ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರ್ಕಾರ ನಿರ್ಧಾರ: ದಾರಣೆಯಲ್ಲಿ ಚೇತರಿಕೆ ಸಾಧ್ಯತೆ.
ರಾಜ್ಯ

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರ್ಕಾರ ನಿರ್ಧಾರ: ದಾರಣೆಯಲ್ಲಿ ಚೇತರಿಕೆ ಸಾಧ್ಯತೆ.

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಅಧಿಕೃತವಾದ ಮಾಹಿತಿಯನ್ನು ವಾಣಿಜ್ಯ ಇಲಾಖೆ ನೀಡಿದ್ದು. ಆಮದು ದರ 251 ರೂಪಾಯಿಯಿಂದ 351 ರೂಪಾಯಿಗೆ ಏರಿಕೆ ಮಾಡಲಾಗುತ್ತಿದೆ. ಇದರಿಂದಾಗಿ ಆಮದುಅಡಿಕೆ ದರ ಮುಂದೆ 351 ರೂಪಾಯಿ ನಿಗದಿಯಾಗಲಿದೆ. ಹೀಗಾಗಿ ಅಡಿಕೆ ಆಮದು ಮೇಲೆ ಪರಿಣಾಮ ಬೀರಲಿದ್ದು.ದೇಶದ…

ಶ್ರೀ ವಯನಾಟ್ ಕುಲವನ್ ಮಹೋತ್ಸವದ ಸಲುವಾಗಿ ಅಗ್ನಿ ಯುವಕ ಮಂಡಲದಿಂದ ಪೆರಾಜೆ ಗ್ರಾಮದ ರಸ್ಥೆಬದಿಗಳ ಸ್ವಚ್ಛತಾ ಅಭಿಯಾನ.
ರಾಜ್ಯ

ಶ್ರೀ ವಯನಾಟ್ ಕುಲವನ್ ಮಹೋತ್ಸವದ ಸಲುವಾಗಿ ಅಗ್ನಿ ಯುವಕ ಮಂಡಲದಿಂದ ಪೆರಾಜೆ ಗ್ರಾಮದ ರಸ್ಥೆಬದಿಗಳ ಸ್ವಚ್ಛತಾ ಅಭಿಯಾನ.

ಮಾರ್ಚ್ 3ರಿಂದ 5 ರ ವರೆಗೆ ಕುಂಬಳಚೇರಿಯಲ್ಲಿ ನಡೆಯಲಿರುವ ವಯನಾಟ್ ಕುಲವನ್ ಮಹೋತ್ಸವದ ಸಲುವಾಗಿ ಪೆರಾಜೆ ಬಂಟೋಡಿ ಅಗ್ನಿ ಯುವಕ ಮಂಡಲದ ಸದಸ್ಯರು ಪೆರಾಜೆಯಿಂದ ಕುಂಬಳಚೇರಿ ಸಂಪರ್ಕಿಸುವ ರಸ್ಥೆಬದಿಗಳ ಸ್ವಚ್ಛತಾ ಅಭಿಯಾನ ನಡೆಸಿದ್ದಾರೆ . ಈ ಸಂದರ್ಭದಲ್ಲಿ ಯುವಕ ಮಂಡಲದ ಸದಸ್ಯರುಭಾಗವಹಿಸಿದ್ದರು.

ಕ್ಯಾನ್ಸರ್ ರೋಗಿಗಳಿಗಾಗಿ ಅಹಮ್ಮದ್ ಮಶೂದ್ ಕಾನಕ್ಕೋಡ್ ಕೇಶದಾನ.
ರಾಜ್ಯ

ಕ್ಯಾನ್ಸರ್ ರೋಗಿಗಳಿಗಾಗಿ ಅಹಮ್ಮದ್ ಮಶೂದ್ ಕಾನಕ್ಕೋಡ್ ಕೇಶದಾನ.

ಸಂಪಾಜೆ ಗ್ರಾಮದ ಕಡೆಪಾಲ ನಿವಾಸಿ ಅಹಮ್ಮದ್ ಮಶೂದ್ ಕಾನಕ್ಕೋಡ್ ರವರು ಕಳೆದ ಎರಡು ವರ್ಷಗಳಿಂದ ಬೆಳೆಸಿದ ತನ್ನ ತಲೆ ಕೂದಲನ್ನು ರೆಡ್ ಇಸ್ ಬ್ಲಡ್ ಕೇರಳ ಚಾರಿಟೇಬಲ್ ಟ್ರಸ್ಟ್ ಮೂಲಕ ಕ್ಯಾನ್ಸರ್ ರೋಗಿಗಳಿಗೆ ದಾನವಾಗಿ ನೀಡಿ ಮಾನವೀಯತೆ ಮೆರೆದಿದ್ದಾರೆ.ಇವರು ಸಂಪಾಜೆ ಕಡೆಪಾಲದ ಕಾನಕ್ಕೋಡ್ ಮಹಮ್ಮದ್ ಮತ್ತು ಸಾರ ದಂಪತಿಗಳ…

ಸುಳ್ಯದಲ್ಲಿ ಬ್ಲಡ್ ಬ್ಯಾಂಕ್ ಸ್ಥಾಪಿಸುವಂತೆ ಸಚಿವ ಅಂಗಾರರಿಗೆ ವಿಶ್ವ ಹಿಂದೂ ಪರಿಷತ್- ಭಜರಂಗದಳ ಮನವಿ.
ರಾಜ್ಯ

ಸುಳ್ಯದಲ್ಲಿ ಬ್ಲಡ್ ಬ್ಯಾಂಕ್ ಸ್ಥಾಪಿಸುವಂತೆ ಸಚಿವ ಅಂಗಾರರಿಗೆ ವಿಶ್ವ ಹಿಂದೂ ಪರಿಷತ್- ಭಜರಂಗದಳ ಮನವಿ.

ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ವಿಶ್ವ ಹಿಂದೂ ಪರಿಷದ್, ಬಜರಂಗದಳ, ದುರ್ಗಾವಾಹಿನಿ, ಮಾತೃಶಕ್ತಿ ಸುಳ್ಯ ಪ್ರಖಂಡ, ರಕ್ತನಿಧಿ ಘಟಕ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು, ಭಾರತೀಯ ವೈದ್ಯಕೀಯ ಸಂಘ ಸುಳ್ಯ ಶಾಖೆ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಮತ್ತು ಸುಳ್ಯ ಸರ್ಕಾರಿ ಆಸ್ಪತ್ರೆ ಸುಳ್ಯ ದ.ಕ. ಇದರ ಸಹಯೋಗದಲ್ಲಿ ಸುಳ್ಯ ಸರ್ಕಾರಿ…

ನರಭಕ್ಷಕ ಹುಲಿಯನ್ನು ಸೆರೆ ಹಿಡಿದ ಅರಣ್ಯಾಧಿಕಾರಿಗಳು: ನಿಟ್ಟುಸಿರು ಬಿಟ್ಟ ಜನ.
ರಾಜ್ಯ

ನರಭಕ್ಷಕ ಹುಲಿಯನ್ನು ಸೆರೆ ಹಿಡಿದ ಅರಣ್ಯಾಧಿಕಾರಿಗಳು: ನಿಟ್ಟುಸಿರು ಬಿಟ್ಟ ಜನ.

ಕೊಡಗು: ಇಬ್ಬರನ್ನು ಬಲಿಪಡೆದಿದ್ದ ನರಭಕ್ಷಕ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಫೆ.12 ರಂದು 24 ಗಂಟೆಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಗೆ ಇಬ್ಬರು ಸಾವನ್ನಪ್ಪಿದ್ದರು.ಪೊನ್ನಂಪೇಟೆ ತಾಲೂಕಿನ ನಾಣಚ್ಚಿಗೇಟ್ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಹುಲಿಯನ್ನು ಸೆರೆ ಹಿಡಿದಿದ್ದಾರೆ. ದಸರಾ ಆನೆ ಅಭಿಮನ್ಯು ನೇತೃತ್ವದಲ್ಲಿ ಅಶ್ವತ್ಥಾಮ,…

ಕುಕ್ಕೆ ದೇವಾಲಯಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ.
ರಾಜ್ಯ

ಕುಕ್ಕೆ ದೇವಾಲಯಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ.

ಸುಬ್ರಹ್ಮಣ್ಯ, ಫೆ.14: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.ಥಾವರ್ ಚಂದ್ ಗೆಹ್ಲೋಟ್ ಪತ್ನಿ ಅನಿತಾ ಗೆಹ್ಲೋಟ್ ಹಾಗೂ ಕುಟುಂಬಸ್ಥರೊಂದಿಗೆ ಫೆ.14ರಂದು ಸಂಜೆ ಸುಮಾರು 6.00ಕ್ಕೆ ಆಗಮಿಸಿ ಶ್ರೀ ದೇವರ ದರುಶನ ಪಡೆದರು. ಜೊತೆಗೆ ಕುಕ್ಕೆ ಸುಬ್ರಹ್ಮಣ್ಯ ಕಾರ್ಯನಿರ್ವಹಣ…

ಕುಡಿಯುವ ನೀರಿಗಾಗಿ ಜಟ್ಟಿಪಳ್ಳ ನಿವಾಸಿಗಳಿಂದಸುಳ್ಯ ನ.ಪಂ. ಎದುರು ಪ್ರತಿಭಟನೆ.
ರಾಜ್ಯ

ಕುಡಿಯುವ ನೀರಿಗಾಗಿ ಜಟ್ಟಿಪಳ್ಳ ನಿವಾಸಿಗಳಿಂದ
ಸುಳ್ಯ ನ.ಪಂ. ಎದುರು ಪ್ರತಿಭಟನೆ.

ಸುಳ್ಯ ಜಟ್ಟಿಪಳ್ಳ ಭಾಗದಲ್ಲಿ ಕಳೆದ 6 ತಿಂಗಳಿನಿಂದ ನೀರಿನ ಸಮಸ್ಯೆ ಉಂಟಾಗಿದ್ದು, ನೀರಿನ ಸಮಸ್ಯೆ ಸರಿಪಡಿಸುವಂತೆ ಜಟ್ಟಿಪಳ್ಳ ನಿವಾಸಿಗಳು ಸುಳ್ಯ ನಗರ ಪಂಚಾಯತ್ ಎದುರು ಫೆ. 14 ರಂದು ಪ್ರತಿಭಟನೆ ನಡೆಸಿದ್ದಾರೆ.ಕಳೆದ ನಾಲ್ಕು ದಿನಗಳಿಂದ ನೀರು ಬರುತ್ತಿಲ್ಲ, ಕೇಳಿದಾಗ ಅಧಿಕಾರಿಗಳು ಉಡಾಫೆಯ ಉತ್ತರ ನೀಡುತ್ತಿದ್ದಾರೆ.ಎಂದು ಪ್ರತಿಭಟನಾಕಾರರು ಆರೋಪಿಸಿ ನ.ಪಂ.ಎಸುರು…

ಕಾರಿನಲ್ಲಿ ಅಕ್ರಮ ಬೀಟೆ ಮರ ಸಾಗಾಟ : ಆರೋಪಿಗಳು ಪರಾರಿ.

ಫೆ.14 : ಕುಶಾಲನಗರ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಬೀಟೆ ತುಂಡುಗಳನ್ನು ಅರಣ್ಯ ಇಲಾಖೆಯ ಕುಶಾಲನಗರ ವಿಭಾಗದ ಅಧಿಕಾರಿಗಳು ಮರದ ವಶಪಡಿಸಿಕೊಂಡಿದ್ದಾರೆ.ಕೊಪ್ಪ ಅರಣ್ಯ ತಪಾಸಣಾ ಗೇಟ್ ಬಳಿ ಕಾರೊಂದನ್ನು ಪರಿಶೀಲನೆಗೆ ಒಳಪಡಿಸಿದಾಗ ಬೀಟೆ ಮರಗಳು ಇರುವುದು ಪತ್ತೆಯಾಗಿದೆ.ಈ ಸಂದರ್ಭ ಆರೋಪಿಗಳು ಪರಾರಿಯಾಗಿದ್ದಾರೆ.ಬೀಟೆ ಮರ ಮತ್ತು ಕಾರನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳುಆರೋಪಿಗಳ ವಿರುದ್ಧ ಪ್ರಕರಣ…

ಉಡುಪಿ – ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಸ್ಕೂಟಿ ಯುವತಿ ಸಾವು.
ರಾಜ್ಯ

ಉಡುಪಿ – ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಸ್ಕೂಟಿ ಯುವತಿ ಸಾವು.

ಉಡುಪಿ ಫೆಬ್ರವರಿ 14: ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಯುವಕಿ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಮೂಡಬೆಟ್ಟುವಿನಲ್ಲಿ ನಡೆದಿದೆ.ಮೃತ ಯುವತಿಯನ್ನು ರೋಶಿನಿ ಡಿಸೋಜ ಎಂದು ಗುರುತಿಸಲಾಗಿದೆ. ರೋಶಿನಿ ತನಗೆ ವಿವಾಹ ನಿಶ್ಚಯವಾಗಿದ್ದ ಯುವಕ ಜೊಯೇಲ್…

ಪುತ್ತೂರು ರೈಲ್ವೇ ನಿಲ್ದಾಣದ ಹಳಿ ಬಳಿ ಕೊಳೆತ ಸ್ಥಿತಿಯಲ್ಲಿದ್ದ ಮಹಿಳೆಯೊಬ್ಬರ ಶವ ಪತ್ತೆ.

ಪುತ್ತೂರು: ಪುತ್ತೂರು ರೈಲ್ವೇ ನಿಲ್ದಾಣದ ಹಳಿ ಬಳಿ ಕೊಳೆತ ಸ್ಥಿತಿಯಲ್ಲಿದ್ದ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಫೆ.೧೨ರಂದು ಬೆಳಕಿಗೆ ಬಂದಿದೆ.ರೈಲ್ವೇ ನಿಲ್ದಾಣದ ಪ್ಲಾಟ್ ಫಾರಂನಿಂದ ಎಡಕ್ಕೆ ಚಲಿಸಿದರೆ ಎಪಿಎಂಸಿ ರೈಲ್ವೇ ಗೇಟ್‌ಗೆ ಸಮೀಪವಾಗಿರುವ ರೈಲ್ವೇ ನಾಮಫಲದ ಪಕ್ಕದಲ್ಲಿರುವ ಪೊದೆಯಲ್ಲಿ ಶವ ಪತ್ತೆಯಾಗಿದೆ. ಶವ ಕೊಳೆತ ಸ್ಥಿತಿಯಲ್ಲಿದ್ದರಿಂದ ಗುರುತು ಪತ್ತೆಯಾಗಿಲ್ಲ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI