ದ.ಕ ಜಿಲ್ಲೆಯಿಂದ 11 ಮಂದಿ ಗಡಿಪಾರಿಗೆ ಜಿಲ್ಲಾಧಿಕಾರಿ ಸೂಚನೆ:
ಅಪರಾಧ ಪ್ರವೃತ್ತಿಯುಳ್ಳ ಹನ್ನೊಂದು ಮಂದಿಯನ್ನು ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 6 ತಿಂಗಳ ಕಾಲ ದ.ಕ.ಜಿಲ್ಲೆಯಿಂದ ಗಡೀಪಾರು ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ತನಿಖೆ ನಡೆಸಿರುವ ಜಿಲ್ಲಾಧಿಕಾರಿಯವರು, ಅಪರಾಧ ಪ್ರವೃತ್ತಿಯುಳ್ಳ, ಸಮಾಜದ ಸ್ವಾಸ್ಥ್ಯಕ್ಕೆ ಗಂಡಾಂತರಕಾರಿಯಾಗಿರುವ ಆರೋಪದಲ್ಲಿ ಇವರನ್ನು ಗಡಿಪಾರು…










