ಕುಕ್ಕೆ ದೇವಳದಲ್ಲಿ ಶ್ರೀ ರವಿಶಂಕರ್ ಗುರೂಜಿ ರವರಿಂದ ನಾಗಪ್ರತಿಷ್ಠಾ ಸೇವೆ.
ಸುಬ್ರಹ್ಮಣ್ಯ: ಆರ್ಟ್ ಆಫ್ ಲೀವಿಂಗ್ ಪ್ರತಿಷ್ಠಾನದ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ ಸೋಮವಾರ ದಕ್ಷಿಣ ಭಾರತದ ನಾಗಾರಾಧನೆಯ ಪ್ರಸಿದ್ಧ ತಾಣ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.ಶ್ರೀ ದೇವಳದಲ್ಲಿ ಅವರು ಮಹಾಭಿಷೇಕ ಮತ್ತು ನಾಗಪ್ರತಿಷ್ಠಾ ಸೇವೆ ಸಮರ್ಪಿಸಿದರು. ಸೇವಾ ಸಮರ್ಪಣೆ:ಮದ್ಯಾಹ್ನ ವೇಳೆಗೆ ಶ್ರೀ…










