ಹೊಳೆಯಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯ ಮೃತದೇಹ ಪತ್ತೆ.

ಹೊಳೆಯಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯ ಮೃತದೇಹ ಪತ್ತೆ.

ವಿಟ್ಲ: ಹೊಳೆಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಅನುಮಾನಾಸ್ಪದವಾಗಿ ಪತ್ತೆಯಾದ ಘಟನೆ ಕರ್ನಾಟಕ- ಕೇರಳದ ಗಡಿಭಾಗದ ಅಡ್ಕಸ್ಥಳದಲ್ಲಿ ವರದಿಯಾಗಿದೆ.
ಅಡ್ಕಸ್ಥಳದ ಹೊಳೆಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ

ರಾಜ್ಯ