ಸುಳ್ಯ ಬಿಜೆಪಿ ಅಭ್ಯರ್ಥಿ ಮಹಿಳೆ…?
ರಾಜ್ಯ

ಸುಳ್ಯ ಬಿಜೆಪಿ ಅಭ್ಯರ್ಥಿ ಮಹಿಳೆ…?

ತೀವ್ರ ಕೂತೂಹಲ ಹುಟ್ಟು ಹಾಕಿರುವ ರಾಜಕೀಯ ಬೆಳವಣಿಗೆಯೊಂದರಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಟ್ಟಿಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಯ ಹೆಸರು ಬಹುತೇಕ ಅಂತಿಮಗೊಂಡಿದೆ ಎಂಬ ಮಾಹಿತಿ ಹರಿದಾಡುತ್ತಿದೆ,ಈ ಸುದ್ದಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ವುಂಟುಮಾಡಿವೆ, ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಮಹಿಳೆಯರಿಗೆ ಶೇ…

ಮಿತ್ತೂರಿನ ಕಮ್ಯುನಿಟಿ ಹಾಲ್ ಸೀಝ್..! ಕಮ್ಯೂನಿಟಿಹಾಲ್‌ಗೆ ಬೀಗ ಜಡಿದ ಎನ್‌ಐಎ.!.
ರಾಜ್ಯ

ಮಿತ್ತೂರಿನ ಕಮ್ಯುನಿಟಿ ಹಾಲ್ ಸೀಝ್..! ಕಮ್ಯೂನಿಟಿ
ಹಾಲ್‌ಗೆ ಬೀಗ ಜಡಿದ ಎನ್‌ಐಎ.!.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವಎನ್‌ಐಎ ತಂಡ ಮಿತ್ತೂರಿನ ಕಮ್ಯುನಿಟಿ ಹಾಲ್‌ನ್ನುತನ್ನ ಸುಪರ್ದಿಗೆ ತೆಗೆದುಕೊಂಡಿದೆ.ಮಿತ್ತೂರು ಫ್ರೀಡಂ ಕಮ್ಯುನಿಟಿ ಹಾಲ್ ಅನ್ನು ಉಗ್ರಕೃತ್ಯಕ್ಕೆ ಬಳಸಲಾಗುತ್ತಿತ್ತು ಎಂಬ ಆರೋಪವಿದೆ. ಹೀಗಾಗಿ ವಶಕ್ಕೆ ತೆಗೆದುಕೊಂಡಿರುವುದಾಗಿ ಎನ್‌ಐಎ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಕಮ್ಯುನಿಟಿ ಹಾಲ್ ಇರುವ 20 ಗುಂಟೆ ಜಾಗವನ್ನು ಎನ್‌ಐಎ…

ಕಡಬ ಕಾರು – ಬೈಕ್ ಮುಖಾಮುಖಿ ಡಿಕ್ಕಿ: ಸವಾರನಿಗೆ ಗಾಯ.
ರಾಜ್ಯ

ಕಡಬ ಕಾರು – ಬೈಕ್ ಮುಖಾಮುಖಿ ಡಿಕ್ಕಿ: ಸವಾರನಿಗೆ ಗಾಯ.

ಕಡಬ: ಬೈಕ್- ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಬಲ್ಯದ ನೆಲ್ಯಾಡಿ ರಸ್ತೆ ತಿರುವಿನಲ್ಲಿ ಗುರುವಾರ ಮುಂಜಾನೆ ನಡೆದಿದೆಕುಟ್ರುಪ್ಪಾಡಿ ಗ್ರಾ.ಪಂ ವ್ಯಾಪ್ತಿಯ ಬಲ್ಯ ಗ್ರಾಮದ ಕಕ್ಕೆಮಜಲು ನಿವಾಸಿ ದಿನೇಶ್ ಗಾಯಗೊಂಡ ಬೈಕ್ ಸವಾರ.ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ಕಾರು ಹಾಗೂ ಬಲ್ಯದಿಂದ ನೆಲ್ಯಾಡಿ…

ಕಾರಿನ ಒಳಗೆ ಹೊಕ್ಕಿದ ಅಲ್ಯೂಮಿನಿಯಂ ಪಟ್ಟಿ : ಪವಾಡ ಸದೃಶವಾಗಿ ಕಾರು ಚಾಲಕ ಪಾರು.
ರಾಜ್ಯ

ಕಾರಿನ ಒಳಗೆ ಹೊಕ್ಕಿದ ಅಲ್ಯೂಮಿನಿಯಂ ಪಟ್ಟಿ : ಪವಾಡ ಸದೃಶವಾಗಿ ಕಾರು ಚಾಲಕ ಪಾರು.

ಮಂಗಳೂರು: ಪಿಕ್-ಅಪ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಅಲ್ಯೂಮಿನಿಯಂ ಪಟ್ಟಿಗಳು ಜಾರಿ ಕಾರಿನ ಒಳಗೆ ಹೊಕ್ಕು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಂತೂರು ಜಂಕ್ಷನ್‌ನಲ್ಲಿ ನಡೆದಿದೆ. ಕೆಪಿಟಿ ಕಡೆಯಿಂದ ಪಂಪ್‌ವೆಲ್‌ ಕಡೆಗೆ ಹೋಗುತ್ತಿದ್ದ ಕಾರಿನ ಹಿಂಭಾಗದಲ್ಲಿ ಅಲ್ಯುಮಿನಿಯಂ ಪಟ್ಟಿಗಳನ್ನು ಹೊತ್ತಿದ್ದ ಪಿಕಪ್‌ ಇತ್ತು. ನಂತೂರು ಜಂಕ್ಷನ್‌ನಲ್ಲಿ ಕಾರು ಚಾಲಕ…

ಜಾಹಿರಾತು ನಂಬಿ ಕೆಲಸಕ್ಕೆ ಅರ್ಜಿ ಹಾಕುವವರೇ ಎಚ್ಚರ…ಬಂಟ್ವಾಳದ ಯುವಕ ಕಳೆದುಕೊಂಡ ಲಕ್ಷ ಲಕ್ಷ ಹಣ.
ರಾಜ್ಯ

ಜಾಹಿರಾತು ನಂಬಿ ಕೆಲಸಕ್ಕೆ ಅರ್ಜಿ ಹಾಕುವವರೇ ಎಚ್ಚರ…ಬಂಟ್ವಾಳದ ಯುವಕ ಕಳೆದುಕೊಂಡ ಲಕ್ಷ ಲಕ್ಷ ಹಣ.

ಬಂಟ್ವಾಳ: ಕೆಲಸ ಕೊಡಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಜಾಹಿರಾತನ್ನು ನಂಬಿ ಮಾರು ಹೋಗುವ ಮುನ್ನ ಯುವಕರೇ ಎಚ್ಚರವಾಗಿರಿ. ಏಕೆಂದರೇ ಬಂಟ್ವಾಳದ ವೀರಕಂಭ ಗ್ರಾಮದ ನಿವಾಸಿಯೊಬ್ಬರು ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತಿನ ಮೂಲಕ ಉದ್ಯೋಗಕ್ಕೆ ಸಂಪರ್ಕಿಸಿ ಬರೋಬ್ಬರಿ 9.79 ಲಕ್ಷ ರೂ. ಕಳೆದುಕೊಂಡಿದ್ದಾರೆ.ವೀರಕಂಭ ಗ್ರಾಮದ ನಡಾಲು ರಾಜೇಶ್‌ ಆಳ್ವ ಎನ್‌. ವಂಚನೆಗೊಳಗಾದವರು.…

ಏ.1ರಿಂದ ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್-ಸಿಎಂ ಬೊಮ್ಮಾಯಿ.
ರಾಜ್ಯ

ಏ.1ರಿಂದ ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್-ಸಿಎಂ ಬೊಮ್ಮಾಯಿ.

ಬೆಂಗಳೂರು: ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಏಪ್ರಿಲ್ 1ರಿಂದ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಇಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್ಸುಗಳನ್ನು…

ಯುವಕರು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಬೇಕು ಗೂನಡ್ಕ-ಪೇರಡ್ಕ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮದಲ್ಲಿ ಯು.ಟಿ.ಖಾದರ್;
ರಾಜ್ಯ

ಯುವಕರು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಬೇಕು ಗೂನಡ್ಕ-ಪೇರಡ್ಕ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮದಲ್ಲಿ ಯು.ಟಿ.ಖಾದರ್;

ಸಂಪಾಜೆ ಗ್ರಾಮದ ಗೂನಡ್ಕ-ಪೇರಡ್ಕ ದರ್ಗಾ ಶರೀಫ್ ನ ಉರೂಸ್ ಕಾರ್ಯಕ್ರಮದ ಕೊನೆಯಲ್ಲಿ ಕರ್ನಾಟಕ ಸರಕಾರದ ವಿಧಾನ ಸಭೆಯ ವಿರೋಧ ಪಕ್ಷದ ಉಪನಾಯಕ ಯು.ಟಿ. ಖಾದರ್ ರವರು ಭೇಟಿ ನೀಡಿದರು. ದರ್ಗಾ ಶರೀಫ್, ನವೀಕರಣಗೊಂಡ ಪುರಾತನ ಮಸೀದಿ, ಪ್ರವಾಸಿ ಮಂದಿರ, ರಸ್ತೆ,ಕಂಪೌ೦ಡ್ ನ್ನು ನಿರ್ಮಾಣವನ್ನು ವೀಕ್ಷಿಸಿ ಸಂತಸ ವ್ಯಕ್ತ ಪಡಿಸಿದರು…

ಮೊಬೈಲ್ ಕೊಡಲಿಲ್ಲ ಎಂದು ಸಿಟ್ಟಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿನಿ.
ರಾಜ್ಯ

ಮೊಬೈಲ್ ಕೊಡಲಿಲ್ಲ ಎಂದು ಸಿಟ್ಟಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿನಿ.

ಮಂಗಳೂರು ಫೆಬ್ರವರಿ 21: ವಿಧ್ಯಾರ್ಥಿನಿಯೊಬ್ಬಳು ತಾಯಿ ಮೊಬೈಲ್ ಕೊಡಲಿಲ್ಲ ಎಂಬ ಸಿಟ್ಟಿಗೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರದಂದು ಮೂಡುಬಿದಿರೆಯ ವಾಲ್ಪಾಡಿ ಗ್ರಾಮದ ನಾಗದಡ್ಕದಲ್ಲಿ ನಡೆದಿದೆ.ಉಮೇಶ್ ಪೂಜಾರಿ ಎಂಬವರ ಪುತ್ರಿ ಯುತಿ (15) ಆತ್ಮಹತ್ಯೆ ಮಾಡಿಕೊಂಡ ಬಾಲಕಿಯಾಗಿದ್ದಾಳೆ. ಈಕೆ ಅಳಿಯೂರು ಪ್ರೌಢಶಾಲೆಯ 10ನೇ ತರಗತಿ…

ಸಾಲೆತ್ತೂರು ಲಾರಿ ಬೆಂಕಿಗೆ ಆಹುತಿ.
ರಾಜ್ಯ

ಸಾಲೆತ್ತೂರು ಲಾರಿ ಬೆಂಕಿಗೆ ಆಹುತಿ.

ವಿಟ್ಲ: ಸಾಲೆತ್ತೂರು ಸಮೀಪದ ಮೆದು ಎಂಬಲ್ಲಿನ ಪೆಟ್ರೋಲ್ ಬಂಕ್ ಎದುರುಗಡೆ ನಿಲ್ಲಿಸಿದ್ದ ಭಾರೀ ಗಾತ್ರದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಲಾರಿಯ ಮುಂದಿನ ಬಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅಪಾರ ನಷ್ಟ ಸಂಭವಿಸಿದೆ.ಪೆಟ್ರೋಲ್ ಬಂಕಿನ ಎದುರು ಈ ಘಟನೆ ನಡೆದಿದ್ದು, ಈ ಸಂದರ್ಬದಲ್ಲಿ ಸ್ಥಳೀಯರು ಹರಸಾಹಸಪಟ್ಟು ಬೆಂಕಿಯನ್ನು ನಂದಿಸಿ…

ನರಹಂತಕ ಕಾಡಾನೆಯ ಹಿಡಿಯಲು- ದುಬಾರೆಯಿಂದಆನೆಗಳ ಆಗಮನ- ಕಾರ್ಯಾಚರಣೆ ಆರಂಭ.
ರಾಜ್ಯ

ನರಹಂತಕ ಕಾಡಾನೆಯ ಹಿಡಿಯಲು- ದುಬಾರೆಯಿಂದ
ಆನೆಗಳ ಆಗಮನ- ಕಾರ್ಯಾಚರಣೆ ಆರಂಭ.

ಕಡಬ ತಾಲೂಕಿನ ರಂಜಿಲಾಡಿ ಗ್ರಾಮದ ನೈಲ ಎಂಬಲ್ಲಿಸೋಮವಾರ ಬೆಳಿಗ್ಗೆ ಕಾಡಾನೆ ದಾಳಿಯಿಂದ ಸ್ಥಳೀಯನಿವಾಸಿಗಳಾದ ರಂಜಿತಾ (21) ಮತ್ತು ರಮೇಶ್ ರೈ (52ವ ಮೃತಪಟ್ಟಿದ್ದರು. ನರಹಂತಕ ಆನೆಯನ್ನು ಸೆರೆ ಹಿಡಿಯಲು ನಿನ್ನೆ ರಾತ್ರಿಯೇಮೈಸೂರು ದುಬಾರೆಯಿಂದ 5 ಆನೆಗಳನ್ನು ತರಲಾಗಿದ್ದು.ಫೆ.21 ರಂದು ಡೋನ್ ಕ್ಯಾಮರಾ ಬಳಸಿ ನರಹಂತಕ ಆನೆಯನ್ನು ಪತ್ತೆ ಹಚ್ಚಿದುಬಾರೆಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI