
ಅನಕ್ಷರಸ್ತ ರಸ್ತೆ ವ್ಯಾಪಾರಿಗಳು ಫೋನ್ ಮೂಲಕ ಡಿಜಿಟಲ್ ನಲ್ಲಿ ಹಣದ ವ್ಯವಹಾರ ಮಾಡುತ್ತಾರೆ,
ವ್ಯಾಪಾರಸ್ತರು ಕೋಟ್ಯಾಂತರ ಹಣ ಸುರಕ್ಷಿತವಾಗಿ ಆನ್ಲೈನ್ ನಲ್ಲಿ ಟ್ರಾನ್ಸ್ಫರ್ ಮಾಡುತ್ತಾರೆ.
ಬಹು ಮುಖ್ಯ ದಾಖಲೆಗಳೊಂದಿಗೆ ವ್ಯವಹಾರ ಮಾಡುವ ದೊಡ್ಡ ದೊಡ್ಡ ಅಂತರರಾಷ್ಟ್ರೀಯ ಕಂಪನಿಗಳು ಡಿಜಿಟಲ್ ಮೂಲಕ ವ್ಯವಹರಿಸುತ್ತಾರೆ.
ಪ್ರದಾನ ಮಂತ್ರಿಗಳು ತಮ್ಮ ಬೆರಳಿಂದಲೇ ಲಕ್ಷಾಂತರ ಬ್ಯಾಂಕ್ ಖಾತೆಗೆ ಏಕಕಾಲಕ್ಕೆ ಹಣ ವರ್ಗಾಯಿಸುತ್ತಾರೆ !
ಇಷ್ಟೆಲ್ಲಾ ಬದಲಾವಣೆ ಆದರೂ ಚುನಾವಣೆಯಲ್ಲಿ ಮತದಾರರು ಅವರಿರುವ ಜಾಗದಿಂದಲೇ ಮತದಾನ ಮಾಡುವ ತಂತ್ರಜ್ಞಾನ ಏಕೆ ಬರುತ್ತಿಲ್ಲ ? ಯೋಚಿಸಿ…
ಇದು ಪ್ರಶ್ನೆ ಅಷ್ಟೇ. ಟೀಕೆ ಅಲ್ಲ.


