ಮಂಗಳೂರು – ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಮೈಸೂರು ಮೂಲದ ನಾಲ್ವರು.

: ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು , ಪಕ್ಕದಲ್ಲೇ ಡೆತ್ ನೋಟು ಕೂಡ ಪತ್ತೆಯಾಗಿದೆ ಎನ್ನಲಾಗಿದೆ.ಮೃತರನ್ನು ಮೈಸೂರಿನ ವಾಣಿ ವಿಲಾಸ ಬಡಾವಣೆಯ ದೇವೆಂದ್ರಪ್ಪ, ಅವರ…

ಸುಳ್ಯದ ಜನರ ಪ್ರೀತಿ ಪಾತ್ರ ವೈದ್ಯ ಡಾ.ಹಿಮಕರ ಕೆ.ಎಸ್. ಸರಕಾರಿ ಸೇವೆಯಿಂದ ಸ್ವಯಂ ನಿವೃತ್ತಿ.
ರಾಜ್ಯ

ಸುಳ್ಯದ ಜನರ ಪ್ರೀತಿ ಪಾತ್ರ ವೈದ್ಯ ಡಾ.ಹಿಮಕರ ಕೆ.ಎಸ್. ಸರಕಾರಿ ಸೇವೆಯಿಂದ ಸ್ವಯಂ ನಿವೃತ್ತಿ.

ಸುಳ್ಯ: ಜನಪ್ರಿಯ ವೈದ್ಯರಾಗಿ ಗುರುತಿಸಿಕೊಂಡಿದ್ದ ಸುಳ್ಯ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಕೀಯ ತಜ್ಞರಾದ ಡಾ.ಹಿಮಕರ ಕೆ.ಎಸ್.ಅವರು ಸರಕಾರಿ ಸೇವೆಯಿಂದ ನಿವೃತ್ತರಾಗಿದ್ದಾರೆ. ಅವರು ತಮ್ಮ 30 ವರ್ಷಗಳ ಸರಕಾರಿ ಸೇವೆಯಿಂದ ಅವರು ಮಾ.31ರಂದು ಸ್ವಯಂ ನಿವೃತ್ತಿ ಪಡೆದಿದ್ದಾರೆ. ಇನ್ನೂ 6 ವರ್ಷಗಳ ಸೇವಾ ಅವಧಿಉಳಿದಿರುವಂತೆಯೇ ಅವರು ಸ್ವಯಂ ನಿವೃತ್ತಿ‌ ಪಡೆದಿದ್ದಾರೆ.…

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಸುಳ್ಯ ತಾಲೂಕಿನಲ್ಲಿ ಪರೀಕ್ಷೆ ಬರೆಯಲಿದ್ದಾರೆ 1848 ವಿದ್ಯಾರ್ಥಿಗಳು .
ರಾಜ್ಯ

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಸುಳ್ಯ ತಾಲೂಕಿನಲ್ಲಿ ಪರೀಕ್ಷೆ ಬರೆಯಲಿದ್ದಾರೆ 1848 ವಿದ್ಯಾರ್ಥಿಗಳು .

ಸುಳ್ಯ: ರಾಜ್ಯದಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಇಂದಿನಿಂದ ನಡೆಯಲಿದ್ದು ಸುಳ್ಯ ತಾಲೂಕಿನಲ್ಲಿ ಒಟ್ಟು 1848 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.ದ.ಕ.ಜಿಲ್ಲೆಯ 4 ಖಾಸಗಿ ಸಹಿತ 98 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜಿಲ್ಲೆಯ 523 ಶಾಲೆಗಳ 29,572 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 4 ಖಾಸಗಿ ಸಹಿತ 98 ಕೇಂದ್ರಗಳಲ್ಲಿ…

ರಾಜ್ಯ ವಿಧಾನ ಸಭಾ ಚುನಾವಣೆ ಸುಳ್ಯ ಕ್ಷೇತ್ರದಲ್ಲಿ ಚುನಾವಣಾ ಪೂರ್ವ ಸಿದ್ಧತೆ ಪೂರ್ಣ: ಚುನಾವಣಾಧಿಕಾರಿ ಅರುಣ್ ಕುಮಾರ್ ಮಾಹಿತಿ
ರಾಜ್ಯ

ರಾಜ್ಯ ವಿಧಾನ ಸಭಾ ಚುನಾವಣೆ ಸುಳ್ಯ ಕ್ಷೇತ್ರದಲ್ಲಿ ಚುನಾವಣಾ ಪೂರ್ವ ಸಿದ್ಧತೆ ಪೂರ್ಣ: ಚುನಾವಣಾಧಿಕಾರಿ ಅರುಣ್ ಕುಮಾರ್ ಮಾಹಿತಿ

ಸುಳ್ಯ:ವಿಧಾನ ಸಭೆ ಚುನಾವಣೆಯಾಗಿದೆ ಹಿನ್ನಲೆಯಲ್ಲಿ ಮಾ ೨೯ ರಿಂದಲೇ ನೀತಿ ಸಂಹಿತೆ ಜಾರಿಮಾಡಲಾಗಿದ್ದು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ನೀತಿ ಸಂಹಿತೆಯನ್ನು ಎಲ್ಲಾ ಪಕ್ಷದವರು ಪಾಲಿಸಬೇಕು ತಪ್ಪಿದಲ್ಲಿ ಕ್ರಮಗಳನ್ನೂ ಕೈಗೊಳ್ಳಲಾಗುವುದು , ಹಾಗೂ ಇಲಾಖೆಯಿಂದ ಚುನಾವಣಾ ಪೂರ್ವ ತಯಾರಿ ಪೂರ್ಣ ವಾಗಿದೆ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅರುಣ್ ಕುಮಾರ್…

ಏ.16ರಿಂದ ಮೇ 14ರ ತನಕ ಸಾರ್ಥಕ ಇಪ್ಪತ್ತಮೂರನೇ ವರ್ಷದ ಸಂಭ್ರಮದಲ್ಲಿ:ಶ್ರೀ ಕೇಶವಕೃಪಾ ಅಂತರ್‌ರಾಜ್ಯ ಮಟ್ಟದ ವೇದ-ಯೋಗ-ಕಲಾ ಶಿಬಿರ.
ರಾಜ್ಯ

ಏ.16ರಿಂದ ಮೇ 14ರ ತನಕ ಸಾರ್ಥಕ ಇಪ್ಪತ್ತಮೂರನೇ ವರ್ಷದ ಸಂಭ್ರಮದಲ್ಲಿ:ಶ್ರೀ ಕೇಶವಕೃಪಾ ಅಂತರ್‌ರಾಜ್ಯ ಮಟ್ಟದ ವೇದ-ಯೋಗ-ಕಲಾ ಶಿಬಿರ.

ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ ಯೋಗ ಕಲಾ ಶಿಬಿರವು ತನ್ನದೇ ಆದ ವಿಶಿಷ್ಟಕಾರ್ಯಕ್ರಮಗಳಿಂದ ರಾಜ್ಯ ಹಾಗೂ ಅಂತರ್‌ರಾಜ್ಯಗಳಲ್ಲಿ ಜನಮೆಚ್ಚುಗೆ ಗಳಿಸಿದ ವೇದ-ಯೋಗ-ಕಲಾ ಶಿಬಿರವಾಗಿ ಇದೀಗ ಇಪ್ಪತ್ತಮೂರನೇ ವರ್ಷದ ಸಂಭ್ರಮದಲ್ಲಿದ್ದುಎ. 16 ರಿಂದ ಮೇ 14 ರ ವರೆಗೆ ಸುಳ್ಯದ…

ಸುಳ್ಯ ವಿಷ್ಣು ಸರ್ಕಲ್ ಸ್ಕೂಟರ್ ಗೆ ಹಿಂಬದಿಯಿಂದ ಗುದ್ದಿದ ಕಾರು ಸ್ಕೂಟರ್ ಸವಾರ ಗಂಭೀರ ಗಾಯ.
ರಾಜ್ಯ

ಸುಳ್ಯ ವಿಷ್ಣು ಸರ್ಕಲ್ ಸ್ಕೂಟರ್ ಗೆ ಹಿಂಬದಿಯಿಂದ ಗುದ್ದಿದ ಕಾರು ಸ್ಕೂಟರ್ ಸವಾರ ಗಂಭೀರ ಗಾಯ.

ಸುಳ್ಯದ ವಿಷ್ಣುಸರ್ಕಲ್ ಬಳಿ ಅವಿಲ್ ಮಿಲ್ಕ್ ಮಾಡಿ ವ್ಯಾಪಾರ ನಡೆಸಿ ಜೀವನ ಮಾಡುತ್ತಿದ್ದ ವ್ಯಕ್ತಿ ಸ್ಕೂಟರ್ ಗೆ ಮಡಿಕೇರಿ ಕಡೆಯಿಂದ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿರುವುದಾಗಿ ತಿಳಿದು ಬಂದಿದೆ, ಸವಾರ ದೀಪಕ್ ರಾಯ್ ಎಂದು ಬಂದಿದೆ, ಅವರು ತನ್ನ…

ಕಡಬ: ನಾಪತ್ತೆಯಾಗಿದ್ದ 10 ನೇ ತರಗತಿ ವಿದ್ಯಾರ್ಥಿಯ ಶವ ನಾಕೂರು ಗಯದಲ್ಲಿ ಪತ್ತೆ.
ರಾಜ್ಯ

ಕಡಬ: ನಾಪತ್ತೆಯಾಗಿದ್ದ 10 ನೇ ತರಗತಿ ವಿದ್ಯಾರ್ಥಿಯ ಶವ ನಾಕೂರು ಗಯದಲ್ಲಿ ಪತ್ತೆ.

ಕೋಡಿಂಬಾಳ ಗ್ರಾಮದ ಮಂಜುನಾಥ ಎಂಬವರ ಪುತ್ರ 10 ನೇ ತರಗತಿ ವಿದ್ಯಾರ್ಥಿ ಅದ್ವೈತ್ ಶೆಟ್ಟಿ ಮೃತ ಬಾಲಕ. ಮಾ.29 ರಂದು ನಾಪತ್ತೆಯಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ತೀವ್ರ ಹುಟುಕಾಟ ನಡೆಸಿದ್ದರು. ಮಾ.30ರಂದು ಮುಂಜಾನೆ ವಿದ್ಯಾರ್ಥಿಯ ಬ್ಯಾಗ್ ನಾಕೂರು ಗಯದ ಬಳಿ ಪತ್ತೆಯಾಗಿತ್ತು.ಸ್ಥಳೀಯರ ಸಹಕಾರದೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ನದಿಯಲ್ಲಿ ಹುಟುಕಾಟ…

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ವರ್ಷಕ್ಕೆ 5 ಸಿಲಿಂಡರ್ ಉಚಿತ : ಆಟೋ ಚಾಲಕರಿಗೆ ಪ್ರತಿ ತಿಂಗಳು ₹2000 ಮಾಜಿ ಸಿಎಂ ಕುಮಾರಸ್ವಾಮಿ ಬಂಪರ್‌ ಘೋಷಣೆ
ರಾಜ್ಯ

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ವರ್ಷಕ್ಕೆ 5 ಸಿಲಿಂಡರ್ ಉಚಿತ : ಆಟೋ ಚಾಲಕರಿಗೆ ಪ್ರತಿ ತಿಂಗಳು ₹2000 ಮಾಜಿ ಸಿಎಂ ಕುಮಾರಸ್ವಾಮಿ ಬಂಪರ್‌ ಘೋಷಣೆ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಜಯಗಳಿಸಿ, ಅಧಿಕಾರಕ್ಕೆ ಬಂದರೆ ಗ್ರಾಹಕರಿಗೆ ವರ್ಷಕ್ಕೆ 5 ಸಿಲಿಂಡರ್ ಉಚಿತವಾಗಿ ನೀಡಲಾಗುವುದು ಎಂದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.ಕಾಂಗ್ರೆಸ್‌ನ ಪಕ್ಷ ನಾಲ್ಕು ಗ್ಯಾರಂಟಿ ಘೋಷಣೆ ಮಾಡಿದ ಬೆನ್ನಲ್ಲೇ ಜೆಡಿಎಸ್‌ ಕೂಡ ಜನಪ್ರಿಯ ಘೋಷಣೆಗೆ ಮುಂದಾಗಿದೆ. ಬೆಂಗಳೂರಿನ ಯಶವಂತಪುರ ವಿಧಾನಸಭಾ…

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವು.
ರಾಜ್ಯ

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವು.

ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ.ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಸಾವನ್ನಪ್ಪಿದವರು. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.ಮಾ.30…

ದಂಪತಿಗಳ ಮೇಲೆ ಕಾಡುಕೋಣ ದಾಳಿ :ಆಸ್ಪತ್ರೆ ದಾಖಲು:
ರಾಜ್ಯ

ದಂಪತಿಗಳ ಮೇಲೆ ಕಾಡುಕೋಣ ದಾಳಿ :ಆಸ್ಪತ್ರೆ ದಾಖಲು:

ಸಾಂದರ್ಭಿಕ ಚಿತ್ರ ಸುಳ್ಯ: ಸೌದೆ ತರಲೆಂದು ತೆರಳಿದ್ದ ಇಬ್ಬರ ಮೇಲೆ ಕಾಡು ಕೋಣ ದಾಳಿ ನಡೆಸಿ ದಂಪತಿಗಳು ಗಾಯಗೊಂಡ ಘಟನೆ ಸುಳ್ಯ ತಾಲೋಕಿನ ದೇವಚಳ್ಳ ಗ್ರಾಮದ ಗುಡ್ಡೆ ಎಂಬ ಪ್ರದೇಶದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.ಗಾಯಗೊಂಡವರು ಸುಳ್ಯ ಕೆವಿಜಿ ಆಸ್ಪತ್ರೆಗೆ ಚಿಕಿತ್ಸಗೆ ದಾಖಲಾಗಿದ್ದಾರೆ.ಮುಂಜಾನೆ ಗುಡ್ಡೆ ಧರ್ಮಪಾಲ ಎಂಬವರು ಪತ್ನಿಯೊಂದಿಗೆ…

error: Content is protected !!