್ದಾರೆ.ಯಶವಂತಪುರ ಸಮೀಪದ ಮತ್ತಿಕೆರೆ ನಿವಾಸಿ ಗೋವಿಂದರಾಜು ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಏನಿದು ಪ್ರಕರಣ?ಕೊಲೆಯಾದ ಗೋವಿಂದರಾಜು ಕುಟುಂಬದಲ್ಲಿಯೇ ಹುಡುಗಿಯೊಬ್ಬಳನ್ನು ಪ್ರೀತೀಸಿದ್ದ. ಇದನ್ನು ಸಹಿಸದ ಕುಟುಂಬದ ಅನಿಲ್ ಕುಮಾರ್,…