ಅರಂತೋಡು ಶಾರ್ಟ್ ಸರ್ಕ್ಯೂಟ್ ನಿಂದ ಫ್ಯಾನ್ಸಿ ಅಂಗಡಿಗೆ ಬೆಂಕಿ : ಅಪಾರ ನಷ್ಟ.

ಅರಂತೋಡು ಶಾರ್ಟ್ ಸರ್ಕ್ಯೂಟ್ ನಿಂದ ಫ್ಯಾನ್ಸಿ ಅಂಗಡಿಗೆ ಬೆಂಕಿ : ಅಪಾರ ನಷ್ಟ.


ಅರಂತೋಡು ಮುಖ್ಯ ರಸ್ತೆಯಲ್ಲಿರುವ ತೆಕ್ಕಿಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ವನಿತಾ ಫ್ಯಾನ್ಸಿ ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವರಿಸಲ್ಪಟ್ಟು ಅಂಗಡಿಯಲ್ಲಿದ್ದ ಬೆಲೆ ಬಾಳುವ ಫ್ಯಾನ್ಸಿ ಐಟಂಗಳು ಬೆಂಕಿಗಾಹುತಿಯಾದ ಘಟನೆ ಅರಂತೋಡಿನಿಂದ ವರದಿಯಾಗಿದೆ.ಅಪಾರ ಪ್ರಮಾಣದಲ್ಲಿ ನಷ್ಟ ವುಂಟಾಗಿದೆ ಎಂದು ತಿಳಿದು ಬಂದಿದೆ. ಬೆಂಕಿಯನ್ನು ಸಾರ್ವಜನಿಕರ ಸಹಾಯದಿಂದ ನಂದಿಸಲಾಯಿತು.

ರಾಜ್ಯ