ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ.ಅನುರಾಧಾ ಕುರುಂಜಿಯವರ *ಸ್ವಾತಂತ್ರ್ಯ ನಂತರ ಪ್ರಾದೇಶಿಕ ಭಾಷೆಗಳ ಬೆಳವಣಿಗೆ* ಕುರಿತ
ಭಾಷಣದ ಸರಣಿ ಕಾರ್ಯಕ್ರಮ ಮಂಗಳೂರು ಆಕಾಶವಾಣಿಯಲ್ಲಿ 25.03.2023 ಹಾಗೂ 31.03.2023 ರಂದು ಬೆಳಿಗ್ಗೆ 6.45ಕ್ಕೆ ಪ್ರಸಾರಗೊಳ್ಳಲಿದೆ.


ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು. ಇವರ ಭಾಷಣ, ಕವನ, ಅರೆಭಾಷೆ ಕಾರ್ಯಕ್ರಮಗಳು ಈ ಹಿಂದೆ ಮಂಗಳೂರು ಹಾಗೂ ಮಡಿಕೇರಿ ಆಕಾಶವಾಣಿಗಳಲ್ಲಿ ಹಲವು ಬಾರಿ ಬಿತ್ತರಗೊಂಡಿದೆ.