ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆ ಹಿನ್ನಲೆ: ಜಿಲ್ಲೆಯಾದ್ಯಂತ ಪ್ಲೆಕ್ಸ್, ಬ್ಯಾನರ್ ತೆರವಿಗೆ ದ.ಕ ಜಿ.ಪಂ ಸಿಇಒ ಡಾ.ಕುಮಾರ್ ಸೂಚನೆ:
ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಮಾದರಿ ಸಂಹಿತೆ ಜಾರಿಗೊಂಡ ಮೇರೆಗೆ ಸರಕಾರದ ಅನುದಾನವನ್ನು ಬಳಸಿಕೊಂಡು ಜಿಲ್ಲಾದ್ಯಂತ ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್‌ಗಳನ್ನು ಕೂಡಲೇ ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ದ.ಕ.ಜಿಪಂ ಸಿಇಒ ಡಾ. ಕುಮಾರ್ ಸೂಚನೆ ನೀಡಿದ್ದಾರೆ.ಜಿಪಂನಲ್ಲಿ ಬುಧವಾರ ನಡೆದ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಅವರು…